ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಮೃತ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು.
ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ. ಈ ಸುದ್ದಿ ಹರಡುತ್ತಿದ್ದಂತೆ ಬಾಂಗ್ಲಾದೇಶದಲ್ಲಿ ಪ್ರತಿಭಟನೆ ಮತ್ತೆ ಭುಗಿಲೆದ್ದಿದೆ. ಸಾವಿರಾರು
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, 1 ಲಕ್ಷ ರೂ. ಬಾಂಡ್ ನೀಡಿ ಅವರು ಜೈಲಿನಿಂದ ಹೊರಬಂದಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮತ್ತೆ ಗಡಿಪಾರಿ ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್
ಬೆಂಗಳೂರು: ಇನ್‌ಸ್ಪೆಕ್ಟರ್‌ಗೆ ರಕ್ತದಲ್ಲಿಯೇ ಪ್ರೇಮಪತ್ರ ಬರೆದು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ ಮಹಿಳೆ ಕೊನೆಗೂ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಸಂಜನಾ ಅಲಿಯಾಸ್ ವನಜಾ(40) ಜೈಲು ಸೇರಿದ ಮಹಿಳೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸತೀಶ್ ಅವರಿಗೆ ಕರೆ ಮಾಡಿ ಪ್ರೀತಿಸುವಂತೆ ವನಜಾ ಪೀಡಿಸುತ್ತಿದ್ದರು. ಹೀಗಾಗಿ ಆಕೆಯ ವಿರುದ್ಧ ಪ್ರಕರಣ ದಾಖಲಿಸಿ
ಬೆಂಗಳೂರು: ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ
ಬೆಳಗಾವಿ: ಕೇಂದ್ರ ಸರ್ಕಾರವು ಅಸ್ತಿತ್ವದಲ್ಲಿರುವ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರನ್ನು ತೆಗೆದುಹಾಕುವ ಕ್ರಮ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರ ವಿರುದ್ಧ 'ದ್ವೇಷ ರಾಜಕೀಯ' ನಡೆಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಬುಧವಾರ ಬೃಹತ್ ಪ್ರತಿಭಟನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸುವರ್ಣ
ಬ್ರಹ್ಮಾವರ: ಬ್ರಹ್ಮಾವರ ಪೊಲೀಸರು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಅಕ್ಷತಾ ಪೂಜಾರಿಯವರನ್ನು ಉಡುಪಿ ನಿಕಟ ಪೂರ್ವ ಬಿ. ಜೆ. ಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ರಾದ ವೀಣಾ ಶೆಟ್ಟಿಯವರು ಬುಧವಾರದ೦ದು ಸಾಂತ್ವನ ನೀಡಿ ಧೈರ್ಯ ತುಂಬಿದರು.
ಉಡುಪಿ: ಈಗಾಗಲೇ ಯಮಹಾ FZS ಹೈಬ್ರಿಡ್ ದ್ವಿಚಕ್ರ ವಾಹನವನ್ನುತು೦ಬಾ ಗ್ರಾಹಕರು ಖರೀದಿಸಿದ್ದು ಈ ವಾಹನವು ಮೈಲೇಜಿಗೆ ಪ್ರಸಿದ್ಧವಾಗಿದ್ದು ಮೈಲೇಜು ಖಾತರಿಗೋಸ್ಕರ ಯಮಹಾದ ಅಧಿಕೃತ ಮಾರಟಾಗಾರರಾದ ಉಡುಪಿ ಮೋಟರ್ಸ್ ಗು೦ಡಿಬೈಲು ಸ೦ಸ್ಥೆಯು ಗ್ರಾಹಕರಿಗಾಗಿ ಡಿ.21ರ ಭಾನುವಾರ ಬೆಳಿಗ್ಗೆ 9ಗ೦ಟೆಗೆ ಮೈಲೇಜು ಸ್ಪರ್ಧೆಯನ್ನು ಆಯೋಜಿಸಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಪ್ರಾಯೋಜಕರು
ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಯಹೂದಿಗಳ ಮೇಲೆ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆ ಮಾಡಿದ ಇಬ್ಬರು ಬಂದೂಕುಧಾರಿ ತಂದೆ ಮತ್ತು ಮಗ ಭಾರತೀಯ ಮೂಲದವರು ಎಂಬುದು ಬೆಳಕಿಗೆ ಬಂದಿದೆ. ಈಗಾಗಲೇ ಆರೋಪಿ ಸಾಜಿದ್ ಅಕ್ರಮ್(50) ಎಂಬಾತನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಆತನ ಮಗ ನವೀದ್ ಅಕ್ರಮ್(24) ಗಾಯಗೊಂಡು ಆಸ್ಪತ್ರೆಯಲ್ಲಿ