ದೊಡ್ಡಬಳ್ಳಾಪುರ: ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ, ಪುರುಷೋತ್ತಮ(75), ಕಾಳಪ್ಪ(65), ನಾರಾಯಣಪ್ಪ(70) ಹಾಗೂ ಕಾರು ಚಾಲಕ ಕಾರ್ತಿಕ್ ಮೃತಪಟ್ಟವರು. ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.
ಕಾರಿನಲ್ಲಿದ್ದ