ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ಕಾರ್ಕಳ: ಎ.28: ಮೂರು ದಶಕಗಳಿಗೂ ಅಧಿಕ ಕಾಲ ಅಧ್ಯಾಪಕರಾಗಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದ, ಸಮಾಜ ಸೇವಕ ನಲ್ಲೂರು ನಿವಾಸಿ ನಾರಾಯಣ ಮಾಸ್ಟರ್ (97) ಇಂದು ಉಪ್ಪೂರಿನಲ್ಲಿರುವ ತನ್ನ ಮಗಳ ಮನೆ ಯಲ್ಲಿ ಎಪ್ರಿಲ್ 21ರ೦ದುನಿಧನರಾದರು. ಮೂಲತ: ಕಾರ್ಕಳ ತಾಲೂಕು ಬೈಲೂರು ಕುಂಚೆಬೆಟ್ಟುನವರಾದ ನಾರಾಯಣ ಮಾಸ್ಟರ್ ಅವರು ಆರಂಭದಲ್ಲಿ ನಾಯರ್‌ಬೆಟ್ಟು,

ಉಡುಪಿಯಲ್ಲಿ ಕುಡಿಯಲು ನೀರಿಲ್ಲ .ಅದ್ರೆ ಇ೦ದು ಮ೦ಗಳವಾರದ೦ದು ಕುಡಿಯುವ ನೀರಿನ ಟ್ಯಾ೦ಕರ್ ನ್ನು ಬಳಿಸಿ ರಥಬೀದಿಗೆ ನೀರನ್ನು ಚೆಲ್ಲಿ ವಸ೦ತಮಾಸದ ಪೂಜೆಯನ್ನು ನಡೆಸಿರುವುದು ತು೦ಬ ಬೇಸರದ ವಿಷಯವಾಗಿದೆ. ಪರ್ಯಾಯ ಶ್ರೀರೂರು ಮಠದ ಸ್ವಾಮಿಜಿಯವರಿಗೂ ಸ್ವಲ್ಪವಾದರೂ ತಿಳುವಳಿಕೆಯಿಲ್ಲವೇ? ಎ೦ದು ಜನರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಜನರು ನೀರಿಗಾಗಿ ಕೊಡಪಾನ, ಮಣ್ಣಿನ ಮಡಿಕೆಯನ್ನು ನಳ್ಳಿ

ಪೂರ್ವ ಚಾಡ್‌ನಲ್ಲಿ ನೀರಿಗಾಗಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ 42 ಜನರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ ನೀರಿನ ಮೂಲದ ಹಕ್ಕುಗಳ ಬಗ್ಗೆ ಘರ್ಷಣೆಗಳು ನಡೆದಿವೆ ಎಂದು ವರದಿಯಾಗಿದೆ. ಸುಡಾನ್ ಗಡಿಯ ಬಳಿಯ ವಾಡಿ ಫಿರಾ ಪ್ರಾಂತ್ಯದ ಇಗೋಟ್ ಗ್ರಾಮಕ್ಕೆ ಚಾಡ್‌ನ ಉಪ ಪ್ರಧಾನ ಮಂತ್ರಿ ಲಿಮಾನೆ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಲ್ಲಂಗಡಿ ಹಣ್ಣು ಸೇವಿಸಿದ ನಂತರ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸಾವಿಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ನಡೆದ ಕುಟುಂಬ ಕಾರ್ಯಕ್ರಮದ ನಂತರ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದ ದಂಪತಿ ಮತ್ತು ಅವರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯೊಬ್ಬರು ನಿಗೂಢವಾಗಿ ಮೃತಪಟ್ಟಿದ್ದು, ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ

ಮಂಗಳೂರು: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಂಗಳೂರು ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ದೋಷಿ ಎಂದು ಘೋಷಿಸಿರುವ ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್, ಸೋಮವಾರ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ

ನವದೆಹಲಿ: ಮುಂದಿನ ನಾಲ್ಕೈದು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಬುಧವಾರ (ಏ.22) ರಂದು ಬಿಡುಗಡೆ ಮಾಡಲಾದ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯ ಪ್ರತ್ಯೇಕ ಪ್ರದೇಶಗಳಲ್ಲಿ

ವಾಷಿಂಗ್ಟನ್: ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಸೋತು ಗೆದ್ದಿರುವ ಇರಾನ್, ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿರುವ ಅಮೆರಿಕವನ್ನು ಶಾಂತಿ ಮಾತುಕತೆಗಾಗಿ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ. ಮುಂದಿನ ಮೂರು ದಿನಗಳಲ್ಲಿ ಅಮೆರಿಕ-ಇರಾನ್ ನಡುವೆ ಎರಡನೇ ಸುತ್ತಿನ ಮಾತುಕತೆ ನಡೆಯಬಹುದು ಎಂದು ಪಾಕಿಸ್ತಾನದ ಮೂಲಗಳು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ನ್ಯೂಯಾರ್ಕ್