..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು....

ತುಮಕೂರು: ಪಾಕ್ ಮೂಲದ ಭಯೋತ್ಪಾದಕನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆಯಲ್ಲಿ ಶಂಕಿತರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳಿಂದ ಬಂದ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ತುಮಕೂರು ನಗರ ಪೊಲೀಸರು 24 ವರ್ಷದ ಯುವಕನನ್ನು ಬಂಧಿಸಿದ್ದರೆ, ಮತ್ತೊಂದೆಡೆ ದಾವಣಗೆರೆಯಲ್ಲಿ ತಲೆಮರೆಸಿಕೊಂಡಿದ್ದ ಜಮೀರ್ ಖಾನ್ ಎಂಬಾತನನ್ನು ಉಗ್ರ

ಬೆಂಗಳೂರು: ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅದಾಗಲೇ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರ ಬೆನ್ನಲ್ಲೇ ಇದೀಗ ಅಚ್ಚರಿ ಎಂಬಂತೆ 5ನೇ ಅಭ್ಯರ್ಥಿಯ ಹೆಸರನ್ನು ಘೋಷಿಸಿದೆ. ಇದೇ ತಿಂಗಳ 18ರಂದು 7 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌ ಹಾಗೂ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್‌ ಕಳೆದ

ತಮಿಳುನಾಡು ಭಾರತೀಯ ಜನತಾ ಪಕ್ಷದ (BJP) ಮಾಜಿ ರಾಜ್ಯ ಅಧ್ಯಕ್ಷ ಅಣ್ಣಾಮಲೈ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಹೊಸ ರಾಜಕೀಯ ಆಂದೋಲನ ಆರಂಭಿಸಿದ್ದರು. ವಿಡಿಯೋ ಮೂಲಕ ಅಣ್ಣಾಮಲೈ ಅಭಿಮಾನಿಗಳಿಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ನಂತರದ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಅಲ್ಲದೆ We The Leaders