ಗ್ರಾಹಕರಿಗೆ ಮತ್ತೊಂದು ಬರೆ: ಈ ಹಾಲಿನ ದರ ಏರಿಕೆ...NEET UG ಪ್ರಶ್ನೆ ಪತ್ರಿಕೆ ಸೋರಿಕೆ: ದೇಶಾದ್ಯಂತ ಸಿಬಿಐ ದಾಳಿ, ಐವರ ಬಂಧನ!...

ಲಖನೌ: ಉತ್ತರ ಪ್ರದೇಶದಾದ್ಯಂತ ನಿನ್ನೆ ಸುರಿದ ಭಾರೀ ಮಳೆ ಮತ್ತು ಬಿರುಗಾಳಿಗೆ ನೂರು ಜನರು ಸಾವನ್ನಪ್ಪಿದ್ದಾರೆ. ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ರಾಜ್ಯಾದ್ಯಂತ ಹಲವು ಮನೆಗಳು ಹಾನಿಗೊಳಗಾಗಿವೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, 24 ಗಂಟೆಗಳ ಒಳಗೆ ಆರ್ಥಿಕ ನೆರವು ವಿತರಿಸಲು ಆದೇಶಿಸಿದ್ದಾರೆ. ಪ್ರಯಾಗರಾಜ್‌ನಲ್ಲಿ ಅತಿ

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು ಆದೇಶ ನೀಡಿದೆ. ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ನೇತೃತ್ವದ ಇಬ್ಬರು ನ್ಯಾಯಮೂರ್ತಿಗಳ ಪೀಠ

ವಿಜಯಪುರ: ಗಾಳಿ ಸಹಿತ‌ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ (ಮೇ14) ರಾತ್ರಿ ಆಲಮೇಲ ತಾಲೂಕಿನ‌ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿದ್ದಾರೆ. ಮೃತರನ್ನು ಗುರುನಾಥ್ ಬಡಿಗೇರ್ (35), ಅವರ ಪತ್ನಿ

ಬೆಂಗಳೂರು: ಬಿಯರ್ ಪ್ರಿಯರಿಗೆ ಗುಡ್ ನ್ಯೂಸ್! ಕರ್ನಾಟಕದಲ್ಲಿ ಮೈಲ್ಡ್ ಮತ್ತು ಲಾಗರ್ ಬಿಯರ್‌ಗಳ ಬೆಲೆಗಳು ಮೇ 11ರಿಂದ ಜಾರಿಗೆ ಬರುವಂತೆ 20-25 ಶೇಕಡಾ ಇಳಿಕೆಯಾಗಿದೆ. ಅಬಕಾರಿ ಇಲಾಖೆ ಬಿಯರ್ ಮತ್ತು ಸ್ಪಿರಿಟ್ಸ್‌ಗಳಿಗೆ ‘ಆಲ್ಕೊಹಾಲ್ ಇನ್ ಬೇವರೇಜ್’ (AiB) ನೀತಿಯಡಿ ಹೊಸ ದರಪಟ್ಟಿಯನ್ನು ಬಿಡುಗಡೆ ಮಾಡಿದ್ದು, 5 ಶೇಕಡಾ ಆಲ್ಕೊಹಾಲ್ v/v(volume/volume)

ಉಡುಪಿ: ಗೌಡ ಸಾರಸ್ವತ ಬ್ರಾಹ್ಮಣ ಯುವಕ ಮಂಡಳಿ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ "ಉತ್ಕರ್ಷ" ಏಳು ದಿನಗಳ ಬೇಸಿಗೆ ಶಿಬಿರವು ಮೇ 4 ರಿಂದ 10 ವರೆಗೆ ಜರಗಿತು. ಮುಖ್ಯ ಅತಿಥಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ ಶೆಣೈ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ ಆನಂದ ಸಿದ್ದ ಪೀಠದ ಸಂಸ್ಥಾಪಕರಾದ ಶ್ರೀ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ,