ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!...ಕಲ್ಲು ತೂರಾಟ ಕೇಸ್​: ಇಬ್ಬರು ಹಿಂದೂ ಕಾರ್ಯಕರ್ತರ ಬಂಧನ; ಮುತಾಲಿಕ್, ಕೆರೆಹಳ್ಳಿಗೆ ನಿರ್ಬಂಧ...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಹಣಕಾಸು ಸಚಿವೆಯವರ ಬಜೆಟ್ ಕೃತಕ ಬುದ್ಧಿಮತ್ತೆ, ವಾಣಿಜ್ಯ, ಕೃಷಿ ಮತ್ತು ಗಂಭೀರ ಕಾಯಿಲೆಗಳಿಗೆ ಒತ್ತು ನೀಡಿದೆ. ಕೇಂದ್ರವು ಹಲವಾರು ರಫ್ತು-ಸಂಬಂಧಿತ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ಅಮೆರಿಕ ಸುಂಕಗಳ ಸವಾಲುಗಳನ್ನು

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ ಕೇಂದ್ರ ಬಜೆಟ್ 2026 ರಲ್ಲಿ ರಕ್ಷಣಾ ಇಲಾಖೆಗೆ ಗಣನೀಯ ನಿಧಿ ಮೀಸಲಿರಿಸಿದ್ದು, Operation Sindoor ನಂತರ ಕೇಂದ್ರ ಸರ್ಕಾರ ಹಲವು ಕ್ರಮಗಳ ಕೈಗೊಂಡಿದೆ. 2025-26ರಲ್ಲಿ ಸಶಸ್ತ್ರ ಪಡೆಗಳಿಗೆ 6.81 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು, ಇದು ಹಿಂದಿನ ವರ್ಷದ 6.22

ಬೆಂಗಳೂರು: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಬೇಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸಾಬೀತಾದ ನಂತರ, ತಂದೆ ಮತ್ತು ಮಗನಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 52.30 ಲಕ್ಷ ರೂ. ಮತ್ತು 25,000 ರೂ. ದಂಡ ವಿಧಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ

ಬೆಂಗಳೂರು: ಸಾವಿರಾರು ಕೋಟಿ ಆಸ್ತಿಯ ಒಡೆಯ, ಕಾನ್‌ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಲಾಂಗ್‌ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಾವನ್ನಪ್ಪಿದ್ದು, ಈ ನಡುವೆ ಸಾವಿನ ಹಿಂದಿನ ಕಾರಣ ಕುರಿತು ಹಲವು ಅನುಮಾನಗಳು ಮೂಡತೊಡಗಿವೆ. ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಸಂಬಂಧ ಕಾನ್ಫಿಡೆಂಟ್‌ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಟಿಎ ಜೋಸೆಫ್‌