ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ.ವಸಂತ ಭಾರದ್ವಾಜ್ ಭಾನುವಾರ ಬಿಡುಗಡೆಗೊಳಿಸಿದರು.ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ

ಉಡುಪಿ: ಮಕ್ಕಳ ಮನಸ್ಸಿನಲ್ಲಿ ಪರಸ್ಪರ ಪ್ರೀತಿ ಹಂಚುವ ಮನೋಭಾವನೆ ಹುಟ್ಟಿಸುವ ಕೆಲಸ ಶಾಲಾ ಹಂತದಲ್ಲಿ ನಡೆಯಲಿ ಎಂದು ನಟಿ, ಭರತನಾಟ್ಯ ಕಲಾವಿದೆ ಮಾನಸಿ ಸುಧೀರ್ ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಅಲೆವೂರಿನ ಶಾಂತಿನಿಕೇತನ ಆಂಗ್ಲಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಅಲೆವೂರು ಗ್ರೂಪ್ ಫಾರ್ ಎಜ್ಯುಕೇಷನ್ ವತಿಯಿಂದ ಕೊಡಮಾಡುವ 2025ನೇ ಸಾಲಿನ

ಸೌದಿ : ಸುಡುವ ಮರಳುಗಾಡು ಪ್ರದೇಶವಾದ ಸೌದಿ- ಯುಎಇಯಲ್ಲಿ ಹವಾಮಾನ ಬದಲಾವಣೆಯ ಕಾರಣದಿಂದಾಗಿ ಕಂಡು ಕೇಳರಿಯದ ಹಿಮಪಾತ ಉಂಟಾಗಿದೆ. ಸೌದಿ-ಯುಎಇ ಗಡಿಯಲ್ಲಿ ಸಂಪೂರ್ಣವಾಗಿ ಹಿಮದಿಂದ ಆವೃತವಾಗಿರುವ ವಿಶಾಲವಾದ ಭೂಪ್ರದೇಶವನ್ನು ತೋರಿಸುವ ಒಂದು ಅಸಾಮಾನ್ಯ ದೃಶ್ಯದ ವೀಡಿಯೊ ವೈರಲ್ ಆಗತೊಡಗಿದೆ. X ನಲ್ಲಿ ಹಂಚಿಕೊಳ್ಳಲಾದ ಈ ಕ್ಲಿಪ್, ಬಿಳಿ ಲ್ಯಾಂಡ್ಸ್ಕೇಪ್ ಮೂಲಕ ಕಾರು

ಬೆಂಗಳೂರು: ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸೋಂಕಿತರ ಎಂಜಿಲಿನಿಂದ ಹರಡುವ ಸೋಂಕು ಇದಾಗಿದ್ದು ಮುನ್ನಚ್ಚರಿಕೆ ವಹಿಸುವಂತೆ ಮಾರ್ಗಸೂಚಿಯಲ್ಲಿ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ 'ರಾಷ್ಟ್ರೀಯ ಪಲ್ಸ್ ಪೋಲಿಯೋ' ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಯಾನಕ್ಕೆ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಈ

ಬೆಂಗಳೂರು: ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ತನಿಖೆ ವೇಳೆ ಎಫ್‌ಐಆರ್‌ನಲ್ಲಿ ಐದನೇ ಆರೋಪಿ ಎಂದು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಮೆಜಿಸ್ಟಿಕ್ ಪ್ರಸ್ ನ ಈಗೀನ ಮಾಲಿಕರಾರಿರುವ ಕೆ.ಶ್ರೀಧರ್ ರಾವ್ ರವರ ಧರ್ಮಪತ್ನಿ ಶ್ರೀಮತಿ ಪ್ರತಿಭಾ ರಾವ್(50) ರವರು ಬೆ೦ಗಳೂರಿನಲ್ಲಿ ನಿಧನಹೊ೦ದಿದ್ದಾರೆ. ಮೃತರು ಗ೦ಡ ಮತ್ತು ಮಗಳನ್ನು ಹಾಗೂ ಕುಟು೦ಬವರ್ಗದವರನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ತೆ೦ಕಪೇಟೆಯ ವರ್ತಕರು ಹಾಗೂ ರಿಕ್ಷಾ ಚಾಲಕರು, ಕರಾವಳಿಕಿರಣ ಡಾಟ್ ಕಾ೦ ಮತ್ತು ಅಭಿಮಾನಿಗಳು