ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್‌ಗೆ ಪ್ರಮಾಣವಚನ ಬೋಧಿಸಿದರು. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಶುಕ್ರವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು

ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ನಾಮನಿರ್ದೇಶನಗೊಂಡ ಡಾ. ಆರತಿ ಕೃಷ್ಣ, ರಮೇಶ್ ಬಾಬು, ಎಫ್. ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್.ಕೆ ಅವರು ವಿಧಾನ ಪರಿಷತ್ ನ ಸದಸ್ಯರಾಗಿ ಪಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು

ಉಡುಪಿ, ಸೆ.11: ಉಡುಪಿಯಲ್ಲಿ ನೆಲೆಸಿರುವ ಮಲಯಾಳಿಗಳ ನೂತನ ಸಂಘಟನೆಯಾಗಿರುವ ಕೇರಳ ಸಮಾಜಂ ಉಡುಪಿ ವತಿಯಿಂದ ಮೊದಲ ಓಣಂ ಸಂಭ್ರಮಾಚರಣೆ ಸೆ.14ರ ರವಿವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಅರುಣ್‌ಕುಮಾರ್ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಗೋವಾದ

ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು

ವಾಷಿಂಗ್ಟನ್‌:ಸೆ. 12 : ಅಮೆರಿಕದ ಡಲ್ಲಾಸ್​ನಲ್ಲಿ ಭಾರತ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ವ್ಯಕ್ತಿ ಕರ್ನಾಟಕದವರು ಎನ್ನಲಾಗಿದೆ. ಪೊಲೀಸರ ಪ್ರಕಾರ, ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ. ಭಾರತ ಮೂಲದ 50 ವರ್ಷದ ಚಂದ್ರಮೌಳಿ ನಾಗಮಲ್ಲಯ್ಯ ಅವರನ್ನು ಅವರ

ಮಂಗಳೂರು: ಸೆಪ್ಟೆಂಬರ್ 12: ಧರ್ಮಸ್ಥಳ ‘ಬುರುಡೆ’ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮತ್ತೊಂದು ಪ್ರಮುಖ ನಿರ್ಧಾರಕ್ಕೆ ಬಂದಿದೆ. ‘ಬುರುಡೆ’ ಪ್ರಕರಣದ ಜತೆಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಶವ ದಫನ ದಾಖಲೆಗಳತ್ತವೂ ಎಸ್ಐಟಿ ಗಮನ ಕೇಂದ್ರೀಕರಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶವಗಳ ದಫನದಲ್ಲೇ

ಮಂಗಳೂರು:ಸೆ.11: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಈಗಾಗಲೇ ಬುರುಡೆ ಚಿನ್ನಯ್ಯನನ್ನು ತೀವ್ರ ವಿಚಾರಣೆಗೊಳಪಡಿಸಿ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಿದೆ. ಚಿನ್ನಯ್ಯ ನೀಡಿದ ಹೇಳಿಕೆ ಆಧರಿಸಿ ಹಲವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಗ್ಯಾಂಗ್‌ನ ಹಲವರನ್ನು ಬಂಧಿಸುವ ಸಾಧ್ಯತೆ ಇದೆ. ಬುರುಡೆ ಕೇಸ್‌ನಲ್ಲಿ 6 ಮಂದಿಗೆ ಸಂಕಷ್ಟ

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ನೀಡಿದ ದೂರಿನನ್ವಯ ಸಿಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದೂರು ಹಿನ್ನೆಲೆಯಲ್ಲಿ ಅನ್ಯ ಸಮುದಾಯಗಳ ಮಧ್ಯೆ

ಬೆಳಗಾವಿ: ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದು ಅಪಘಾತ ಎಂದು ಬಿಂಬಿಸಿದ್ದ ಪತಿ ಹಾಗೂ ಆತನ ಇಬ್ಬರು ಸಹಜರರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಚೈತಾಲಿ ಪ್ರದೀಪ್ ಕಿರಣಗಿ (23) ಹತ್ಯೆಯಾದ ಗರ್ಭಿಣಿ ಮಹಿಳೆ. ಆರೋಪಿಗಳನ್ನು ಮಹಿಳೆಯ ಪತಿ ಪ್ರದೀಪ್ ಅನ್ನಾಸಾಬ್ ಕಿರಣಗಿ ಈತನ ಸಹಚರರಾದ ಸದ್ದಾಂ ಅಕ್ಬರ್ ಇಮಂದರ್ ಮತ್ತು ರಾಜನ್