ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪಿತೂರಿ ನಡೆಸಿದವರನ್ನು ಮುಟ್ಟದಂತೆ ಎಸ್‌ಐಟಿ ಮೇಲೆ ರಾಜಕೀಯ ಒತ್ತಡವಿದೆ. ನಿರೀಕ್ಷೆಯಂತೆ ತನಿಖೆ ನಡೆಯುತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಸ್ಕ್ ಮ್ಯಾನ್ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ,
ಬೆಂಗಳೂರು: ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು
ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿದೆ.ಇ೦ದು ವಿಟ್ಲಪಿ೦ಡಿಯ ಸ೦ಭ್ರಮ ಶ್ರೀಕೃಷ್ಣನಿಗೆ ಇ೦ದು ಮಡಿಕೆ ಒಡೆಯುವ ಅಲ೦ಕಾರವನ್ನು ಪರ್ಯಾಯಮಠದ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರು ನೆರವೇರಿಸಿದ್ದಾರೆ. ಮಧ್ಯಾಹ್ನದ ಮಹಾಪೂಜೆಯನ್ನು ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ನೆರವೇರಿಸಿದರು ಮತ್ತು ಪಲ್ಲಪೂಜೆಯನ್ನು ವಿಜೃ೦ಭಣೆಯಿ೦ದ ನೆರವೇರಿಸಿದರು. ರಥಬೀದಿಯಲ್ಲಿ ಮಡಿಕೆ ಒಡೆಯುವ ಸ್ಪರ್ಧೆಯನ್ನು
ಉಡುಪಿಯ ಶ್ರೀಕೃಷ್ಣಮಠದಲ್ಲಿ ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಬಹಳ ವಿಜೃ೦ಭಣೆಯಿ೦ದ ಆಚರಿಸಲಾಗುತ್ತಿದೆ.ದೇವಸ್ಥಾನದ ಒಳಭಾಗದಲ್ಲಿ ಸು೦ದರ ಹೂವಿನ ಅಲ೦ಕಾರದೊ೦ದಿಗೆ ಹೊರಭಾಗದ ಸ್ವಾಗತಗೋಪುರದ ಎದುರುಗಡೆಯಲ್ಲಿಯೂ ಹೂವಿನ ಅಲ೦ಕಾರವನ್ನು ಮಾಡಲಾಗಿದೆ. ಭಾನುವಾರ ರಾತ್ರೆ12.11ಗ೦ಟೆಗೆ ಸರಿಯಾಗಿ ಅರ್ಘ್ಯಪ್ರಧಾನ ಕಾರ್ಯಕ್ರಮವು ನಡೆಯಲಿದೆ.ಸೋಮವಾರದ೦ದು ಮಧ್ಯಾಹ್ನ3.00ಗ೦ಟೆಗೆ ವಿಟ್ಲಪಿ೦ಡಿಯ ಮೆರವಣಿಗೆ ಜರಗಲಿದೆ. ಅಹಿತಕರ ಘಟನೆ ನಡೆಯದ೦ತೆ ರಥಬೀದಿಯನ್ನು ಸ೦ಪರ್ಕಿಸುವ ಎಲ್ಲಾ ಪ್ರಮುಖರಸ್ತೆಗಳಲ್ಲಿ ಮೆಟಲ್ ಡಿಟೆಕ್ಟರ್
ಉಡುಪಿಯಲ್ಲಿ ಭಾನುವಾರ ಮತ್ತು ಸೋಮವಾರದ೦ದು ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮ ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ನಾಲ್ಕನೇ ಪರ್ಯಾಯವಾಗಿರುವುದರಿ೦ದಾಗಿ ಈ ಬಾರಿಯ ಶ್ರೀಕೃಷ್ಣಜನ್ಮಾಷ್ಟಮಿಯ ಸ೦ಭ್ರಮಕ್ಕೆ ಮತ್ತಷ್ಟು ಮೆರಗೂ ಉತ್ಸಾಹ ಜನರಲ್ಲಿ ಮೂಡಿಬ೦ದಿದೆ.(ವಿಟ್ಲಪಿ೦ಡಿಯ ದಿನದ೦ದು ಚಿನ್ನದ ರಥದಲ್ಲಿ ಶ್ರೀಕೃಷ್ಣನ "ಮೃಣ್ಮಯ"ಮೂರ್ತಿಯ ನೋಟ
ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ನಡೆದ ಬೆನ್ನಲ್ಲೇ ಬೆಂಗಳೂರಿನ ಸುಮ್ಮನಹಳ್ಳಿ ಜಂಕ್ಷನ್ ರಸ್ತೆಯಲ್ಲಿ ಟ್ರಕ್, ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಿತಿ ಗಂಭೀರವಾಗಿದೆ. ಮೃತರನ್ನು ಯೇಸು.ಡಿ ಮತ್ತು ಜೆನ್ನಿಫರ್ ಎಂದು ಗುರುತಿಸಲಾಗಿದೆ. ಇವರಿಬ್ಬರು ಆಟೋದಲ್ಲಿದ್ದರು ಎಂದು ತಿಳಿದುಬಂದಿದೆ.
ಭೋಪಾಲ್: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್ ಏರ್ ಬಲೂನ್‌ನಲ್ಲಿ
ಐಜ್ವಾಲ್:ಸೆ. 13: ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ
ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ' ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಇಂದು ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್ ಎಂಜಿನಿಯರ್ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಫ್ಟ್