ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು

(ಆರೋಪಿಗಳಾದ ಅಜಿತ್, ಅಕ್ಷೇಂದ್ರ ಮತ್ತು ಪ್ರದೀಪ್) ಉಡುಪಿ: ವ್ಯಕ್ತಿಯೋರ್ವನನ್ನು ಮೂವರು ಸ್ನೇಹಿತರೇ ಬರ್ಬರವಾಗಿ ಕೊನೆ ಮಾಡಿದ ಘಟನೆ ಉಡುಪಿಯ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ಆಗಸ್ಟ್ 12ರಂದು ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ವಿನಯ್ ದೇವಡಿಗ (35) ಎಂದು ಗುರುತಿಸಲಾಗಿದೆ. ಅವರು ವೃತ್ತಿಯಲ್ಲಿ ಪೈಂಟರ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಆಗಸ್ಟ್

ಉಡುಪಿ:ಆ. 13. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಉಡುಪಿಯ ಮಾನ್ಸಿ ಜೆ ಸುವರ್ಣ ಕಂಚಿನ ಪದಕ ಗೆದ್ದಿದ್ದಾರೆ. ಮೀನುಗಾರರಾಗಿ ಕೆಲಸ ಮಾಡುತ್ತಿರುವ ಉಡುಪಿಯ ಮಲ್ಪೆಯ ನಿವಾಸಿ ಮಾಲತಿ ಮತ್ತು ಜಗದೀಶ್ ಸುವರ್ಣ ಅವರ ಪುತ್ರಿ ಮಾನ್ಸಿ. ಮಾನ್ಸಿ ಅವರ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ನವದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ವಿರುದ್ಧ ಮತ್ತು "ಮತ ಚೋರಿ ವಿರುದ್ಧದ ಹೋರಾಟ"ವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಹಾರದ ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಆಗಸ್ಟ್ 17 ರಿಂದ ರಾಜ್ಯಾದ್ಯಂತ 'ಮತ ಅಧಿಕಾರ ಯಾತ್ರೆ' ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್

ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್

ಬೆಂಗಳೂರು: ಕೊಪ್ಪಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಬಿಜೆಪಿ ಬುಧವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಈ ಹತ್ಯೆಯ ಹಿಂದೆ ಜಿಹಾದಿ ಉಗ್ರಗಾಮಿ ಸಂಘಟನೆಗಳ "ಪಿತೂರಿ" ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ

ಉಡುಪಿಯ ರಾಘವೇ೦ದ್ರ ಮಠದಲ್ಲಿ ಅಗಸ್ಟ್ 10ರಿ೦ದ ಆರ೦ಭಗೊ೦ಡ ಶ್ರೀರಾಘವೇ೦ದ್ರ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಅಗಸ್ಟ್ 12ರ೦ದು ಸ೦ಪನ್ನ ಗೊ೦ಡಿತು. ಸೋಮವಾರದ೦ದು ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು,ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರುಗಳ ದಿವ್ಯ ಉಪಸ್ಥಿತಿಯಲ್ಲಿ ರಾಯರ ವಿಗ್ರಹಕ್ಕೆ ಚಾಮರ ಸೇವೆ,ಆರತಿಯನ್ನುಬೆಳಗಿಸುವುದರೊ೦ದಿಗೆ ಅದ್ದೂರಿಯ

ತಿರುಪತಿ: ಹೈದರಾಬಾದ್ ಮೂಲದ ಭಕ್ತ ಕೆ. ಶ್ರೀಕಾಂತ್ ಅವರು ಮಂಗಳವಾರ ವೆಂಕಟೇಶ್ವರ ಸ್ವಾಮಿ ದೇವಾಲಯದ ತಿರುಮಲ ತಿರುಪತಿ ದೇವಸ್ಥಾನಂಗೆ (TTD) ರೂ. 1 ಕೋಟಿ 10 ಲಕ್ಷ ದೇಣಿಗೆ ನೀಡಿದ್ದಾರೆ. ಇದರಲ್ಲಿ ರೂ. 1 ಕೋಟಿಯನ್ನು ಎಸ್ ವಿ ಅನ್ನ ಪ್ರಸಾದಂ ಟ್ರಸ್ಟ್ ಗೆ ನೀಡಿದರೆ, ರೂ. 10 ಲಕ್ಷ ವನ್ನು

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್ ಕೋರ್ಟ್​ನಲ್ಲಿ ವಿಚಾರಣೆ ನಡೆಸಲಾಗಿದೆ. ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ,