ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಹಲವು ರಾಜ್ಯಗಳಲ್ಲಿ ಮತದಾರರ ಗುರುತು ಪತ್ರ (Voter ID) ಪಡೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬೆಂಗಳೂರು ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ (Non-Bailable Warrant - NBW) ಹೊರಡಿಸಿದೆ. ಈ ವಾರಂಟ್
ಲೋಕಾಯುಕ್ತ ಅಧಿಕಾರಿಗಳೇ ಮೊದಲು ಚುನಾಯಿತ ಪ್ರತಿನಿಧಿಗಳ ಮನೆ ಮೇಲೆ ದಾಳಿ ನಡೆಸಿ. ಚುನಾಯಿತ ಪ್ರತಿನಿಧಿಗಳು ಗಳಿಸಿದ ಜನರ ಹಣದ ಲಾಭದ ಹಣ ಎಷ್ಟು ಅ೦ತ ಮೊದಲು ಪತ್ತೆ ಹಚ್ಚಿ. ಸಸ್ಪೆ೦ಡ್ ಆದ ಅಧಿಕಾರಿಗಳು ಇ೦ದು ರಾಜ್ಯದ ಲೋಕಾಯುಕ್ತದಲ್ಲಿ ಇರುವುದು ಬಿಟ್ಟರೆ ಹೊಸ ಅಧಿಕಾರಿಗಳು ಯಾರೂ ಇಲ್ಲ. ಇದ್ದರೆ ಅವರು ನಿದ್ದೆ
ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್ ದಾಳಿ ನಡೆಸಿದರು. ಉಡುಪಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ
ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಅಡ್ಡ ಮತದಾನ ಆರೋಪಗಳ ನಡುವೆಯೇ ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನ ಲಭಿಸಿವೆ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಆದರೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ
ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ PSI ಕೆ.ಅನಿತಾ, ಹೆಡ್ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು. ಇದರ ಬೆನ್ನಲ್ಲೇ ಮೂವರನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ
ಚೆನ್ನೈ: ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಉನ್ನತ ಮಟ್ಟದ, ವರ್ಗೀಕೃತ, ಮಿಲಿಟರಿ ದರ್ಜೆಯ ಭದ್ರತೆ ಮತ್ತು AI ಮುಖ ಗುರುತಿಸುವಿಕೆ ವ್ಯವಸ್ಥೆಗಳು ಅಭ್ಯರ್ಥಿಗಳ ಈಗಾಗಲೇ ಹೆಚ್ಚುತ್ತಿರುವ ಪರೀಕ್ಷಾ ಒತ್ತಡವನ್ನು ಮತ್ತಷ್ಟು ಹೆಚ್ಚಿಸುತ್ತವೆ ಮತ್ತು ಹೊಸ ಸಮಸ್ಯೆಗಳನ್ನು ಸೃಷ್ಟಿಸುತ್ತವೆ ಎಂದು ಬಿಜೆಪಿ ಮಾಜಿ ರಾಜ್ಯ ಮುಖ್ಯಸ್ಥ ಕೆ ಅಣ್ಣಾಮಲೈ
ನವದೆಹಲಿ: ಮಂಗಳವಾರ ನಡೆದ ಜಿ7 ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಕ್ಷಿಪ್ತ ಸಂಭಾಷಣೆ ನಡೆಸಿದರು. 16 ತಿಂಗಳಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿ ಭೇಟಿಯಾದ ಭಾರತ-ಅಮೆರಿಕ ಸಂಬಂಧಗಳು ಹದಗೆಟ್ಟಿದ್ದರೂ, ಇಬ್ಬರೂ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವರ್ಷದ ಪ್ರಬಲ ಗುಂಪಿನ ಜಿ7 ಶೃಂಗಸಭೆಯ ಸ್ಥಳವಾದ ಎವಿಯನ್-ಲೆಸ್-ಬೈನ್ಸ್‌ನಲ್ಲಿ, ಮೋದಿ
ಯಾವ ರಾಜಕೀಯ ನಾಯಕರನ್ನು ನ೦ಬಬೇಡಿ ಹುಚ್ಚನವರು .ನಿಮ್ಮ ಓಟು ಪಡೆದು ನಿಮ್ಮ ಮನೆ ದಿಕ್ಕಿಗೂ ಮುಖ ಮಾಡದ ಕಪಿಗಳು ಇವರು. ಚಪ್ಪಲು ಬಿಸಿದಾಡಿ. ನಿಮ್ಮ ಮತಕೇಳಲು ಬ೦ದರೆ. ನೀರಿಲ್ಲ, ಲೈಟಿಲ್ಲ, ದಾರಿದೀಪವ೦ತೂ ಇಲ್ಲವೇ ಇಲ್ಲ. ಸತ್ತಿದ್ದಾರೆ ಇವರೆಲ್ಲರೂ ? ಹೆದ್ದಾರಿಯಲ್ಲಿ ಪ್ರತಿ ನಿತ್ಯವೂ ಸಾವೇ. ಎಲ್ಲಿ ಸತ್ತಿದ್ದಾನೆ ಎ೦ಪಿ
ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ 'Operation Tiger' ಬಗ್ಗೆ ಚರ್ಚೆಗಳು ನಿರಂತರವಾಗಿ ನಡೆಯುತ್ತಿವೆ. ಏತನ್ಮಧ್ಯೆ, ಶಿವಸೇನಾ (ಶಿಂಧೆ ಬಣ) ವಿಧಾನ ಪರಿಷತ್ ಸದಸ್ಯ ಕೃಪಾಲ್ ತುಮ್ನೆ ಅವರು ರಾಜ್ಯದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT)ದ ಏಳು ಸಂಸದರು ಮತ್ತು 16
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆ ನಡೆಸುತ್ತಿರುವ SIT ತಂಡದ SP ಸೈಮನ್ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಅಧಿಕಾರಿಗಳು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಬೆಳ್ತಂಗಡಿ