ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಉಡುಪಿ: ಅಲೆವೂರು ಗ್ರೂಪ್ ಫೋರ್ ಎಜ್ಯುಕೇಷನ್ ವತಿಯಿಂದ ನೀಡಲಾಗುವ 2025ನೇ ಸಾಲಿನ ಪ್ರತಿಷ್ಟಿತ ಅಲೆವೂರು ಗ್ರೂಪ್ ಅವಾರ್ಡ್‌ಗೆ ಖ್ಯಾತ ಭರತನಾಟ್ಯ ಕಲಾವಿದೆ ಹಾಗೂ ಕಾಂತಾರ ಖ್ಯಾತಿಯ ಚಲನಚಿತ್ರ ನಟಿ ಮಾನಸಿ ಸುಧೀರ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾಗಿರುವ ಮಾನಸಿ ಅವರು ಭರತನಾಟ್ಯ ವಿದುಷಿಯಾಗಿದ್ದು, ನೃತ್ಯನಿಕೇತನ ಕೊಡವೂರು ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ

ಉಡುಪಿ:ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಆಡಳಿತದಲ್ಲಿದ್ದ ಬಿಜೆಪಿಯ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಇಲ್ಲದ ನಗರಸಭೆಯ ಆಡಳಿತಕ್ಕೆ ಸಾಕ್ಷಿಯಾಗಿದೆ. ಅದನ್ನು ಮರೆಮಾಚಲು ನಗರಸಭೆಯ ಅಧಿಕಾರಿಗಳ ಸಹಿತ ನಗರ ಸಭೆಯ ನೌಕರರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ನೀಡಿ ಉಡುಪಿಯ ಜನರನ್ನು ಜನರನ್ನು ಮೋಸಗೊಳಿಸುವ ತಂತ್ರವನ್ನು ಬಿಜೆಪಿಯ ಮಾಜಿ ಅಧ್ಯಕ್ಷರು ಹಾಗೂ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಸಲು ಸರ್ಕಾರದ ಹಸಿರು ನಿಶಾನೆ ಅಗತ್ಯವಿತ್ತು. ಮೌಖಿಕ ಒಪ್ಪಿಗೆಯನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದ್ದು, ಶೀಘ್ರದಲ್ಲಿಯೇ ಲಿಖಿತ ಅನುಮತಿ ದೊರೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಧಾನಮಂಡಲ ಅಧಿವೇಶನದ ನಂತರ ಗೃಹ

ಬೆಂಗಳೂರು: ಹೊಸ ಹೊಸ ಕ್ಯಾಲೆಂಡರ್ ವರ್ಷ 2026ರ ಆಗಮನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವುದು. ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳು ಸಜ್ಜಾಗುತ್ತಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ ಸೂಕ್ತ ನಿಗಾವಹಿಸಲು ಕ್ರಮ ಕೈಗೊಳ್ಳುತ್ತಿವೆ. ಹೊಸ ವರ್ಷ ಆಚರಣೆ ವೇಳೆ ಯಾವುದೇ ಅವಘಡ,

ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು‌ ಮಂದಿ ಯುವಕರನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಗ್ರಾಮದ ಪಡುಕರೆ ನಿವಾಸಿ ದರ್ಶನ್(21), ಸಾಸ್ತಾನ ನಿವಾಸಿ ಕೌಶಿಕ್(21), ಕೋಟತಟ್ಟು ಗ್ರಾಮದ ಅಂಕಿತ(19) ಹಾಗೂ ಕೋಟತಟ್ಟು ಗ್ರಾಮದ ಸುಜನ್(21) ಬಂಧಿತ ಆರೋಪಿಗಳು. ಡಿ.14ರಂದು ಸಂಜೆ ವೇಳೆ

ಉಡುಪಿ:ಚೇಂಪಿ ರಾಮಚಂದ್ರ ಭಟ್ ರವರ ಮಾತೃಶ್ರೀಯವರಾದ ಚೇಂಪಿ ಮಹಾಮಾಯಾ (83)ಯಾನೆ ಕಸ್ತೂರಿ ಅನಂತ ಭಟ್ ಇವರು ಇಂದು ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ದೈವಾಧೀನರಾದರು. ಮೃತರು ಒ೦ದು ಗ೦ಡು ಹಾಗೂ ಮೂರು ಮ೦ದಿ ಹೆಣ್ಣುಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಮೃತರ ನಿಧನಕ್ಕೆ ಅಪಾರಮ೦ದಿ ಅಭಿಮಾನಿಗಳು ಸ೦ತಾಪವನ್ನು ಸೂಚಿಸಿದ್ದಾರೆ.

ಮುಂಬೈ: ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆಗೆ ದೊಡ್ಡ ಹಿನ್ನಡೆಯಾಗಿದ್ದು, ಮಾಜಿ ಕಾರ್ಪೊರೇಟರ್ ಮತ್ತು ಪಕ್ಷದ ನಾಯಕ ದಿ. ಅಭಿಷೇಕ್ ಘೋಸಾಲ್ಕರ್ ಅವರ ಪತ್ನಿ ತೇಜಸ್ವಿ ಘೋಸಾಲ್ಕರ್ ಅವರು ಸೋಮವಾರ ಮುಂಬೈನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ. ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್

ಬಳ್ಳಾರಿ: ಯಮಹಾ ಕಂಪನಿಯ ಬೈಕ್​ಗಳನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ರಸ್ತೆಯಲ್ಲೇ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸೋಮವಾರ ನಡೆದಿದೆ. ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ

ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ T20I ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 100 ವಿಕೆಟ್‌ಗಳನ್ನು ತಲುಪಿದ ಅರ್ಶ್‌ದೀಪ್ ಸಿಂಗ್ ಮತ್ತು ಜಸ್‌ಪ್ರೀತ್ ಬುಮ್ರಾ ಅವರ ದಾಖಲೆಯನ್ನು ಅವರು ಹಂಚಿಕೊಂಡಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 1000 ರನ್ ಹಾಗೂ 100 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ

2026ರ ಜನವರಿ18ರಿ೦ದ 2028ರ ಜನವರಿ 17 ರವರೆಗೆ ಶ್ರೀಕೃಷ್ಣ-ಮುಖ್ಯಪ್ರಾಣದೇವರಿಗೆ ಪೂಜೆಯನ್ನು ಸಲ್ಲಿಸುವುದರೊ೦ದಿಗೆ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನೇರಲಿರುವ ಶ್ರೀ ಶೀರೂರು ಮಠದ 32ನೇ ಯತಿಗಳಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಪರ್ಯಾಯ ಮಹೋತ್ಸವಕ್ಕೆ ಭಾನುವಾರ ಡಿ.14ರ೦ದು ಧಾನ್ಯಮುಹೂರ್ತ ಹಾಗೂ ಶಿಖರ ಮುಹೂರ್ತ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ಆರ೦ಭದಲ್ಲಿ ಪೀಠದ ದೇವರಿಗೆ ಹಾಗೂ