ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು: ಮಾಜಿ ಬಿಗ್​​ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ

ಹೈದರಾಬಾದ್: ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಇಂದು ಶುಕ್ರವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಾಥಮಿಕ ವರದಿಗಳ ಪ್ರಕಾರ, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ, ಬಸ್ಸಿನಲ್ಲಿ 42 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಖಾಸಗಿ

ಮಂಗಳೂರು, ಅಕ್ಟೋಬರ್​ 21: ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥಗೊಂಡಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದಿತ್ತು. ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಭಾಗಿ ವೇಳೆ ನೂಕು ನುಗ್ಗಲು ಉಂಟಾದ ಕಾರಣ ಕೆಲವರು ಅಸ್ವಸ್ಥಗೊಂಡಿದ್ದರು. ಈ ಬಗ್ಗೆ ದಕ್ಷಿಣ ಕನ್ನಡ ಪೊಲೀಸ್​

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ವರ್ಷದ ಬಾಲಕ ಸೇರಿ ನಾಲ್ವರು ಮೃತಪಟ್ಟಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನವಿ ಮುಂಬೈನ ವಾಶಿಯಲ್ಲಿರುವ ರಹೇಜಾ ಕಾಂಪ್ಲೆಕ್ಸ್‌ನಲ್ಲಿ ಬೆಳಗಿನ ಜಾವ 2 ಗಂಟೆಗೆ ಈ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ವಿಧಿಗಳೊಂದಿಗೆ ದೀಪಾವಳಿ‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರು ಕಲಶಪೂಜೆ ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣ ಮಾಡಲಾಯಿತು. ಕೃಷ್ಣ ಮಠದ ಚಂದ್ರಶಾಲೆಯಲ್ಲಿ

ವಾಷಿಂಗ್ಟನ್, ಅಕ್ಟೋಬರ್ 20: ದೀಪಾವಳಿಯಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಭಾರತಕ್ಕೆ ಸುಂಕಗಳ ಬಗ್ಗೆ ಬಲವಾದ ಎಚ್ಚರಿಕೆ ರವಾನಿಸಿದ್ದಾರೆ.  ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವವರೆಗೂ ಭಾರತ ಭಾರಿ ಸುಂಕ ಪಾವತಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ. ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸದಿದ್ದರೆ, ಮತ್ತಷ್ಟು ಸುಂಕಗಳನ್ನು ಪಾವತಿಸಲು ಸಿದ್ಧರಾಗಿರಿ ಎಂದು

ಬೆಂಗಳೂರು:ಅಕ್ಟೋಬರ್ 20: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದು, ಈ ವೇಳೆ ನೂಕುನುಗ್ಗಲು ಸಂಭವಿಸಿದೆ. ಪರಿಣಾಮ ಘಟನೆಯಲ್ಲಿ

ಹಾಸನ: ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ