.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತರಲಾಗಿದೆ. ನಿನ್ನೆ ನಿಧನರಾಗಿದ್ದ ಖ್ಯಾತ ಗಾಯಕಿ ಎಸ್ ಜಾನಕಿ (S Janaki) ಅವರ ಪಾರ್ಥೀವ ಶರೀರವನ್ನು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ಅಂತಿಮ ದರ್ಶನಕ್ಕೆ ತರಲಾಗಿದೆ. ಇದಕ್ಕೂ ಮೊದಲು

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಭಾನುವಾರ ಮುಂಜಾನೆ ಇರಾನ್‌ನ ಸುಮಾರು 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಇರಾನ್ ಬಹ್ರೇನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಡೆಗೆ ಕ್ಷಿಪಣಿ ಮತ್ತು ಡ್ರೋನ್

ಹನೋಯ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿ ಹಲವಾರು ಭಾರತೀಯ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಸ್ಪೀಡ್‌ಬೋಟ್ ಮಗುಚಿಬಿದ್ದಿದೆ ಎಂದು ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗ ಭಾರತೀಯ ಮಿಷನ್ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಘಟನೆಯ ಸಂಪೂರ್ಣ ವಿವರಗಳನ್ನು ಸ್ಥಳೀಯ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಪರಿಣಾಮ, ಸಮೀಪದಲ್ಲಿದ್ದ ಮತ್ತೊಂದು ಲಾರಿಗೂ ಬೆಂಕಿ ವ್ಯಾಪಿಸಿದ ಘಟನೆ ನಡೆದಿದೆ. ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ 11ನೇ ಮೈಲಿ ಸಮೀಪ ಸಂಭವಿಸಿದೆ. ಪೆಟ್ರೋಲ್ ಟ್ಯಾಂಕರ್ ಚಾಲಕ

ಚಿಕ್ಕಮಗಳೂರು, ಜುಲೈ 09: ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್​ ತಡೆಗೋಡೆಯಲ್ಲಿ ಬಿರುಕು (Wall Cracks) ಕಾಣಿಸಿಕೊಂಡಿದ್ದು, ಧಾರಾಕಾರ ಮಳೆಗೆ (Rain) ತಡೆಗೋಡೆ ಸಂಪೂರ್ಣ ಕುಸಿದು ಬೀಳುವ ಆತಂಕ ಎದುರಾಗಿದೆ. ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಇನ್ನು ಅದರ ಕೆಳಭಾಗದಲ್ಲಿ 4 ಮನೆ, 18ಕ್ಕೂ ಹೆಚ್ಚು ಅಂಗಡಿಗಳಿದ್ದು, ತಡೆಗೋಡೆ ಕುಸಿದರೆ ತುಂಗಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೊಯ್ಬಾ (LeT) ಉಗ್ರ ಸಂಘಟನೆಯ ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ. ಹತ್ಯೆಗೀಡಾದ ಉಗ್ರನನ್ನು ನೆರೆಯ ಕುಲ್ಗಾಮ್ ಜಿಲ್ಲೆಯ ಮೋತಲ್ಹಾಮಾ ನಿವಾಸಿ ಜಾಕಿರ್ ಅಹ್ಮದ್ ಗನಿ (26) ಎಂದು ಗುರುತಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು

ಕಾಕ್ರೋಚ್ ಜನತಾ ಪಾರ್ಟಿಯ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರ ವಿರೋಧಿ ಆಂದೋಲನವನ್ನು ಪ್ರಾರಂಭಿಸಿದ ಕೆಲವೇ ದಿನಗಳಲ್ಲಿ ಸಿಜೆಪಿ ಲಕ್ಷಾಂತರ ಅನುಯಾಯಿಗಳನ್ನು ಗಳಿಸುತ್ತಿತ್ತು. ಆದರೆ ಕೇಂದ್ರ ಸರ್ಕಾರ ಇದ್ದಕ್ಕಿದ್ದಂತೆ ಸಿಜೆಪಿಯ X ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಿತು. ಅದರ ನಂತರ ಈ ಖಾತೆಗಳನ್ನು

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ನಂತರ ಯುದ್ಧ ಸ್ಥಗಿತಗೊಂಡಿದೆ. ಇರಾನ್ ಪ್ರಸ್ತುತ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡುಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಯುಕೆ ಮ್ಯಾರಿಟೈಮ್ ಏಜೆನ್ಸಿ ಹೇಳಿಕೊಂಡಿದೆ. ಈ ನಿರ್ಣಾಯಕ

ವೈನಾಡು: ಕೇರಳದ ವೈನಾಡು ಜಿಲ್ಲೆಯ ಕಾಲಡಿ ಬಳಿ ಮಂಗಳವಾರ ಭಯಾನಕ ರೀತಿಯಲ್ಲಿ ಭೂ ಕುಸಿತ ಸಂಭವಿಸಿದೆ. ಮೆಪ್ಪಾಡಿಯ ಕಾಲಡಿ ಸಂಭವಿಸಿದ ಭೂ ಕುಸಿತದಲ್ಲಿ 5ವರು ಮೃತಪಟ್ಟಿದ್ದು, ಇತರ 7 ಮಂದಿ ಗಾಯಗೊಂಡಿದ್ದು, ಹಲವರು ನಾಪತ್ತೆಯಾಗಿದ್ದು, ಅವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಮಿನಾಕ್ಷಿ ಸೇತುವೆ ಬಳಿ ನಿರ್ಮಾಣ ಹಂತದ ವೈನಾಡು-ಮಲ್ಲಾಪುರಂ

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ಮೃತಳನ್ನು ತೇಜಸ್ವಿನಿ ರಾಜ್.ಪಿ (20) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ