ವರ್ಕಲಾ: ಡಿ. 14,ಕೇರಳದ ಪ್ರಸಿದ್ಧ ವರ್ಕಲಾ ಬೀಚ್‌ನಲ್ಲಿ ಮೀನುಗಾರರ ಬಲೆಗೆ ಸಿಲುಕಿಕೊಂಡು ದಡಕ್ಕೆ ಬಂದಿದ್ದ ಬೃಹತ್ ಗಾತ್ರದ ಶಾರ್ಕ್ ಮೀನನ್ನು ಸ್ಥಳೀಯರು ಹಾಗೂ ಪ್ರವಾಸಿಗರು ಸೇರಿ ಯಶಸ್ವಿಯಾಗಿ ರಕ್ಷಿಸಿದ ಹೃದಯಸ್ಪರ್ಶಿ ಘಟನೆ ನಡೆದಿದೆ. ಹಲವಾರು ಗಂಟೆಗಳ ಸತತ ಪ್ರಯತ್ನದ ನಂತರ, ಬೋಟ್‌ಗಳ ನೆರವಿನಿಂದ ಶಾರ್ಕ್ ಅನ್ನು ಮರಳಿ ಸಮುದ್ರಕ್ಕೆ
ಈಗ ಚಳಿಗಾಲ ಹೊರಗೆ ವಾತಾವರಣದಲ್ಲಿ ದಟ್ಟ ಮಂಜು ಕವಿದಿರುತ್ತದೆ. ಹರಿಯಾಣದ ಹೆದ್ದಾರಿಗಳಲ್ಲಿ ಇಂದು ಭಾನುವಾರ ಮುಂಜಾನೆ ದಟ್ಟವಾದ ಮಂಜು ಕವಿದಿದ್ದರಿಂದ ಎರಡು ಪ್ರಮುಖ ಅಪಘಾತಗಳಲ್ಲಿ ಹಲವಾರು ವಾಹನಗಳು ಜಖಂಗೊಂಡಿರುವ ಘಟನೆ ನಡೆದಿದ್ದು ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಹರ್ಯಾಣದ ಹಿಸಾರ್‌ನಲ್ಲಿ, ರಾಷ್ಟ್ರೀಯ ಹೆದ್ದಾರಿ 52 ರ ಧಿಕ್ತಾನಾ ಮೋಡಾದಲ್ಲಿ ಬೆಳಗ್ಗೆ 8
ಕೋಲ್ಕತ್ತಾ: ಮೂರು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಶನಿವಾರ ಬೆಳಗ್ಗೆ ಕೋಲ್ಕತ್ತಾಗೆ ಆಗಮಿಸಿದ್ದು, ಅರ್ಜೆಂಟೀನಾದ ಸೂಪರ್‌ಸ್ಟಾರ್ ನನ್ನು ಸ್ವಾಗತಿಸಲು ಚಳಿಯನ್ನು ಲೆಕ್ಕಿಸದೇ ಸಾವಿರಾರು ಫುಟ್‌ಬಾಲ್ ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ಕಾಯುತ್ತಿದ್ದರು. ಕೋಲ್ಕತ್ತಾ ಸಂಪೂರ್ಣ ಮೆಸ್ಸಿ ಮಯವಾಗಿತ್ತು. ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ
ಕೊಚ್ಚಿ: ನಟಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿ, ಚಿತ್ರೀಕರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಶಿಕ್ಷೆ ಪ್ರಕಟಿಸಿದ್ದಾರೆ. ಲೈಂಗಿಕ ಕೃತ್ಯಕ್ಕೆ ಸುಫಾರಿ ನೀಡಿದ್ದಕ್ಕಾಗಿ ದೇಶದಲ್ಲಿ
ದುಬೈನಲ್ಲಿ ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ಏಷ್ಯಾಕಪ್ ಪಂದ್ಯಾವಳಿಯಲ್ಲಿ ಭಾರತ ಹಾಗೂ ಯುಎಇ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಯುವ ಪಡೆ ನಿಗದಿತ 50 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬರೋಬ್ಬರಿ 433 ರನ್ ಕಲೆಹಾಕಿದೆ. ತಂಡವನ್ನು ಈ
ಉಡುಪಿ: ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು
ಜಪಾನ್: ಡಿ. 12ಜಪಾನ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಳೆದ 24 ಗಂಟೆಗಳಲ್ಲಿ 5 ಬಾರಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ಭೂಕಂಪದಿಂದ ಉಂಟಾದ ಹಾನಿಯ ಪ್ರಮಾಣ ಇನ್ನೂ ತಿಳಿದುಬಂದಿಲ್ಲ ಆದರೆ 33 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಸಂಸ್ಥೆಗಳು ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಈ ಬಗ್ಗೆ ವಿವರವಾದ
ಗುವಾಹಟಿ: ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಮೆಟೆಂಗ್ಲಿಯಾಂಗ್ ಬಳಿ ಟ್ರಕ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 18 ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಡಿಸೆಂಬರ್ 8 ರ ರಾತ್ರಿಯೇ ಈ ದುರ್ಘಟನೆ ನಡೆದಿದೆ. ಆದರೆ ಗಾಯಗೊಂಡು ಬದುಕುಳಿದ ಓರ್ವ ಸಂತ್ರಸ್ತ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (GREF) ಶಿಬಿರ ತಲುಪಿ ಘಟನೆಯನ್ನು
ವಿಶಾಖಪಟ್ಟಣಂ: ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಆರಂಭಿಕ ಮಾಹಿತಿಯ ಪ್ರಕಾರ, ಕನಿಷ್ಠ
ಲಾತೂರ್: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ತಮ್ಮ ಹುಟ್ಟೂರು ಲಾತೂರ್‌ನಲ್ಲಿ ನಿಧನರಾದರು. 90 ವರ್ಷದ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ 'ದೇವ್‌ಘರ್' ನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ಪುತ್ರ