ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ

ಮಂಗಳೂರು/ಉಡುಪಿ:ಜು. 29,ನಾಗಾರಾಧನೆಗೆ ಮೀಸಲಾಗಿರುವ ಹಬ್ಬವಾದ ನಾಗರ ಪಂಚಮಿಯನ್ನು ಕರಾವಳಿ ಭಾಗದಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಮುಂದಿನ ಹಬ್ಬಗಳ ಸರಣಿಯಾದ ಉಪಕರ್ಮ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶ ಚತುರ್ಥಿಯ ಆರಂಭವನ್ನು ಸೂಚಿಸುವ ನಾಗರ ಪಂಚಮಿಯನ್ನು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ದೇವಸ್ಥಾನ ಮತ್ತು ವಿವಿಧ

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ

ಜಾರ್ಖಂಡ್: ಜಾರ್ಖಂಡ್ ನ ದಿಯೋಘರ್ ನಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.ದಿಯೋಘರ್‌ನ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಮುನಿಯಾ ಅರಣ್ಯದ

ಸನಾ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಖಚಿತಪಡಿಸಿದೆ. ತಿಂಗಳುಗಳ ಕಾಲ ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಕೊನೆಯ ಕ್ಷಣದ ಸಭೆಯ ನಂತರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎನ್ಎಚ್ಎಐ ವಿಭಾಗ ಹಾಸನದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಆರ್,

ಉಡುಪಿ: ಉಡುಪಿ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವಕ್ಕೆ ಈ ಬಾರಿ 125ನೇ ವರ್ಷದಾಗಿದೆ.ಈಗಾಗಲೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಬೇಕಾಗುವ ಸಕಲ ಸಿದ್ದತೆಯನ್ನು ಬಿರುಸಿನಿ೦ದ ಮಾಡಲಾಗುತ್ತಿದೆ. ಮುಖ್ಯವಾಗಿ ಒ೦ದುವಾರಗಳ ಕಾಲ ಪೂಜೆ ನಡೆಯಲಿರುವ ಶ್ರೀವಿಠೋಬರಖುಮಾಯಿ ದೇವರ ಪೀಠವನ್ನು ಹಾಗೂ ಮೂರ್ತಿಯನ್ನು

ಬೆಂಗಳೂರು, (ಜುಲೈ 27): ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್  ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ  ತಾಲೂಕಿನ ಸಾತನೂರು  ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ