ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು  ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದರು. ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಮೇರೆಗೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ವಾಷಿಂಗ್ಟನ್: ಪ್ರಮುಖ ತೆರಿಗೆ ಮಸೂದೆ 'ಒನ್ ಬಿಗ್ ಬ್ಯೂಟಿಫುಲ್ ಬಿಲ್' (One Big Beautiful Bill) ಅಮೆರಿಕಾ ಕಾಂಗ್ರೆಸ್‌ ಅನುಮೋದನೆ ನೀಡಿದ ಬೆನ್ನಲ್ಲೇ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದು, ಈ ಮೂಲಕ ಮಸೂದೆ ಇದೀಗ ಕಾನೂನು ರೂಪ ಪಡೆದುಕೊಂಡು ಜಾರಿಗೆ ಬಂದಿದೆ. ಜುಲೈ 04, ಅಮೆರಿಕ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

ಮಂಗಳೂರು, ಜುಲೈ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ (fake tax scam) ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು (Certificate) ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್​​ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ

ಮಾಲಿ, ಜುಲೈ 03: ಪಶ್ಚಿಮ ಆಫ್ರಿಕಾದ ಮಾಲಿ(Mali)ಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಅಲ್​​-ಖೈದಾ ಉಗ್ರರು ಮೂವರು ಭಾರತೀಯರನ್ನು ಅಪಹರಿಸಿದ್ದಾರೆ. ಈ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಅವರನ್ನು ಕೂಡಲೇ ರಕ್ಷಣೆ ಮಾಡುವಂತೆ ಮಾಲಿ ಸರ್ಕಾರದ ಬಳಿ ಮನವಿ ಮಾಡಿದೆ. ವಿದೇಶಾಂಗ ಸಚಿವಾಲಯ (MEA) ಬಿಡುಗಡೆ

ಉಡುಪಿ:ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ "ಮುಷ್ಠಿಕಾಣಿಕೆ" ಸಮರ್ಪಣೆಯ ಕಾರ್ಯಕ್ರಮವು ಬುಧವಾರದ೦ದು ಪುರೋಹಿತರಾದ ಪಾಡಿಗಾರು ಶ್ರೀನಿವಾಸ ತ೦ತ್ರಿಯವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ಮತ್ತು ಸಮಿತಿಯ ಸರ್ವಸದಸ್ಯರು

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

ಢಾಕಾ: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ