ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!......

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’  ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ  ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಅತ್ಯಪರೂಪದ ಹವಾಮಾನ ವಿದ್ಯಾಮಾನ ನಡೆಯುತ್ತಿದ್ದು 135 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜನವರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ಹವಾಮಾನ ವ್ಯವಸ್ಥೆಯು ಆಳವಾದ ವಾಯುಭಾರ ಕುಸಿತವಾಗಿ ಏಕೀಕರಿಸಲ್ಪಟ್ಟಿದ್ದು, ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ

ಉಡುಪಿ: ಗುರುವಾರದ ದಿನವಾದ ಇ೦ದು ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳಿಸಲಾಯಿತು.ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದೇಶಾದ್ಯಂತ ಧಾರ್ಮಿಕ ಕ್ಷೇತ್ರಗಳ ಪರ್ಯಟನೆ ನಡೆಸಿ ಜನವರಿ 9 ರಂದು ಶ್ರೀ ಶೀರೂರು ಮೂಲಮಠದಿಂದ ಶ್ರೀರಾಮಚಂದ್ರ ದೇವರ ಮತ್ತು ಶ್ರೀಮುಖ್ಯಪ್ರಾಣರ ದರ್ಶನ ಮಾಡಿಕೊಂಡು ಹೊರಟು, ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವರ ದರ್ಶನ ಮಾಡಿ ಅಲ್ಲಿಂದ ಮಧ್ಯಾಹ್ನ 3ಗಂಟೆಗೆ ಮೆರವಣಿಗೆಯೊಂದಿಗೆ ಪುರಪದೇಶ

ಕೋಟ: ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟೋದ್ಧಾರದ ಕನಸನ್ನು ನನಸಾಗಿಸುವಲ್ಲಿ ಕಳೆದ ಸುಮಾರು ಐವತ್ತು ವರ್ಷಗಳಿಂದ ಡಿವೈನ್ ಪಾರ್ಕ್ ಮೂಲಕ ಶ್ರಮಿಸುತ್ತಿದ್ದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (75) ಹೃದಯಾಘಾತದಿಂದ ಇಂದು ಜ.7 ರಂದು ಬೆಳಗಿನ ಜಾವ ದೈವಾಧೀನರಾದರು. ಡಿವೈನ್ ಪಾರ್ಕ್ ಮೂಲಕ ಹಲವು ಸೇವಾ

ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಬಹುವಿಧ ಕಾರ್ಯಕ್ರಮಗಳಿಗೆ ಶಿಖರಪ್ರಾಯವಾಗಿ ದೆಹಲಿಯ ಶ್ರೀಕೃಷ್ಣ

ಶಿರಸಿ (ಉತ್ತರ ಕನ್ನಡ ಜಿಲ್ಲೆ): ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಅಪಾಯಕಾರಿಯಾಗಿರುವ ಪ್ರಸ್ತಾವಿತ ಬೇಡ್ತಿ-ವರದ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಬಿಡಬೇಕು ಎಂದು ಸ್ವರ್ಣವಲ್ಲಿ ಮಠದ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಒತ್ತಾಯಿಸಿದ್ದಾರೆ. ಬೇಡ್ತಿ-ಅಘನಾಶಿನಿ ಕಣಿವೆ ರಕ್ಷಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠಾಧೀಶರು, ಯೋಜನೆ ವಿರೋಧಿಸಿ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕಫದ ಸಮಸ್ಯೆಯಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಅವರಿಗೆ ಕೆಲ ದಿನಗಳಿಂದ ಕೆಮ್ಮು ಮತ್ತು ಕಫದ ಸಮಸ್ಯೆಯಿದೆ. ದೆಹಲಿಯಲ್ಲಿ ಈಗ ತೀವ್ರ

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದಳಪತಿ ವಿಜಯ್ ಗೆ ಕೇಂದ್ರ ತನಿಖಾ ತಂಡ CBI ಶಾಕ್ ನೀಡಿದೆ. ಜನವರಿ 12 ರಂದು ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ TVK ಅಧ್ಯಕ್ಷ ದಳಪತಿ ವಿಜಯ್