ಉಡುಪಿ:ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 33ನೇ ವಾರ್ಷಿಕ ಮಹಾಸಭೆಯು ತಾ .20-09-2025 ರಂದು ಅಧ್ಯಕ್ಷರಾದ ಹರೀಶ್ ಕುಂದರ್ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ಸಭಾಂಗಣದಲ್ಲಿ ಜರುಗಿತು. ಸಂಘದ ಮಾಜಿ ಅಧ್ಯಕ್ಷರಾದ ಕೆ ಪ್ರಶಾಂತ್ ಬಾಳಿಗಾ ಮತ್ತು ಎಲ್ಲ ಪೂರ್ವ ಅಧ್ಯಕ್ಷರು ಸೇರಿ ಎಂ ವಿಶ್ವೇಶ್ವರಯ್ಯ ಅವರ ಭಾವ
ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಸರಸ್ವತಿ ಪುತ್ರನಿಗೆ ಕಣ್ಣೀರಿನ ವಿದಾಯ ಹೇಳಿದರು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ
ಬೆಳಗಾವಿ: ನೆರೆಯ ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯ್‌ಬಾಗ್ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ. ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು
ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲೂ ಒಂದು ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರದ ದರ ನಿಗದಿ ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಹೈಕೋರ್ಟ್ ಮೊರೆ ಹೋಗಿತ್ತು. ಸರ್ಕಾರದ ಈ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ಕೊಟ್ಟಿದೆ. ಪರಭಾಷಾ ಸಿನಿಮಾಗಳ
ಕೋಲ್ಕತ್ತಾ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾ ನಗರದಾದ್ಯಂತ ವ್ಯಾಪಕ ನೀರು ನಿಂತು, ಸಂಚಾರ, ಸಾರ್ವಜನಿಕ ಸಾರಿಗೆ ಮತ್ತು ದೈನಂದಿನ ಜೀವನ ಸ್ಥಗಿತಗೊಂಡಿದೆ. ಕನಿಷ್ಠ 7 ಮಂದಿ ವಿದ್ಯುತ್ ಆಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮಧ್ಯರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದಾದ್ಯಂತ ರಸ್ತೆಗಳು ಮತ್ತು ವಸತಿ ಸಂಕೀರ್ಣಗಳು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10.10 ರಿಂದ 10.40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ
ಮೈಸೂರು: ಸಂಬಂಧದಲ್ಲಿ ನನಗೆ ಮಾವ ಆಗಬೇಕು. ಇಲ್ಲಿ ಒಡೆಯರ್ ಕಾಲದಲ್ಲಿ ಸಿಪಾಯಿ ಮೊಹಮ್ಮದ್ ಗೌಸ್ ಎಂಬುವವರಿದ್ದರು, ಅವರು ಬೆಳಗೊಳದವರಾಗಿದ್ದರು, ಮೈಸೂರು ರಾಜಮನೆತನದ ಸೈನ್ಯದಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಂ ಜನರಲ್ಲಿ ನಂಬಿಕೆ ಇಟ್ಟಿದ್ದರು ಮತ್ತು ರಾಜ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದರು ಎಂದು ಖ್ಯಾತ ಸಾಹಿತಿ ಮೈಸೂರು ದಸರಾ
ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ ಹಾಗೂ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನವರಾತ್ರಿಯ ಮೊದಲದಿನವಾದ ಸೋಮವಾರದ೦ದು ಕದಿರುಕಟ್ಟುವ ಕಾರ್ಯಕ್ರಮವು ವಿಜೃ೦ಭಣಿಯಿ೦ದ ಸ೦ಪನ್ನಗೊ೦ಡಿತು. ನೂರಾರು ಮ೦ದಿ ಸಮಾಜಬಾ೦ಧವರು ಸರದಿಯ ಸಾಲಿನಲ್ಲಿ ನಿ೦ತು ಕದಿರನ್ನು ಪಡೆದುಕೊ೦ಡು ತಮ್ಮ ತಮ್ಮ ಮನೆಯಲ್ಲಿ ಕದಿರುಕಟ್ಟುವ ಕಾರ್ಯಕ್ರಮವನ್ನು ನಡೆಸಿದರು.
ಉಡುಪಿ:ಏಳು ವರ್ಷಗಳ ವಿಳಂಬ ಮತ್ತು ಸಾರ್ವಜನಿಕರ ನಿರಾಶೆಯ ನಂತರ, ಬಹುನಿರೀಕ್ಷಿತ ಇಂದ್ರಾಳಿ ರೈಲ್ವೆ ವಾಹನ ಸಂಚಾರ ಸೇತುವೆಯನ್ನು ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ಅವರು ಭಾನುವಾರ ಉದ್ಘಾಟಿಸಿದರು. ಸೋಮಣ್ಣ ಅವರು ರಿಬ್ಬನ್ ಕತ್ತರಿಸುವ ಮೂಲಕ ಸೇತುವೆಯನ್ನು ಉದ್ಘಾಟಿಸಿದರು. ನಂತರ ಗಣ್ಯರು ದೀಪ ಬೆಳಗಿಸುವ ಮೂಲಕ ಔಪಚಾರಿಕ ಕಾರ್ಯಕ್ರಮಕ್ಕೆ
ಬೆಂಗಳೂರು: ಕರಾವಳಿ ಭಾಗದ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ(Kambala) ಅಭಿಮಾನಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರದಿಂದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ಘೋಷಣೆಯಾದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ ಸಿಗುವ ಸೌಲಭ್ಯಗಳು