ವಿಶ್ವದೆಲ್ಲೆಡೆಯಲ್ಲಿ ಮಾರುಕಟ್ಟೆಯಲ್ಲಿ ಹಳದಿ ಲೋಹ(ಚಿನ್ನ)ದ ದರವು ಗಗನಕ್ಕೇರಿ ನಿ೦ತಿದೆ. ಕೊ೦ಡುಕೊಳ್ಳುವವರು ಸಹ ಅಷ್ಟೇ ಕಡಿಮೆಯಾಗುತ್ತಿದ್ದಾರೆ. ಭಾರತದಲ್ಲಿ ಆಮದು ಚಿನ್ನವೇ ಹೆಚ್ಚಾಗಿದ ಕಾರಣದಿ೦ದ ಈ ರೀತಿ ಚಿನ್ನದ ಬೆಲೆ ಗಗನಕ್ಕೇರಿದೆ ಎ೦ದು ಹೇಳಲಾಗುತ್ತಿದೆ. ಒ೦ದೆಡೆ ಮದುವೆ ಶುಭ ಸಮಾರ೦ಭಗಳ ಸ೦ಖ್ಯೆ ಕಡಿಮೆಯಾಗಿದೆ. ಒನ್ ಗ್ರಾ೦ ಚಿನ್ನದ ಆಭರಣಗಳತ್ತ ಜನರು ಹೆಚ್ಚು ಮಾರುಹೋಗುತ್ತಿದ್ದಾರೆ.
PSL 2026 Foreign Players: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವಕಾಶ ವಂಚಿತರಾಗಿದ್ದ ಹಲವು ಆಟಗಾರರು ಪಾಕಿಸ್ತಾನ್ ಸೂಪರ್ ಲೀಗ್ಗೆ ಆಯ್ಕೆಯಾಗಿದ್ದಾರೆ. ಅದರಲ್ಲೂ ಕಳೆದ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ, ಈ ಹಿಂದೆ ಎಸ್ಆರ್ಹೆಚ್ ತಂಡವನ್ನು ಮುನ್ನಡೆಸಿದ್ದ ಡೇವಿಡ್ ವಾರ್ನರ್, ಹಾಗೆಯೇ ಆಸ್ಟ್ರೇಲಿಯಾದ ಸ್ಟಾರ್
ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಜನಸಾಮಾನ್ಯರ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ .ಮತ್ತು ಅದರ ಸಂಬಂಧಪಟ್ಟ ಸಚಿವರು . ಮತ್ತು ಲೋಕಸಭಾ ಸದಸ್ಯರು .ಕೇಂದ್ರದ ಮೋದಿ ಸರಕಾರದಿಂದ ಜನಸಾಮಾನ್ಯರು ರಸ್ತೆಯಲ್ಲಿ ಬಿದ್ದು ಸಾಯುತ್ತಿದ್ದಾರೆ ಇದನ್ನು ಕೇಳುವ ಗತಿಯೇ ಇಲ್ಲದಂತ
ಉಡುಪಿ: ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಇದೇ ಫೆ. 14 ಮತ್ತು 15ರಂದು ‘ಶಿವಪಾಡಿ ವೈಭವ’ ಅದ್ದೂರಿಯಾಗಿ ನಡೆಯಲಿದೆ ಎಂದು ಶಿವಪಾಡಿ ವೈಭವ ಆಚರಣಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಬ್ಯಾಂಕಾಕ್: ಥೈಲ್ಯಾಂಡ್‌ನ ಡೇಕೇರ್ ಕೇಂದ್ರವೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 22 ಮಕ್ಕಳು ಸೇರಿದಂತೆ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಲೇಷ್ಯಾ ಗಡಿಯ ಸಮೀಪವಿರುವ ಹ್ಯಾಟ್ ಯೈ ಜಿಲ್ಲೆಯ ಪಟೋಂಗ್ ಪ್ರಥಾನ್ ಕಿರಿವತ್ ಶಾಲೆಯಲ್ಲಿ ತರಗತಿಗಳು ಮುಗಿದ ಸ್ವಲ್ಪ ಸಮಯದ ನಂತರ ಈ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ
ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಕ್ಕಳನ್ನು 2 ವರ್ಷದ ವರ್ಷಾ ಹಾಗೂ 4 ವರ್ಷದ ಭಾನು ಎಂದು ಗುರುತಿಸಲಾಗಿದೆ. ಹೆಣ್ಣೂರು ಸಂಚಾರಿ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ನೀತಿ ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ವಿವಿಧ ಸಂಘಟನೆಗಳ ಸುಮಾರು 30 ಕೋಟಿ ಗೂ ಅಧಿಕ ಮಂದಿ ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ. ಇದೇ ಫೆಬ್ರವರಿ 12 ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು,
ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ 'ನಂದಿನಿ' ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು
ಬ್ರಿಟಿಷ್ ಕೊಲಂಬಿಯಾದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಶಂಕಿತ ಸೇರಿದಂತೆ ಹತ್ತು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಎಂದು ನಂಬಲಾದವನ ಮನೆಯಲ್ಲಿ ಇನ್ನೂ ಇಬ್ಬರು ಮೃತಪಟ್ಟಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಇಪ್ಪತ್ತೇಳು ಜನರು ಗಾಯಗೊಂಡಿದ್ದಾರೆ, ಇದರಲ್ಲಿ ಇಬ್ಬರು ಗಂಭೀರ ಗಾಯಗಳೊಂದಿಗೆ 25 ಮಂದಿ ಜೀವಕ್ಕೆ ಅಪಾಯಕಾರಿಯಲ್ಲದ ಗಾಯಗಳೊಂದಿಗೆ ಇದ್ದಾರೆ ಎಂದು
ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ