ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ. ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ. 25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು

ಬೆಂಗಳೂರು:‌ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ವಿಶೇಷ ಸಿಬಿಐ ನ್ಯಾಯಾಲಯ ಇತ್ತೀಚೆಗೆ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಈ ಹಂತದಲ್ಲಿ ಜಾರಿಗೊಳಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ಮಂಗಳೂರು: ಜೂ. 11:ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್‌ 9 ರಂದು ರಾತ್ರಿ ಸುಮಾರು

ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡು ಹಾಡಿರುವ ಖ್ಯಾತ ತೆಲುಗು ಗಾಯಕಿ ಮಂಗ್ಲಿಯ ಹುಟ್ಟುಹಬ್ಬ ಪಾರ್ಟಿಯ ಮೇಲೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ಮಾಡಿದ್ದು, ಪಾರ್ಟಿಯಲ್ಲಿ ಮಾದಕ ವಸ್ತುಗಳ ಸೇವನೆ ಪತ್ತೆಯಾಗಿದೆ. ಹೈದರಾಬಾದ್​ನ ಚೆವೆಲ್ಲಾ ತ್ರಿಪುರಾ ರೆಸಾರ್ಟ್‌ನಲ್ಲಿ ಗಾಯಕಿ ಮಂಗ್ಲಿಯ ಬರ್ತ್​ಡೇ ಪಾರ್ಟಿ ಬಲು ಜೋರಾಗಿ ನಡೆದಿತ್ತು. ಪಾರ್ಟಿಯ

ಉಡುಪಿ: ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ. ವಾಸುದೇವ ಪ್ರಭು(56) ಬಂದಿತ ಆರೋಪಿ. ಈತನಿಗೆ ಸೇರಿದ ಪ್ರಭು ಜನರಲ್ ಸ್ಟೋರ್ ನಲ್ಲಿ ಸರಕಾರದ ಉಚಿತ ಅನ್ನಭಾಗ್ಯ

ನವದೆಹಲಿ: ವಿವಿಧ ದೇಶಗಳಿಗೆ ತೆರಳಿದ್ದ ಏಳು ಸಂಸದೀಯ ನಿಯೋಗಗಳ ಸದಸ್ಯರನ್ನು ಭೇಟಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಈಗ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಹಲ್ಗಾಮ್ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ದೇಶದ ಭದ್ರತೆ ಹಾಗೂ ವಿದೇಶಾಂಗ ನೀತಿಯ ಸವಾಲುಗಳ ಕುರಿತು ಮುಕ್ತ ಚರ್ಚೆಗೆ ಒಪ್ಪುತ್ತಾರೆಯೇ ಎಂದು ಕಾಂಗ್ರೆಸ್ ಬುಧವಾರ ಕೇಳಿದೆ. ಚೀನಾ ಹಾಗೂ

ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ

ಅಮೆರಿಕದ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ ನೆಲಕ್ಕೆ ಕೆಡವಲಾಗಿದೆ. ಇದರ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವೀಡಿಯೊವನ್ನು ಭಾರತೀಯ-ಅಮೇರಿಕನ್ ಉದ್ಯಮಿ ಕುನಾಲ್ ಜೈನ್ ಹಂಚಿಕೊಂಡಿದ್ದು ಈ ಘಟನೆಯ ಬಗ್ಗೆ ತೀವ್ರ ದುಃಖ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಲ್ತ್‌ಬಾಟ್ಸ್ ಎಐ ಅಧ್ಯಕ್ಷರಾಗಿರುವ

ಲಾಸ್‌ ಏಂಜಲೀಸ್‌: ವಲಸಿಗರನ್ನು ಹೊರದಬ್ಬುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ನಿರ್ಧಾರದ ವಿರುದ್ಧ ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ನಡುವಲ್ಲೇ ಹಿಂಸಾತ್ಮಕ ಪ್ರತಿಭಟನೆಗಳನ್ನು ಹತ್ತಿಕ್ಕಲು ಮತ್ತು ಶಾಂತಿ ಸ್ಥಾಪಿಸಲು ಟ್ರಂಪ್ ಅವರು ಹೆಚ್ಚುವರಿಯಾಗಿ 2,000 ನ್ಯಾಷನಲ್ ಗಾರ್ಡ್ ಮತ್ತು ನೌಕಾಪಡೆಯ 700 ತುಕಡಿಗಳನ್ನು