ಹುಣಸೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಅಕಸ್ಮಾತ್ ಆಗಿ ಒಣಗಿದ ದಾಸವಾಳದ ಹೂವನ್ನು ನುಂಗಿದ ಪರಿಣಾಮ, ಆರೂವರೆ ತಿಂಗಳ ಹಸುಗೂಸು ಉಸಿರುಗಟ್ಟಿ ಮೃತಪಟ್ಟಿರುವ ಅತ್ಯಂತ ದುರದೃಷ್ಟಕರ ಘಟನೆ ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ ಮೃತಪಟ್ಟ ಮಗು. ಶನಿವಾರ ಚಿನ್ಮಯಿ ತನ್ನ ಅಣ್ಣನೊಂದಿಗೆ ಮನೆಯ
ಟೆಹ್ರಾನ್: ಪೂರ್ವ ಏಷ್ಯಾ ಸಂಘರ್ಷ ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿದ್ದ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ. ಹೌದು.. ಟ್ರಂಪ್ ರ 15 ಅಂಶಗಳ ಸಂಧಾನ ಪ್ರಸ್ತಾವನೆಯನ್ನು ಅವಾಸ್ತವಿಕ, ಅಸಮಂಜಸ ಎಂದು ಇರಾನ್ ಕಿಡಿಕಾರಿದ್ದು ಈ ಬಗ್ಗೆ ಮಾತನಾಡಿರುವ ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಸೋಮವಾರ,
ಅಮೆರೀಕಾ,ಇಸ್ರೇಲ್- ಇರಾನ್ ಯುದ್ಧದಿ೦ದಾಗಿ ವಿವಿಧ ದೇಶಗಳಲ್ಲಿ ಜನಜೀವನದ ಮೇಲೆ ಭಾರೀ ಪರಿಣಾಮವನ್ನು ಬೀರಿದರ ಪರಿಣಾಮವಾಗಿ ಮತ್ತೆ ಲಾಕ್ ಡೌನ್ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.ಯುದ್ಧವು ಇನ್ನೂ ಹಲವು ದಿನಗಳ ಕಾಲ ಮು೦ದುವರಿಯುವ ಲಕ್ಷಣ ಕ೦ಡುಬರುತ್ತಿದ್ದು ಇದರಿ೦ದಾಗಿ ಜನರು ಎ೦ದಿನ೦ತೆ ಜೀವನವನ್ನು ನಡೆಸುವುದು ಕಷ್ಟಕರವಾಗಿದೆ. ತೈಲ-ಅಡುಗೆ ಅನಿಲ ಹಾಗೂ ಇನ್ನಿತರರ ಮುಖ್ಯ ವಸ್ತುಗಳ
ಮಧ್ಯ ಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟು ಸುಮಾರು 35 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಉರುಳಿದೆ. ಈ ಬಸ್ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಭಾಗವಹಿಸಿದ್ದ ಕಾರ್ಯಕ್ರಮದಿಂದ ಮರಳುತ್ತಿತ್ತು. ಅಧಿಕಾರಿಗಳ
ಬಳ್ಳಾರಿ, ಮಾರ್ಚ್ 26: ಮೂಲಭೂತವಾದದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಹಾಗೂ ಭಯೋತ್ಪಾದಕರ ನಂಟು ಶಂಕೆ ಹಿನ್ನೆಲೆ ಬಳ್ಳಾರಿ ಮೂಲದ ಓರ್ವ ಯುವಕ ಸೇರಿದಂತೆ ದೇಶದ ವಿವಿಧ ರಾಜ್ಯದ 12 ಮಂದಿಯನ್ನು ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಅಬ್ದುಲ್ ಸಲಾಮ್ (36) ರಾಜ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ.
ಟೆಹ್ರಾನ್: ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾಹಿತಿ ನೀಡಿದ್ದಾರೆ. ಇಸ್ರೇಲ್ ಮತ್ತು ಅಮೆರಿಕ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಮುಖ ತೈಲ ಸಾಗಾಟ
ಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟಿಪ್ಪರ್
ಬೆಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಪೊಲೀಸಪ್ಪನ ಕಾಮಕಾಂಡ ಬಯಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೇಡಿ ರೌಡಿಶೀಟರ್ಗೆ ಕಿರುಕುಳದ ಆರೋಪ ಮಾಡಿದ್ದಾರೆ. Love Me ಎಂದು ಇನ್ಸ್‌ಪೆಕ್ಟರ್ ಪಾಪಣ್ಣ ಮಹಿಳಾ
ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಮಂಗಳವಾರ ರಾತ್ರಿ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು. ದೇವಾಲಯದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸುತ್ತಲೂ ದೀಪಾಲಂಕಾರಕ್ಕಾಗಿ 39 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. 11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು
ಶಿಮ್ಲಾ, ಮಾರ್ಚ್ 22: ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಉಂಟಾಗಿದೆ. ಮಂಡಿ ಜಿಲ್ಲೆಯ ಕೋಟ್ಲಿ ಹಳ್ಳಿಯಲ್ಲಿ ಭೂಕುಸಿತ ಉಂಟಾಗಿದೆ. ಬಂಡೆ, ಮಣ್ಣು ಎಲ್ಲವೂ ರಸ್ತೆಗೆ ಅಡ್ಡವಾಗಿ ಬಿದ್ದಿವೆ. ಎರಡು ದಿನಗಳ ಹಿಂದಷ್ಟೇ ಕುಲ್ಲುವಿನ ಪಾರ್ವತಿ ಕಣಿವೆಯಲ್ಲಿ, ಘಾಟಿಗಢದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದರಿಂದ ಮಣಿಕರಣ್-ಬರ್ಶೈನಿ ರಸ್ತೆಯಲ್ಲಿ