ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರಿಗೆ ಶ್ವೇತಭವನದಲ್ಲಿ ಔತಣಕೂಟ ಆಯೋಜಿಸಿದ ನಂತರ ಗುರುವಾರ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದು ಭಾರತೀಯ ರಾಜತಾಂತ್ರಿಕತೆಗೆ "ದೊಡ್ಡ ಹಿನ್ನಡೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಫೀಲ್ಡ್ ಮಾರ್ಷಲ್
ಉಡುಪಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಪ್ರಮುಖ ಜಂಕ್ಷನ್, ಶಾಲೆಯ ಮುಂಭಾಗದಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿ
ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು, ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಇಸ್ರೇಲ್ ಮೇಲೆ ಇರಾನ್ ಡಜನ್ ಗಟ್ಟಲೆ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು. ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ
ಬೆಂಗಳೂರು: ಹೆಚ್ಚುತ್ತಿರುವ ಸಾರ್ವಜನಿಕರ ಒತ್ತಡ, ಕಾನೂನು ದೂರುಗಳು ಮತ್ತು ನಿಯಮಬಾಹಿರವಾಗಿ ಕಟ್ಟಡ ನಿರ್ಮಾಣದ ಬಗ್ಗೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪ್ರತಿಭಟನೆಗಳಿಗೆ ಸ್ಪಂದಿಸಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂತಿಮವಾಗಿ ತನ್ನ ವ್ಯಾಪ್ತಿಯಲ್ಲಿರುವ ಅಕ್ರಮ ಕಟ್ಟಡಗಳ ವಿರುದ್ಧ ನಿರ್ಣಾಯಕ ಶಿಸ್ತುಕ್ರಮವನ್ನು ಪ್ರಾರಂಭಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ಕಟ್ಟುನಿಟ್ಟಿನ ಆದೇಶದ ಮೇರೆಗೆ
ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ. ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ
ಬೆಳ್ತಂಗಡಿ:ಜೂ. 16. ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪ ಆದಿತ್ಯವಾರ ನಡೆದಿದೆ. ಹಿತ್ತಿಲಪೇಲ ಪ್ರದೇಶದ ಕೆಳಗಿನ ಪೇಲ ಎಂಬಲ್ಲಿನ ನಿವಾಸಿ ಕರಿಯ ಮಲೆಕುಡಿಯ ಎಂಬವರ ಮಗ ಸತೀಶ್ ಮತ್ತು ಸಹ ಸವಾರ
ಉಡುಪಿ: ಉಡುಪಿ ನಗರದ ಬೈಲಕೆರೆಯಲ್ಲಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಇಂದು ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಶಾಲೆಯಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಇ-ಮೇಲ್ ಸ್ವೀಕೃತವಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸರು ಇಡಿ ಶಾಲೆಯನ್ನು ಸುಪರ್ದಿಗೆ ಪಡೆದು ವಿಧ್ವಂಸಕ
ಅಹಮದಾಬಾದ್:ಜೂ.16, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ