.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ದಿನಾಂಕ 26/07/2026 ರಂದು ಸಮಯ ಸುಮಾರು 12:00 ಗಂಟೆಗೆ ಉಡುಪಿ ತಾಲೂಕು 76 ನೇ ಬಡಗುಬೆಟ್ಟು ಗ್ರಾಮದ ಕಿನ್ನಿಮುಲ್ಕಿ ಶ್ರೀ ವೀರಭದ್ರ ಸಭಾ ಭವನ ಎದುರುಗಡೆ ಹಾದುಹೋಗಿರುವ ಉಡುಪಿ ಕಿನ್ನಿಮುಲ್ಕಿ ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಆರೋಪಿ ಮೊಹಮ್ಮದ್‌ ಇರ್ಪಾನ್‌ ಎಂಬಾತನು KA19HR3284 ನೇ ಸ್ಕೂಟರಿನಲ್ಲಿ ಇನ್ನೊಬ್ಬ ಸಹಸವಾರರನ್ನು

ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಆರೋಪಿಸಿದರು. ಕಾಕ್ರೋಚ್ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು

ಉಡುಪಿ: ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಮುಖಂಡ ಸಖೇಂದ್ರ ಬಿ. ಸುವರ್ಣ (69) ಅವರು ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಖೇಂದ್ರ ಸುವರ್ಣ ಅವರು ಕಾಪು ಬಿಲ್ಲವರ ಸಹಾಯಕ ಸಂಘದ ಉಪಾಧ್ಯಕ್ಷರಾಗಿ, ಕಾಪು ಗ್ರಾಮ ಪಂಚಾಯತ್ ಸದಸ್ಯರಾಗಿ,ಉಡುಪಿಯ ಮಾರುತಿ ವೀಥಿಕಾದ ಶ್ರೀಗಣೇಶೋತ್ವ ಸಮಿತಿಯ ಉಪಾಧ್ಯಕ್ಷರಾಗಿಯೂ ಹಾಗೂ

ಉಡುಪಿ:ಉಡುಪಿ ನಗರದ ಕಿನ್ನಿಮೂಲ್ಕಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಿದಿಯೂರು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಜು.29ರ ಬುಧವಾರದದಿ೦ದ ಶುಭಾರ೦ಭಗೊಳ್ಳಲಿದೆ. ಅಪರಾಹ್ನ 3.30ರಿಂದ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸುವರು ಎಂದು ಸೊಸೈಟಿ ಅಧ್ಯಕ್ಷ ಕೆ.ಉದಯಕುಮಾರ್ ಶೆಟ್ಟಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

ಮಂಗಳೂರು: ಮಂಗಳೂರಿನ ಎಪಿಎಂಸಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಗ್ರೂಪ್ ‘ಡಿ’ ಉದ್ಯೋಗಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೊಬ್ಬರಿಗೆ ಸೋಮವಾರ ಹಸಿರು ಸೀರೆ ಹಾಕೊಂಡು ಆಫೀಸ್​​ಗೆ ಬಾ ಎಂದಿದ್ದ ಅಧಿಕಾರಿಗೆ ಚಳಿ ಬಿಡಿಸಲು

ಮುಂಬೈ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲ ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು

ದೆಹಲಿಯಲ್ಲಿ ಕಾಕ್ರೋಚ್ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ನಡೆದ ದಾಳಿಯ ತನಿಖೆಯು ಈಗ ಗಮನಾರ್ಹವಾದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪೊಲೀಸರ ಮೇಲಿನ ದಾಳಿಗೆ ಸಂಬಂಧಿಸಿದ 100 ವೀಡಿಯೊಗಳನ್ನು ತನಿಖೆಯು ವಿಶ್ಲೇಷಿಸಿದೆ. ಇವುಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊಗಳು ಸೇರಿವೆ. ಈ ವೀಡಿಯೊಗಳ ಆಧಾರದ ಮೇಲೆ,

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಕಾನೂನು ಬೆಂಬಲ ನೀಡುತ್ತೇನೆ ಮತ್ತು ಕಾನೂನು ಹೋರಾಟಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್‌ ಸಿಬಲ್‌ ಅವರು ಸೋಮವಾರ ಘೋಷಿಸಿದ್ದಾರೆ. ಅಲ್ಲದೆ ದೇಶಾದ್ಯಂತ ಇತರ ವಕೀಲರು ಈ

ಉಡುಪಿ : ಗೋಮಾತೆಯ ಗೌರವದ ಅಭಿಯಾನ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಇಂದು ಜುಲೈ 27 ರಂದು ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು. ಭಾರತದಲ್ಲಿ ಗೋ ಹತ್ಯೆ ನಿಷೇಧ ಸಂಪೂರ್ಣವಾಗಿ ಜಾರಿಯಾಗಬೇಕು, ಹಸುವಿಗೆ ರಾಷ್ಟ್ರ