ಉಡುಪಿ:ಮ೦ಗಳವಾರದ೦ದು ಪರ್ಯಾಯಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ವಿಶೇಷ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ರಾಶಿ ಪೂಜೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಅದಮಾರು ಶ್ರೀಗಳವರು ಸಹ ಉಪಸ್ಥಿತಿ ಇದ್ದರು.
ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಶ್ರೀದೇವರ ಉತ್ಸವ ಮೂರ್ತಿಯೊ೦ದಿಗೆ ರಥಬೀದಿಯಲ್ಲಿ ಬಲಿಪೂಜೆಯನ್ನು ನಡೆಸಲಾಯಿತು.
ನಾಗರಾಜ ಆಚಾರ್ಯ,ಪ್ರಸನ್ನ ಆಚಾರ್ಯ,ಅರ್ಚಕರಾದ ವೇದವ್ಯಾಸ