ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪಿ. ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್

ಕಾಂಗೋ:ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ

ಉಡುಪಿ:ನ.18,ಮಲ್ಪೆ ಹನುಮಾನ್ ನಗರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಹಂಚಿಕೆ ಮಾಡಿರುವ ಸರ್ಕಾರಿ ಭೂಮಿಯ ಗುತ್ತಿಗೆ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮನವಿ ಸಲ್ಲಿಸಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ

ಮಾರೆಡುಮಿಲ್ಲಿ (ಆಂಧ್ರಪ್ರದೇಶ): ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾರೆಡುಮಿಲ್ಲಿ ಮಂಡಲದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6.30 ರಿಂದ 7 ಗಂಟೆಯ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಲ್ಲೂರಿ ಸೀತಾರಾಮರಾಜು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮಿತ್

ಮೋಡಸಾ: ಗುಜರಾತ್‌ನ ಅರ್ವಳ್ಳಿ ಜಿಲ್ಲೆಯ ಮೋಡಸಾ ಪಟ್ಟಣದ ಬಳಿ ಇಂದು ಮಂಗಳವಾರ ಬೆಳಗಿನ ಜಾವ ನವಜಾತ ಶಿಶು, ವೈದ್ಯರು ಮತ್ತು ಹಾಗೂ ಮತ್ತಿಬ್ಬರು ಪ್ರಯಾಣಿಸುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ಸಜೀವ ದಹನಗೊಂಡಿದ್ದಾರೆ. ಹೆರಿಗೆಯ ನಂತರ ಅಸ್ವಸ್ಥವಾಗಿದ್ದ ಒಂದು ದಿನದ ಗಂಡು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೋಡಸಾ ಮೂಲದ ಆಸ್ಪತ್ರೆಯಿಂದ

ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಸೀಬಿಹಳ್ಳಿ ಗ್ರಾಮದ ಕುಮಾರ್ ಜೊತೆ ಎರಡನೇ ವಿವಾಹವಾಗಿದ್ದರು. ಮೊದಲ

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಸಹಿತ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೇರಳ ಹಾಗೂ ಗೋವಾ ಮಾದರಿಯಲ್ಲಿ ಸಿಆರ್ ಝಡ್ ನಿಯಮಾವಳಿಯಲ್ಲಿ ಸಡಿಲಿಕೆ ಮಾಡುವಂತೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಡಾ. ವಿ.ಎಸ್.

ಮೆಕ್ಕಾ, ನ. 17 ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿ, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾದ ಘಟನೆ ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಸೋಮವಾರ ನಸುಕಿನ ಜಾವ 1: 30ಕ್ಕೆ

ಹುರುನ್ ರೀಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ರ ಪ್ರಕಾರ ಭಾರತದ ಅತ್ಯಂತ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಅವರು 50,170 ಕೋಟಿ ರೂ. ಸಂಪತ್ತಿನೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಜಯಶ್ರೀ ಉಳ್ಳಾಲ್ 2008 ರಿಂದ ಕಂಪ್ಯೂಟರ್ ನೆಟ್‌ವರ್ಕಿಂಗ್ ಸಂಸ್ಥೆಯಾದ ಅರಿಸ್ಟಾ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 17ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ