ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ಗರ್ವಾಲ್ ವಿಭಾಗ ಆಯುಕ್ತರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಭಾರಿ ಜನಸಮೂಹ ಜಮಾಯಿಸಿ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ

ಉಡುಪಿ:"ಭಗವಾನ್ ಶ್ರೀಕೃಷ್ಣನ ದಿವ್ಯ ಬೋಧನೆಗಳು ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಜೀವನದಲ್ಲಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತವೆ. ಭಗವಾನ್ ಶ್ರೀಕೃಷ್ಣನ ಸಂದೇಶದಂತೆ ಧರ್ಮದ ಹಾದಿಯಲ್ಲಿ ನಡೆದು ಸಮಾಜ ಕಲ್ಯಾಣಕ್ಕೆ ಶ್ರಮಿಸೋಣ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು. ಜುಲೈ 25 ರಂದು ಉಡುಪಿ ಶ್ರೀಕೃಷ್ಣ

ಬೆಳ್ತಂಗಡಿ;ಜು. 26.ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ.ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್

ಉಡುಪಿ, ಜು. 26 : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 1.30ಗಂಟೆ  ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್‌ನ ಬೀಗ ಮುರಿಯಲು ಯತ್ನಿಸಿದ್ದು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಅವರನ್ನು ತಡೆದಾಗ ಅಲ್ಲಿಂದ ಪರಾರಿಯಾಗಿದ್ದಾರೆ. ಅವರ ಚಟುವಟಿಕೆಗಳಿಂದ ಸಂದೇಹಗೊಂಡ

ಪಣಜಿ: ಗೋವಾ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಗಜಪತಿ ರಾಜು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಗಣ್ಯರು

ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್​​ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ

ಕೊಪ್ಪಳ: ಹಿಂದೂಗಳ ಪವಿತ್ರ ಯಾತ್ರಾತಾಣ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ‌ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ

ಮಡಿಕೇರಿ: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ (Accident) ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ (Police)

ಬ್ರಹ್ಮಾವರ:ಜು. 24: ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಸತೀಶ್ ಪೂಜಾರಿ ಬಾರ್ಕೂರು ಜುಲೈ 23 ರಂದು ನಿಧನರಾಗಿದ್ದಾರೆ. ಸತೀಶ್ ಪೂಜಾರಿ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಬ್ರಹ್ಮಾವರ ತಾಲೂಕು ರಚನೆಗಾಗಿ ಸತೀಶ್ ಪೂಜಾರಿ ಅವರು ನಿರಂತರ ಹೋರಾಟ ನಡೆಸಿದ್ದರು. 1975ರ ಏಪ್ರಿಲ್ 1ರಂದು

ಮಾಸ್ಕೋ:ಜು. 24: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ ಎಎನ್-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ