ಉಡುಪಿ:ಫೆ. 13, ಉಡುಪಿಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಆರೋಪದ ಮೇಲೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಆಸ್ತಿಯನ್ನು ವಶಪಡಿಸಿಕೊಳ್ಳಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಯಿತು. ಫೆಬ್ರವರಿ 12 ರಂದು ಉಡುಪಿಯ ರಾಜಾಂಗಣ ಪ್ರದೇಶದ ಯೂನಿಯನ್
ಉಡುಪಿ: ಫೆ. 13: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದೆ. ಫೆ.14ರ ರಾತ್ರಿ ಬಲಿ, ಅಂಕುರಾರೋಪಣ, ಫೆ.15ರ ಮಹಾ ಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ರಾತ್ರಿ ಶಿವರಾತ್ರಿ ಪೂಜೆ, ಮಹಾರಂಗಪೂಜೆ, ಫೆ.16ರಿಂದ ಫೆ.18 ವರೆಗೆ ಪ್ರತಿದಿನ ಪ್ರಧಾನ
ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ಸಾಹಸ ಸಿಂಹ ಮತ್ತು ಅಂಬರೀಶ್ ಅಭಿನಯದ ಏಜೆಂಟ್ ಅಮರ್ ಸೂಪರ್ ಹಿಟ್ ಗಳ ನಿರ್ದೇಶಕ ಜೋಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಲ್ಮ್ ಚೇಂಬರ್ ಸಭೆಯಲ್ಲಿ ಭಾಗಿಯಾಗಿದ್ದ ನಿರ್ದೇಶಕ ಜೋ ಸೈಮನ್ ಅವರಿಗೆ ಸಭೆಯಲ್ಲಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ
ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮ ವ್ಯಾಪ್ತಿಯ ಇಟ್ಟಂಗಿ ಭಟ್ಟಿಯಲ್ಲಿ ಜೀತಕ್ಕಿದ್ದ ಒಡಿಶಾ ಮೂಲದ ಐವರು ಬಾಲಕಾರ್ಮಿಕರು ಸೇರಿ 25 ಕಾರ್ಮಿಕರನ್ನು ಜೀತಮುಕ್ತಗೊಳಿಸಲಾಗಿದೆ.. ಸರ್ಕಾರೇತರ ಸಂಸ್ಥೆಯಿಂದ ಬಂದ ದೂರಿನ ಮೇರೆಗೆ ತ್ವರಿತವಾಗಿ ಕಾರ್ಯನಿರತವಾದ ತಹಶೀಲ್ದಾರ್ ಅಮರೇಶ್ ಪಮ್ಮಾರ್ ನೇತೃತ್ವದ ತಂಡವು ಇಟ್ಟಿಗೆ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿತು. ದಾಳಿಯ ಸಮಯದಲ್ಲಿ,
ತುಮಕೂರು: ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ
ಪಾಟ್ನಾ: ರೋಸ್ ಡೇ ದಿನ ಗಂಡನಿಗೆ ಗುಲಾಬಿ ಕೊಟ್ಟ ಮಹಿಳೆ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಕೇವಲ ಪತ್ನಿ ಮಾತ್ರವಲ್ಲ ಪತಿ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆಕೆ ಪತಿಗೆ ಗುಲಾಬಿ ನೀಡುವ ಮೊದಲು ಗಂಡನಿಗೆ ವೈನ್ ಬಾಟಲಿಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ. ಬಿಹಾರದಲ್ಲಿ ಮದ್ಯಪಾನ ನಿಷೇಧವಿರುವ ಕಾರಣ ಅವರಿಬ್ಬರ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ
ಉಡುಪಿ:ಪ್ರಥಮ ಬಾರಿಗೆ ಪರ್ಯಾಯ ಪೀಠವನ್ನೇರಿದ ಶ್ರೀಶಿರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪರ್ಯಾಯ ಮಹೋತ್ಸವದಲ್ಲಿ ಪ್ರಚಾರವನ್ನು ಕೊಟ್ಟ ನಗರದ ಜಿಲ್ಲಾ ಮಟ್ಟದ ಹಿರಿಯ ಪತ್ರಕರ್ತರಿಗೆ ಶೀರೂರು ಮಠದ ಶ್ರೀ ವೇದವರ್ಧನ ಶ್ರೀಪಾದರು ಫಲಮ೦ತ್ರಾಕ್ಷತೆಯನ್ನು ನೀಡಿ ಶುಭ ಹಾರೈಸಿದರು.
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇಂದು