ಉಡುಪಿಯಲ್ಲಿ ಭಾರೀ ಮಳೆ...ನಗರಸಭೆಯಲ್ಲಿನ ಎಲ್ಲಾ ವಾರ್ಡ್ ಗಳ್ಳಿ ನೀರಿನ ಸಮಸ್ಯೆ...ನೀರಿಗಾಗಿ ಆಹಾಕಾರ...ಮಳೆ ಬ೦ದರೂ ನೀರಿಲ್ಲ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ ಆನಂದ ಸಿದ್ದ ಪೀಠದ ಸಂಸ್ಥಾಪಕರಾದ ಶ್ರೀ

ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಎಐಸಿಸಿ ರಾಜ್ಯ ಉಸ್ತುವಾರಿ ದೀಪಾ ದಾಸ್ ಮುನ್ಷಿ,

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ

ನವದೆಹಲಿ: ಇತ್ತೀಚಿಗಷ್ಟೇ ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿತ್ತು. ಇದರ ಬೆನ್ನಲ್ಲೇ ಅಮುಲ್ ಬ್ರಾಂಡ್ ಅಡಿಯಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(ಜಿಸಿಎಂಎಂಎಫ್) ಬುಧವಾರ ಭಾರತದಾದ್ಯಂತ ಹಾಲಿನ ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಹೊಸ ದರ ಮೇ 14 ರಿಂದ ಜಾರಿಗೆ ಬರಲಿದೆ. ಈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೇ 7 ರಂದು ಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ

ಮಂಗಳೂರು: 35 ಲಕ್ಷ ರೂ ಮೌಲ್ಯದ ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಂದು ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೋ ವೀಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಸುಹಾನ(21)ಳನ್ನು ಬಂಧಿಸಲಾಗಿದೆ. ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ

ಬೆಂಗಳೂರು: ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು

ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಯಿತು. ಮಳೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 20 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 192 ರನ್ ಗಳಿಸಿದ್ದು ಈ ರನ್ ಗುರಿ ಬೆನ್ನಟ್ಟಿದ