ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಎನ್‌ಡಿಎ ಶುಕ್ರವಾರ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಂದು ಕೋಟಿ ಯುವಕರಿಗೆ ಉದ್ಯೋಗ, ಒಂದು ಕೋಟಿ ಲಕ್ಷಪತಿ ದೀದಿ, ನಾಲ್ಕು ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳು ಮತ್ತು ರಾಜ್ಯದಲ್ಲಿ ಏಳು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಭರವಸೆ ನೀಡಿದೆ. ಏಳು ಎಕ್ಸ್‌ಪ್ರೆಸ್‌ವೇಗಳು, 10 ಕೈಗಾರಿಕಾ ಪಾರ್ಕ್‌ಗಳು,

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ವಾಡಿಕೆಯ೦ತೆ ಉತ್ಥಾನ ದ್ವಾದಶಿಯ೦ದು ಆರ೦ಭಗೊಳ್ಳಲಿರುವ ಲಕ್ಷದೀಪೋತ್ಸವವು ಅಕ್ಟೋಬರ್ 3ರ ಸೋಮವಾರದ೦ದು ಜರಗಲಿದೆ.ಇದಕ್ಕಾಗಿ ರಥಬೀದಿಯ ನಾಲ್ಕೂ ಸುತ್ತಲೂ ಹಣತೆಯ ದೀಪವನ್ನು ಇಡುವುದಕ್ಕಾಗಿ ಗುರ್ಜಿಗಳನ್ನು ಜೋಡಿಸುವ ಕೆಲಸಕ್ಕೆ ಚಾಲನೆಯನ್ನು ನೀಡಲಾಗಿದೆ. ಈ ಬಾರಿ ಪರ್ಯಾಯ ಶ್ರೀಕೃಷ್ಣಮಠದ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ದಿವ್ಯ

ಸಕಲೇಶಪುರ: ತಾಲೂಕಿನ ವನಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆ ಅತಿಥಿಗಳನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ನಿಯಂತ್ರಣ ಕಳೆದುಕೊಂಡು ಸುಮಾರು 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಗುರುವಾರ ಬೆಳಗ್ಗೆ ಬಿಸಿಲೆ ಘಾಟ್ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ ಎಂದು

ಬೆಂಗಳೂರು: ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿ ಸಫಾರಿ ಟ್ರಿಪ್ ಖಡಿತಕ್ಕೆ ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ ನೀಡಿದ್ದಾರೆ. ಹೌದು.. ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿನ ಸಫಾರಿಯ ಟ್ರಿಪ್

ಬುಸಾನ್: ಹಲವು ತಿಂಗಳುಗಳಿಂದ ನಡೆಯುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಂತರ ವಿಶ್ವದ ಎರಡು ದೊಡ್ಡ ಆರ್ಥಿಕ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸ್ಥಿರಗೊಳಿಸುವ ಪ್ರಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಟ್ರಂಪ್ ಅವರು

ನವದೆಹಲಿ: ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಪರಾರಿಯಾಗಿರುವ 500 ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಪ್ರಯತ್ನಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಸುಮಾರು 500 ಮಂದಿ ಭಾರತೀಯರು ಅಕ್ರಮವಾಗಿ ಪ್ರವೇಶಿಸಿದ್ದು,

ಉಡುಪಿ:ಮ೦ಗಳವಾರದ೦ದು ನಡೆದ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭೆಯ ನಾಮನಿರ್ದೇಶಕ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ. ಉಡುಪಿ ನಗರಸಭೆಯಲ್ಲಿ ನಡೆದಂತಹ ಸಾಮಾನ್ಯ ಸಭೆಯಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರು ಮಾತನಾಡಿ ನಿರಂತರವಾಗಿ ಬನ್ನಂಜೆ ಹಾಗೂ ಶಿರಿಬೀಡು ವಾರ್ಡಿನಲ್ಲಿ ರಾಜ ಕಾಲುವೆಯಲ್ಲಿ ನಿರಂತರವಾಗಿ ಒಳ ಚರಂಡಿಯ ನೀರು

ಕಲಬುರಗಿ: ನವೆಂಬರ್ 2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ತನ್ನ ಪಥ ಸಂಚಲನ ನಡೆಸುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕರೆಯಲಾಗಿದ್ದ ಶಾಂತಿ ಸಮಿತಿ ಸಭೆಯು ವಾಗ್ವಾದ ಮತ್ತು ಗೊಂದಲದಲ್ಲಿ ಕೊನೆಗೊಂಡಿತು, ಸಂಘವನ್ನು ವಿರೋಧಿಸುವ ಸಂಘಟನೆಗಳು ಒಂದೇ ದಿನ ಮತ್ತು ಒಂದೇ ಸಮಯದಲ್ಲಿ ತಮ್ಮ ಮೆರವಣಿಗೆಗಳನ್ನು ನಡೆಸಲು ನಿಶ್ಚಯಿಸಿರುವುದೇ ಇದಕ್ಕೆ ಕಾರಣವಾಗಿದೆ. ಕಲಬುರಗಿ ಉಪ

ನವದೆಹಲಿ: ಭಾರತ ತನ್ನ ಸ್ವಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಅಮೆರಿಕ ಜೊತೆಗಿನ ಮಹತ್ವದ ವ್ಯಾಪಾರ ಒಪ್ಪಂದ ಕುರಿತು ಭುಗಿಲೆದ್ದಿರುವ ಚರ್ಚೆಗಳ ಕುರಿತು ಇದೇ ಮೊದಲ ಬಾರಿಗೆ ಮಾತನಾಡಿರುವ ಕೇಂದ್ರ ವಾಣಿಜ್ಯ