ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ

ಕೊಪ್ಪಳ: ವಿಶ್ವವಿಖ್ಯಾತ ಹಂಪಿಯ ಬಳಿ ಕಳೆದ ವರ್ಷ ಇಸ್ರೇಲಿ ಪ್ರವಾಸಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಯುವಕನನ್ನು ಕೊಲೆ ಮಾಡಿದ್ದಕ್ಕಾಗಿ ಗಂಗಾವತಿ ಸಿವಿಲ್ ನ್ಯಾಯಾಲಯವು ಸೋಮವಾರ ಮೂವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತೀರ್ಪು ನೀಡಿ, ಅಪರಾಧಿಗಳಾದ ಮಲ್ಲೇಶ್ ಅಲಿಯಾಸ್ ಹಂದಿ ಮಲ್ಲ, ಶರಣಬಸವ ಮತ್ತು ಚೈತನ್ಯ ಸಾಯಿ ಅವರಿಗೆ ಮರಣದಂಡನೆ

ನವದೆಹಲಿ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಆರು ದಿನಗಳ ಬಳಿಕ, 22 ವರ್ಷದ ಕರ್ನಾಟಕ ಮೂಲದ ಭಾರತೀಯ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಕರ್ನಾಟಕದ ಸಾಕೇತ್ ಶ್ರೀನಿವಾಸಯ್ಯ ಅವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಬರ್ಕ್ಲಿಯಲ್ಲಿ ರಾಸಾಯನಿಕ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ಕಾಣೆಯಾಗಿದ್ದರು. ಸಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ವಾಣಿಜ್ಯ ದೂತಾವಾಸ

ಬೆಂಗಳೂರು: ಹೊಸಕೋಟೆ ಬಳಿ ಎರಡು ದಿನಗಳ ಹಿಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃಕತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ  ಸಂಭವಿಸಿದೆ. ಬೆಂಗಳೂರು ಹೊರವಲಯ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್ ಆರ್ ಟಿಸಿ ಬಸ್​​ ಮತ್ತು ಕಾರಿನ ನಡುವೆ ಸಂಭವಿಸಿದ

ಉಡುಪಿ: ಫೆ. 15: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದ್ದು ಇ೦ದು ಭಾನುವಾರದ೦ದು ಶ್ರೀದೇವರಿಗೆ ಹೋಮಹವನದೊ೦ದಿಗೆ ಧ್ವಜಾರೋಹಣದೊ೦ದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅ೦ಗವಾಗಿ ಹಮ್ಮಿಕೊಳ್ಳಲಾದ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯರವರು ಹಾಗೂ ಪ್ರಸನ್ನ ಆಚಾರ್ಯರವರು ದ್ವೀಪಪ್ರಜ್ವಲಿಸುವುದರೊ೦ದಿಗೆ

ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಫೆ.19ರ ಗುರುವಾರದ೦ದು ಶ್ರೀರಾಘವೇ೦ದ್ರ ಗುರು ಸಾರ್ವಭೌಮರ 405ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮವು ಜರಗಲಿದೆ. ಅ೦ದು ಶ್ರೀಮಠದವನ್ನು ಹೂವಿನಿ೦ದ ಅಲ೦ಕಾರ ಮಾಡುವುದರೊ೦ದಿಗೆ ಭಜನಾ ಸ೦ಕೀರ್ತನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮವು ಜರಗಲಿದೆ. ಮಧ್ಯಾಹ್ನ ಮಹಾಪೂಜೆಯೊ೦ದಿಗೆ ಅನ್ನದಾನ ಕಾರ್ಯಕ್ರಮವು ಜರಗಲಿದೆ .

ಉಡುಪಿ ಜಿಲ್ಲೆಯಿ೦ದ ಆಯ್ಕೆಯಾದ ರಾಜ್ಯದ ಮೊದಲ ಗೃಹ ಸಚಿವರಾದ ಡಾ. ವಿ ಎಸ್ ಆಚಾರ್ಯರನ್ನು ಮರೆತು ಬಿಟ್ಟ ಉಡುಪಿ ಜಿಲ್ಲಾ ಬಿಜೆಪಿ.ಯಾವ ಸ್ವಾರ್ಥಲಾಭಕ್ಕಾಗಿ ಪಕ್ಷವನ್ನು ಬಳಸದೇ ಉಡುಪಿ ನಗರಸಭೆಯ ಹಾಗೂ ನಗರದ ಅಭಿವೃದ್ಧಿಗಾಗಿ ಹಗಲಿರುಳು ಶೃಮಿಸಿದ ಮೊದಲ ನಾಯಕ ಡಾ.ವಿ ಎಸ್ ಆಚಾರ್ಯರವರು.ರಸ್ತೆ ಅಗಲೀಕರಣ,ಕುಡಿಯುವ ನೀರಿನ ಬಗ್ಗೆ,ದಾರಿ ದೀಪ