ಮುಂಬೈ: ಮಹಾರಾಷ್ಟ್ರದಲ್ಲಿ ನಕ್ಸಲ್ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಕ್ಸಲರ ಗುಂಪೊಂದು ಸಾಮೂಹಿಕ ಶರಣಾಗತಿಯಾಗಿದೆ.
ಹೌದು.. ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.
ಶರಣಾದ ನಕ್ಸಲೀಯರಲ್ಲಿ ನಕ್ಸಲೀಯ ನಾಯಕರಲ್ಲಿ ಒಬ್ಬರಾದ ಮಲ್ಲೊಜುಲ ವೇಣುಗೋಪಾಲ್ ಅಲಿಯಾಸ್ ಭೂಪತಿ ಸೋಮವಾರ ತಡರಾತ್ರಿ