ಸಲಾಮಾಂಕಾ: ಮಧ್ಯ ಮೆಕ್ಸಿಕೋದಲ್ಲಿ ನಡೆದ ಫುಟ್ಬಾಲ್ ಪಂದ್ಯದ ನಂತರ ಬಂದೂಕುಧಾರಿಗಳು ಫುಟ್ಬಾಲ್ ಅಭಿಮಾನಿಗಳ ಮೇಲೆ ಗುಂಡು ಹಾರಿಸಿದ ದುರ್ಘಟನೆ ನಡೆದಿದ್ದು, ಸಂಘಟಿತ ಅಪರಾಧದ ಆರೋಪ ಹೊರಿಸಲಾದ ಹಿಂಸಾಚಾರದಿಂದ ಪೀಡಿತ ಪ್ರದೇಶದಲ್ಲಿ 11 ಜನರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ
ನವದೆಹಲಿ: ಜ.27: ಭಾರತ ಮತ್ತು ಯೂರೋಪಿಯನ್ ಯೂನಿಯನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತ ಮತ್ತು ಯೂರೋಪಿಯನ್ ಯೂನಿಯನ್ ಶೃಂಗಸಭೆಯಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿರುವುದನ್ನು ಘೋಷಿಸಲಾಗಿದೆ. ಇದರೊಂದಿಗೆ, ಎರಡು ದಶಕಗಳಿಂದ ನಡೆಯುತ್ತಿದ್ದ ಅವಿರತ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ
ತಮ್ಮ ವೈಯಕ್ತಿಕ ಲಾಭಕ್ಕಾಗಿ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ
ನವದೆಹಲಿ: ಭಾರತದ ಎರಡನೇ ಗಗನಯಾತ್ರಿ ಮತ್ತು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿದುಕೊಂಡ ದೇಶದ ಮೊದಲ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ (highest peacetime gallantry award) ಅಶೋಕ ಚಕ್ರ ನೀಡಿ
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್
ಉಡುಪಿ: ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿಯೊಂದು ಸಮುದ್ರ ಮಧ್ಯೆ ಮುಳುಗಡೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರವಾಗಿ ಅಸ್ವಸ್ಥಗೊಂಡ ನಾಲ್ವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಸ್ಥಿರವಾಗಿದ್ದಾನೆ. ಮೈಸೂರು ಮೂಲದ ಶಂಕರಪ್ಪ (22) ಮತ್ತು ಸಿಂಧು (23) ಮೃತ ದುರ್ದೈವಿಗಳು.
ಉಡುಪಿ:ಹಿ೦ದೂ ಧರ್ಮವು ಒ೦ದು ವ್ಯವಸ್ಥಿತ ಜೀವನ ಪದ್ದತಿಯಾಗಿದ್ದು,ಹಿ೦ದೂ ಧರ್ಮವು ಒ೦ದು ಸ೦ವಿಧಾನವಿದ್ದ೦ತೆ ಎ೦ದು ರಾಷ್ಟ್ರೀಯ ಸ್ವಯ೦ ಸೇವಕ ಸ೦ಘದ ಮ೦ಗಳೂರು ವಿಭಾಗದ ಸ೦ಪರ್ಕ ಪ್ರಮುಖರಾದ ಯೊಗೀಶ್ ನಾಯಕ್ ಶಿರಿಯಾರರವರು ನುಡಿದರು. ಅವರು ಭಾನುವಾರದ೦ದು ಬೈಲೂರಿನ ವಾಸುದೇವ ಕೃಪಾ ವಿದ್ಯಾಮ೦ದಿರದ ಮೈದಾನದಲ್ಲಿ ಹಿ೦ದೂ ಸ೦ಗಮ ಆಯೋಜನಾ ಸಮಿತಿ ಉಡುಪಿ ನಗರ,ಬೈಲೂರು ವಸತಿಯ
ತಿರುವನಂತಪುರಂ: ಜ. 23,ಕೇರಳಕ್ಕೆ ನಿಗದಿಪಡಿಸಲಾದ ಮೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ತಿರುವನಂತಪುರಂ-ತಾಂಬರಂ, ನಾಗರ್‌ಕೋಯಿಲ್-ಮಂಗಳೂರು ಜಂಕ್ಷನ್ ಹಾಗೂ ತಿರುವನಂತಪುರಂ-ಚಾರ್ಲಪಳ್ಳಿ ಮಾರ್ಗಗಳ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಅಧಿಕೃತವಾಗಿ ಚಾಲನೆ ಪಡೆದವು. ಇದರೊಂದಿಗೆ ಗುರುವಾಯೂರ್-ತ್ರಿಶೂರ್ ಪ್ಯಾಸೆಂಜರ್ ರೈಲಿಗೂ ಪ್ರಧಾನಿ
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ. ಆದೇಶದಂತೆ ಡಿಜಿ ಮತ್ತು ಐಜಿಪಿ