ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಚಂಡೀಗಢ:ಜೂ. 16.ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣ ಮೂಲದ ಮಾಡೆಲ್ ಶೀತಲ್ ಶವ ಪತ್ತೆಯಾಗಿದೆ. ಹರಿಯಾಣದ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು

ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ. ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1,

ಬೆಂಗಳೂರು: ನೆಲಮಂಗಲದ ಕುಣಿಗಲ್ ಬೈಪಾಸ್​ನಲ್ಲಿ ಸೋಮವಾರ ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಡ್ಯಾನ್ಸರ್ಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಮಪುರದ ಪ್ರಜ್ವಲ್(22) ಮತ್ತು ಸಹನಾ(21) ಎಂದು ಗುರುತಿಸಲಾಗಿದೆ. ಅಪಘಾತದ ನಂತರ ಲಾರಿ ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್ ಕೆಲವು ಸಿನಿಮಾ ಮತ್ತು

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ (44) ಸಾವನ್ನಪ್ಪಿದ ದುರ್ದೈವಿ. ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ್ ಅವರು ವರ್ಗಾವಣೆಯಾಗಿದ್ದರು. ಇಂದು ಬೆಳಗ್ಗೆ

ಗುಜರಾತ್​ನ ಅಹಮದಾಬಾದ್​ನಲ್ಲಿ ಗುರುವಾರ ಸಂಭವಿಸಿದ ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಕೇರಳದ ಪುಲ್ಲಾಡ್​ ಮೂಲದ ರಂಜಿತಾ ಗೋಪಕುಮಾರ್​ ಸಾವನ್ನಪ್ಪಿದ್ದಾರೆ. ಇವರ ಸಾವನ್ನು ಜಿಲ್ಲಾಧಿಕಾರಿಗಳು ಧೃಡಪಡಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ರಂಜಿತಾ ಪತ್ತನಂತಿಟ್ಟ ಜಿಲ್ಲೆಯಲ್ಲೇ ಸರ್ಕಾರಿ ಉದ್ಯೋಗದಲ್ಲಿದ್ದರು. ಆದರೆ ತಮ್ಮ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಿಕೊಳ್ಳಲು, ವಿದೇಶದಲ್ಲಿ ಕೆಲಸ

ಮಂಗಳೂರಿನಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು  ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್​​’ ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್​  ನೂತನ ವಿಶೇಷ ಕಾರ್ಯಪಡೆ ಘಟಕಕ್ಕೆ ಚಾಲನೆ ನೀಡಿದರು. ಕೋಮು ಸಂಘರ್ಷ ಸಿಲುಕಿದ್ದ ಮಂಗಳೂರಿಗೆ ನೂತನ ಪೊಲೀಸ್ ಪಡೆಯ ಆಗಮನವಾಗಿದೆ. ರಾಜ್ಯ ಸರ್ಕಾರ

ಅಹಮದಾಬಾದ್:ಜೂ. 13ಏರ್ ಇಂಡಿಯಾ ವಿಮಾನ ದುರಂತದಲ್ಲಿ 40 ವರ್ಷದ ಬ್ರಿಟಿಷ್ ಪ್ರಜೆ ರಮೇಶ್ ವಿಶ್ವಾಸ್ ಕುಮಾರ್ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಜೀವ ಉಳಿಸಿಕೊಂಡ ಅವರು, ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಲಿಗಿಲಿಂದ ಜಿಗಿದೆ ಎಂದು ದುರಂತದಿಂದ ಪಾರಾದ ಕ್ಷಣಗಳನ್ನು ವಿವರಿಸಿದ್ದಾರೆ. ಅಹಮದಾಬಾದ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಹೌದು.. ಗುಜರಾತ್​ನ ಅಹಮದಾಬಾದ್​ನಲ್ಲಿ ವಿಮಾನ ಪತನಗೊಂಡಿದ್ದು, ಅಹಮದಾಬಾದ್​ ಏರ್​ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಏರ್​ಪೋರ್ಟ್ ಬಳಿ ಮೇಧಿನಿ

ಗುವಾಹಟಿ: ಇಂದೋರ್ ಉದ್ಯಮಿ ರಾಜಾ ರಘುವಂಶಿ ಅವರನ್ನು ಕೊಂದ ಆರೋಪಿಗಳು ಪತ್ನಿ ಸೋನಮ್ ಮತ್ತು ಆಕೆಯ ಗೆಳೆಯನ ಮನವಿಯ ಮೇರೆಗೆ ಗುವಾಹಟಿಯ ಲಾಡ್ಜ್‌ನಲ್ಲಿ ಸ್ವಲ್ಪ ದಿನಗಳ ಹಿಂದೆ ತಂಗಿದ್ದರು. ಈ ವೇಳೆ ಪ್ರವಾಸಿಗರಂತೆ ನಟಿಸಿದ್ದಾರೆ ಎಂದು ಲಾಡ್ಜ್ ಆಡಳಿತ ಮಂಡಳಿ ತಿಳಿಸಿದೆ. TNIE ಜೊತೆ ಮಾತನಾಡಿದ ಲಾಡ್ಜ್ ವ್ಯವಸ್ಥಾಪಕ ಹಿಮಂತ ಕಲಿತಾ,

ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ