....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನಿಜಾಮಾಬಾದ್: ಸ್ನೇಹಿತರೊಂದಿಗೆ ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರು ಜಲಾಶಯದಲ್ಲಿ ಮುಳುಗಿದ್ದು, ಈ ಪೈಕಿ ಮೂವರ ಮೃತದೇಹ ಪತ್ತೆ, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ತೆಲಂಗಾಣದ ನಿಜಾಮಾಬಾದ್ ನ ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಶ್ರೀರಾಮ ಸಾಗರ್ ಯೋಜನೆ (SRSP) ಜಲಾಶಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಹಾರಕ್ಕೆ ತೆರಳಿದ್ದ ನಾಲ್ವರು ಯುವಕರ ಪೈಕಿ

ನವದೆಹಲಿ: ಜುಲೈ 25 ರಂದು ಸಿವಾನ್ ಜಿಲ್ಲೆಯಲ್ಲಿ ನಡೆದ 'ಬಿಹಾರ ಬಂದ್' ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಅಧಿಕಾರಿಯೊಬ್ಬರು ಎಕೆ-47 ರೈಫಲ್ ಬಳಸಿದ ವಿಡಿಯೋ ವೈರಲ್ ಆಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿಗಳ ಮೇಲೆ ಎಕೆ-47 ಬಳಕೆ ಮತ್ತು ಲಾಠಿಚಾರ್ಜ್ ತಪ್ಪು ಎಂದಿರುವ ಎನ್‌ಡಿಎ ಮಿತ್ರಪಕ್ಷ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್)

ಪರ್ಕಳ:ಜು. 26: ರೋಟರಿ ಐಸಿರಿಯ ಕ್ರೀಡಾ ವಿಭಾಗದ ಸಂಯೋಜಕರಾದ ರೊ. ಅಶೋಕ್ ನಾಯಕ್ ಅವರ ದ್ವಿತೀಯ ಪುತ್ರ ಚಿ. ಪ್ರಾಂಶ್ ನಾಯಕ್ ಅವರ ಮೂರನೇ ಜನ್ಮದಿನದ ಅಂಗವಾಗಿ ಹಿರಿಯರೊಂದಿಗೆ ಉಪಾಹಾರ ಹಾಗೂ ಸುಮಾರು ರೂ 20,000 ಮೌಲ್ಯದ ದಿನಬಳಕೆ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವು ಭಾನುವಾರ ಕೊಳಲಗಿರಿಯ ಸ್ವರ್ಗಾಶ್ರಮದಲ್ಲಿ ನಡೆಯಿತು. ಕಾರ್ಯಕ್ರಮದ

ಗ್ಲ್ಯಾಸ್ಗೋ, ಜು. 26,ಕಾಮನ್‌ವೆಲ್ತ್ ಗೇಮ್ಸ್‌ನ ಪುರುಷರ 60 ಕೆಜಿ ತೂಕದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಚನಂಬಮ್ ಋಷಿಕಾಂತ್ ಸಿಂಗ್ ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡಿದ್ದಾರೆ. ಸ್ನ್ಯಾಚ್ ವಿಭಾಗದಲ್ಲಿ ಮಣಿಪುರದ ಇಂಫಾಲ್ ಮೂಲದ ಋಷಿಕಾಂತ್ ಸಿಂಗ್ 116 ಕೆಜಿ ತೂಕವನ್ನು ತಮ್ಮ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿ ಎತ್ತಿದರು. ತಮ್ಮ ಎರಡನೇ ಪ್ರಯತ್ನದಲ್ಲಿ 119

ಆನೇಕಲ್:ಜುಲೈ, 26. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್

ಕಠ್ಮಂಡು: ರಾಜಕೀಯ ಮೇಲಾಟದಿಂದ ಭಾರತದಿಂದ ದೂರಾಗಿದ್ದ ನೇಪಾಳ ಇದೀಗ ಭಾರತದೊಂದಿಗೆ ತನ್ನ ಸಂಬಂಧ ಸುಧಾರಿಸಿಕೊಳ್ಳಲು ಮುಂದಾಗಿದ್ದು, ಇದರ ಮೊದಲ ಹೆಜ್ಜೆಯಾಗಿ ಭಾರತದ ನೋಟುಗಳಿಗೆ ನೇಪಾಳದಲ್ಲಿ ಮತ್ತೆ ಮಾನ್ಯತೆ ನೀಡುವ ಕುರಿತು ಮಹತ್ವದ ನಿರ್ಣಯ ಕೈಗೊಂಡಿದೆ. ಹೌದು. ಭಾರತೀಯ ಕರೆನ್ಸಿಗಳ ಮೇಲೆ ಸುಮಾರು 10 ವರ್ಷಗಳ ಹಿಂದೆ ಹೇರಲಾಗಿದ್ದ ನಿರ್ಬಂಧ ಅಂತ್ಯಗೊಳಿಸಿದ್ದು, ಅದರಂತೆ

ಉಡುಪಿ:ಜು. 26,ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಸಮೀಪದ ಉಗ್ರಾಣಿ ಬೆಟ್ಟು ನಿವಾಸಿ ಹಾಗೂ ಪ್ರಗತಿಪರ ಕೃಷಿಕ ಉಮೇಶ್ ಶೆಟ್ಟಿ (36) ಅವರು ಜುಲೈ 25ರಂದು ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಇದ್ದ ವೇಳೆ ಅವರಿಗೆ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಅಜೆಕಾರಿನ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಅವರು ಆಸ್ಪತ್ರೆಗೆ ತಲುಪುವ

ನವದೆಹಲಿ: ದೆಹಲಿ ಟ್ಯಾಕ್ಸಿ ಮತ್ತು ಟೂರಿಸ್ಟ್ ಟ್ರಾನ್ಸ್‌ಪೋರ್ಟರ್ಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್ ಆಗಸ್ಟ್ 4 ರಂದು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನುಷ್ಠಾನವನ್ನು ವಿರೋಧಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ. ಪ್ರಧಾನ ಮ೦ತ್ರಿ ನರೇ೦ದ್ರ ಮೋದಿಯವರ ಸರಕಾರದ ಮ೦ತ್ರಿಮ೦ಡಲದ ಸಚಿವರಾಗಿದ್ದ ಧರ್ಮೇ೦ದ್ರ ಪ್ರಧಾನ್ ರವರನ್ನು ದೇಶದಲ್ಲಿ ನೀಟ್ ಪರೀಕ್ಷೆಯ ಪ್ರಶ್ನಾಪತ್ರಿಕೆ

ನವದೆಹಲಿ: ದೆಹಲಿ ಟ್ಯಾಕ್ಸಿ ಮತ್ತು ಟೂರಿಸ್ಟ್ ಟ್ರಾನ್ಸ್‌ಪೋರ್ಟರ್ಸ್ ಮತ್ತು ಟೂರ್ ಆಪರೇಟರ್ಸ್ ಅಸೋಸಿಯೇಷನ್ ​​ಆಗಸ್ಟ್ 4 ರಂದು ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನುಷ್ಠಾನವನ್ನು ವಿರೋಧಿಸಿ ಸಂಸತ್ತಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಿದೆ. ಕಬ್ಬುಗಳನ್ನು ಹಿಡಿದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಟ್ರಾನ್ಸ್‌ಪೋರ್ಟರ್ಸ್ ಅಸೋಸಿಯೇಷನ್‌ನ ಅಧ್ಯಕ್ಷ ಸಂಜಯ್ ಸಾಮ್ರಾಟ್, “ದೇಶದ ವಿವಿಧ ಭಾಗಗಳ ಸಾರಿಗೆ ನಿರ್ವಾಹಕರು

ಬೆಂಗಳೂರು:ಜುಲೈ, 25: ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್‌ ರೇವಣ್ಣ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್ ಡ್ರೈವ್ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ