ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಆಶ್ರಯದಲ್ಲಿ ದೈವಸ್ಥಾನದ ಜೀರ್ಣೋದ್ದಾರದ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ವಿಜ್ಞಾಪನೆ ಪತ್ರವನ್ನು ಶನಿವಾರದ೦ದು ದೇವಸ್ಥಾನದ ಶರ್ವಾಣಿ ಸಭಾಗ೦ಣದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಭಾಶ್ಚ೦ದ್ರ ಹೆಗ್ಡೆಯವರು ಬಿಡುಗಡೆಮಾಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,

ಉಡುಪಿ ವಕೀಲರ ಸ೦ಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರದ೦ದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯಾಗಿರುವ ಜಯಪ್ರಕಾಶ್ ಕೆದ್ಲಾಯರವರ ಎದುರು ರೆನಾಲ್ಡ್ ಪ್ರವೀಣ್ ಕುಮಾರ್ ರವರು ಸುಮಾರು 40ಮತಗಳ ಅ೦ತರದಲ್ಲಿ ಜಯಸಾಧಿಸಿದ್ದು ಮತ್ತೆ ಸತತ ಎರಡನೇ ಬಾರಿಗೆ ಉಡುಪಿ ವಕೀಲರ ಸ೦ಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ನಮ್ಮ

ನೈಜೀರಿಯಾ: ನವೆಂಬರ್ 22: ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ ಸೇಂಟ್ ಮೇರಿ ಶಾಲೆಯಲ್ಲಿ ಈ ದಾಳಿ ನಡೆದಿದೆ. ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​ಪ್ರಕಾರ,

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದಾಗಿ ಬಿಜೆಪಿ ರಾಜ್ಯಾಕ್ಷರನ್ನು ಬದಲಾವಣೆ ಮಾಡಲಾಗಿತ್ತು. ಅಣ್ಣಾಮಲೈ ಅವರ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಲಾಗಿತ್ತು. ಈ ಬದಲಾವಣೆಗಳ ನಂತರ ತಮಿಳುನಾಡು ಬಿಜೆಪಿಯಲ್ಲಿ ಗೊಂದಲಗಳು

ಬೆಂಗಳೂರ: "ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕವಾಗಿ ನುಡಿದಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂದು ಕೇಳಿದಾಗ,

ಬೆಂಗಳೂರು, ನವೆಂಬರ್​ 21: ನಗರದಲ್ಲಿ ನಡೆದಿರುವ 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಕೇಸ್​​ನ ಕಿಂಗ್​ಪಿನ್ ​ ರವಿ ಪತ್ನಿಯನ್ನು ನಿನ್ನೆ ರಾತ್ರಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ

ಉಡುಪಿ:ಪಲಿಮಾರು ಮಠದ ಪರ್ಯಾಯದ ಸ೦ದರ್ಭದಲ್ಲಿ ಕನಕನ ಕಿ೦ಡಿಯ ಬಳಿಯಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮವು ಅವರ ಪರ್ಯಾಯದ ಎರಡು ವರ್ಷಗಳ ಕಾಲ ಭಜನಾ ಸ೦ಕೀರ್ತನೆಯು ನಡೆದಿತ್ತು.ಅದರ ಬಳಿಕದ ಪರ್ಯಾಯದ ಬಳಿಕ ಈ ಭಜನಾ ಸ೦ಕೀರ್ತನೆಯು ಬೆಳಿಗ್ಗೆಯಿ೦ದ ಸ೦ಜೆಯವರೆಗೆ ಸೀಮಿತವಾಯಿತು.ಇದರ ಎಲ್ಲಾ ಅಭಿವೃದ್ಧಿಮಾಡಲಾಗುತ್ತಿದೆಯಾದರೂ ಈ ಭಜನೆ ನಡೆಯುವ ಸ್ಥಳದಲ್ಲಿ ನಿರ್ಮಿಸಲಾದ ವೇದಿಕೆಯು

ಉಡುಪಿಯ ಶ್ರೀಕೃಷ್ಣ ಮಠದ ಹೊರಭಾಗದಲ್ಲಿ೦ದ ಶ್ರೀಕೃಷ್ಣದರ್ಶನವನ್ನು ಮಾಡುವ ಕನಕಕಿ೦ಡಿಗೆ ನೂತನವಾಗಿ "ಚಿನ್ನಲೇಪಿತ ಕವಚ"ವನ್ನು ಶುಕ್ರವಾರದ೦ದು (ಇ೦ದು)ಜೋಡಿಸುವ ಕೆಲಸವು ನಡೆದಿದೆ. ಇದರಿ೦ದಾಗಿ ಭಕ್ತರು ಮು೦ದಿನ ಪ್ರಧಾನ ಮ೦ತ್ರಿಗಳ ಭೇಟಿಯವರೆಗೆ ಮೇಲೆ ಹಾಕಲ್ಪಟ್ಟ ಟಿವಿ ಪದರದೆಯಲ್ಲಿಯೇ ಶ್ರೀಕೃಷ್ಣ ದೇವರ ನೋಡಿ ಕೈಮುಗಿದು ಹೋಗಬೇಕಾಗಿದೆ. ಈ ಚಿನ್ನ ಲೇಪಿತ ಕವಚವನ್ನು ಮಲ್ಪೆಯ ದಿವಗ೦ತ ಮಧ್ವರಾಜ್

ಉಡುಪಿ: ಭಾರತೀಯ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ (37) ಬಂಧಿತ ಆರೋಪಿಗಳು. ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಮಲ್ಪೆಯ

ಮಂಗಳೂರು:ನ. 20.ಸಂತ ಅಲೋಶಿಯಸ್ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಫಾದರ್ ಸ್ವೀಬರ್ಟ್ ಡಿ'ಸಿಲ್ವಾ ಎಸ್‌ಜೆ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಫಾದರ್ ಡಿ'ಸಿಲ್ವಾ ಅವರು 2007 ರಿಂದ 2017 ರವರೆಗೆ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು, ಸಂಸ್ಥೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಬೆಳವಣಿಗೆಗೆ