ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತರನ್ನು ನೂರಾನಾಡ್‌ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಈತ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ