ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಕರ್ನಾಟಕ ಪ್ರವಾಸದ ಭಾಗವಾಗಿ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಸದ್ಯ ಕೃಷ್ಣ ಮಠದ ಪರ್ಯಾಯ ಪೀಠವನ್ನು ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 15ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು ಸ೦ಸ್ಥೆಯ

ನವದೆಹಲಿ: ನೈಜೀರಿಯಾದ ನ್ಯಾಯಾಲಯ ಹನ್ನೊಂದು ಭಾರತೀಯ ನಾವಿಕರಿಗೆ ಕೊಕೇನ್ ಕಳ್ಳಸಾಗಣೆಗಾಗಿ $5.3 ಮಿಲಿಯನ್ ದಂಡ ವಿಧಿಸಿದೆ ಮತ್ತು ಅವರ ವ್ಯಾಪಾರಿ ಹಡಗಿಗೆ $6.3 ಮಿಲಿಯನ್ ದಂಡ ವಿಧಿಸಿದೆ. ಲಾಗೋಸ್‌ನ ಅಪಾಪಾ ಬಂದರಿನ ಮೂಲಕ ಮಾರ್ಷಲ್ ದ್ವೀಪಗಳಿಂದ ನೈಜೀರಿಯಾಕ್ಕೆ 31.5 ಕಿಲೋಗ್ರಾಂಗಳಷ್ಟು ಕೊಕೇನ್ ಆಮದು ಮಾಡಿಕೊಂಡ ಆರೋಪದ ಮೇಲೆ ರಾಷ್ಟ್ರೀಯ ಔಷಧ ಕಾನೂನು

ಟೆಹ್ರಾನ್: ಹೋರ್ಮುಜ್ ಜಲಸಂಧಿಯ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರು ಸಾವನ್ನಪ್ಪಿದ್ದು, ಮುಖ್ಯ ಇಂಜಿನಿಯರ್ ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ತಿಳಿಸಿದೆ. FSUI ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ಹಡಗಿನೊಂದಿಗೆ ಸಂಪರ್ಕ ತೀವ್ರವಾಗಿ ವ್ಯತ್ಯಯಗೊಂಡಿದ್ದು, ಸಂಪೂರ್ಣ ಮಾಹಿತಿ

ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ

ಇಂಫಾಲ್: ಜನಾಂಗೀಯ ಸಂಘರ್ಷಗಳಿಂದ ಕಂಗೆಟ್ಟಿರುವ ಮಣಿಪುರದಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಕಳೆದ ತಿಂಗಳು ಅಪಹರಣಕ್ಕೊಳಗಾಗಿದ್ದ ಆರು ನಾಗಾ ಸಮುದಾಯದ ಸದಸ್ಯರ ಮೃತದೇಹಗಳು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ರಾಜ್ಯದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಖೇಮಚಂದ್ ಸಿಂಗ್ ಅವರು, ಈ ಕ್ರೂರ ಹತ್ಯೆಯ

ಶಿರ್ವ:ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಎಂಬಲ್ಲಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿರ್ವ ಗ್ರಾಮದ ಕಾಪು ತಾಲೂಕಿನ ಬಾಬು ಸ್ವಾಮಿ ದೈವಸ್ಥಾನದ ಸಮೀಪದ ಪದವಿನ ನಿವಾಸಿ ಅಶೋಕ್ (52) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜೂನ್

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರ ರಚನೆ ಆದ ಮೂರೇ ದಿನದಲ್ಲಿ ಮೊದಲ ವಿಕೆಟ್​ ಪತನವಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಕೆ.ಹೆಚ್​​ ಮುನಿಯಪ್ಪ ಕೂಡ ಅಸಮಾಧಾನ ಹೊರಹಾಕಿದ್ದಾರೆ. ಇದು ಸದ್ಯ ಕರ್ನಾಟಕ

ತುಮಕೂರು: ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ತುಮಕೂರು ನಗರ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದರೆ, ಮತ್ತೊಂದೆಡೆ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬಾತನನ್ನು ಉಗ್ರ

ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್‌ ಕಳೆದ