ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತಕ್ಕೆ ಬಲಿಯಾದ ಮುರಳಿ ಕೃಷ್ಣ!......

ಬೀದರ್: ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು. ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ

ಉಡುಪಿ:ಅನಗತ್ಯವಾಗಿ ನಮ್ಮ ಉಡುಪಿಯ ಶಾಸಕರು ಮುಸ್ಲಿಂ ಸೌಹಾರ್ದ ಸಮಿತಿಯವರು ಪರ್ಯಾಯ ಮಹೋತ್ಸವಕ್ಕೆ ನೀಡುತ್ತಿರುವ ಹೊರೆ ಕಾಣಿಕೆಯ ಅವಶ್ಯಕತೆ ಇಲ್ಲ ಎಂಬುದನ್ನ ತಮ್ಮ ಪತ್ರಿಕೆ ಹೇಳಿಕೆ ಮೂಲಕ ನೀಡಿರುತ್ತಾರೆ. ಆದರೆ ಶಾಸಕರು ಉಡುಪಿಯ ಪರ್ಯಾಯ ಮಠಾಧೀಶರೇ ಅಥವಾ ಮಠದ ದೀವಾನರೆ ಎಂಬುದನ್ನು ಸ್ಪಷ್ಟಪಡಿಸಬೇಕು ಈ ಬಗ್ಗೆ ಮಠಾಧೀಶರಾಗಲಿ ಮಠಕ್ಕೆ ಸಂಬಂಧಪಟ್ಟ ದಿವಾನರಾಗಲಿ

ಉಡುಪಿ: ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಉಡುಪಿ ವಕೀಲರ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು. ಅಗಲಿದ ಹಿರಿಯ ವಕೀಲರಾದ ಮಾಧವ ಆಚಾರ್ಯ ಅವರ ಸಂತಾಪ ಸೂಚಕ ಸಭೆ ಇಂದು (ಜನವರಿ 5ರಂದು)

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು  ಶ್ರೀ ಕ್ಷೇತ್ರ ಧರ್ಮಸ್ಥಳ ತಮ್ಮ ಶಿಷ್ಯರೊಂದಿಗೆ ಭೇಟಿ ನೀಡಿದರು. ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ ವಿಜ್ರಂಭಣೆಯಿಂದ ಸ್ವಾಗತಿಸಿದರು. ನ೦ತರ

ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್‌ನಲ್ಲಿ ಬಿಜೆಪಿಯ ಮೊದಲ ನಗರಸಭಾ ಸದಸ್ಯೆಯಾಗಿ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿದ್ದ ಕಲ್ಮಾಡಿಯ ಇಂದಿರಾ ಶೇಖ‌ರ್ ಅವರು ನಿಧನರಾಗಿದ್ದಾರೆ. ಇಂದಿರಾ ಶೇಖ‌ರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ

ಉಡುಪಿ:ತೆ೦ಕಪೇಟೆ ಫ್ರೆ೦ಡ್ಸ್ ಉಡುಪಿ ಆಶ್ರಯದಲ್ಲಿ ನಗರದ ಬೀಡಿಗುಡ್ಡೆಯ ಕ್ರೀಡಾ೦ಗಣದಲ್ಲಿ ಹಮ್ಮಿಕೊಳ್ಳಲಾದ ಹೊನಲು ಬೆಳಕಿನ ಎಸ್.ಎಲ್.ವಿ.ಟಿ ಸ್ವಯ೦ಸೇವಕರ ಟ್ರೋಫಿ-2026 ಕ್ರಿಕೆಟ್ ಪ೦ದ್ಯಾಟವನ್ನು ಶನಿವಾರದ೦ದು ಶ್ರೀವೆ೦ಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈಯವರು ದೀಪವನ್ನು ಬೆಳಗಿಸಿ,ತೆ೦ಗಿನಕಾಯಿಯನ್ನು ಕ್ರೀಡಾ೦ಗಣದೊಳಗೆ ಹೊಡೆಯುವುದರೊ೦ದಿಗೆ ಚಾಲನೆಯನ್ನು ನೀಡಿ ಶುಭಹಾರೈಸಿದರು. ದೇವಸ್ಥಾನದ ಆಡಳಿತ ಮ೦ಡಳಿಯ ಸದಸ್ಯರಾದ ಅಲೆವೂರು ಗಣೇಶ್ ಕಿಣಿ,ರೋಹಿತಾಕ್ಷ ಪಡಿಯಾರ್,ಉದ್ಯಮಿಗಳಾದ

ಉಡುಪಿಯ ರಥಬೀದಿಗೆ ಈ ಹಿ೦ದೆ ಭಯೋತ್ಪಾದಕರು ದೇವಸ್ಥಾನಕ್ಕೆ ನುಗ್ಗಿ ಹಾನಿಮಾಡಬಹುದೆ೦ಬ ಉದ್ದೇಶದಿ೦ದ ಅ೦ದಿನ ಶೀರೂರು ಮಠಾಧೀಶರಾದ ಲಕ್ಷ್ಮೀವರ ತೀರ್ಥರು ಅ೦ದಿನ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿ ರಥಬೀದಿಯನ್ನು ಸ೦ಪರ್ಕಿಸುವ ಬಡಗುಪೇಟೆ,ತೆ೦ಕಪೇಟೆ,ಕನಕದಾಸರಸ್ತೆ ಹಾಗೂ ವಾದಿರಾಜ ರಸ್ತೆಯನ್ನು ಸ೦ಪರ್ಕಿಸುವ ರಸ್ತೆಯನ್ನು ಗೇಟು ಹಾಕಿ ಬ೦ದ್ ಮಾಡಿಸಿದ್ದರು.ಇದೀಗ ಅ೦ದು ರಸ್ತೆಗೆ ಗೇಟು

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ

ಉಡುಪಿ:ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಿಂದ ನಿವೃತ್ತರಾದ ಡಾ.ವೆಂಕಟೇಶ್ ಎನ್, ಜನರಲ್ ಸರ್ಜನ್ ( ಅಂಕೋಲಾಜಿಸ್ಟ್ ) ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಡಾ.ಉಮೇಶ್ ಉಪಾಧ್ಯ ಹಿರಿಯ ಅರವಳಿಕೆ ತಜ್ಞರು ಜಿಲ್ಲಾ ಆಸ್ಪತ್ರೆ ಉಡುಪಿ ಇವರಿಗೆ ನಮ್ಮ ಜಿಲ್ಲಾ ಆಸ್ಪತ್ರೆ ವತಿಯಿಂದ ಬೀಳ್ಕೋಡೆಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಅವರಿಗೆ

ಕ್ರಾನ್ಸ್–ಮೊಂಟಾನಾ (ಸ್ವಿಟ್ಜರ್‌ಲ್ಯಾಂಡ್): ಸ್ವಿಟ್ಜರ್‌ಲ್ಯಾಂಡ್‌ನ ಐಷಾರಾಮಿ ಆಲ್ಪೈನ್ ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್–ಮೊಂಟಾನಾದ ಬಾರ್‌ ವೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರ ಸಾವು-ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ. ನೈಋತ್ಯ