....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಿತು. ಕಾಂಗ್ರೆಸ್ ಭವನದ ಎದುರು ಸೇರಿದ್ದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ

ಉಡುಪಿ: ಆಷಾಢ ಏಕಾದಶಿ ದಿನವಾದ ಶನಿವಾರದ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವು ನಡೆಯಿತು. ಶ್ರೀ ಕಾಣಿಯೂರು ಮಠ ಹಾಗೂ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ತಪ್ತ ಮುದ್ರಾಧಾರಣೆ ಸ್ವೀಕರಿಸಿದರು. ಅದೇ ರೀತಿಯಲ್ಲಿಶ್ರೀಕೃಷ್ಣಮಠಾಧೀಶರು,ಶ್ರೀಕಾಣಿಯೂರು ಮಠದಲ್ಲಿ

ಮಂಗಳೂರು:ಜು. 25, ಅಪರಿಚಿತ ದುಷ್ಕರ್ಮಿ ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಲಾಲ್‌ಬಾಗ್ ಸಿಗ್ನಲ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ. ಹಲ್ಲೆಗೊಳಗಾದವನು ವಿಕ್ಕಿ ಬಪ್ಪಲ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆ ನಡೆದಾಗ ಅವರು ಮಧ್ಯಾಹ್ನ 1:45 ರ ಸುಮಾರಿಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ಎನ್ನಲಾಗಿದೆ. ರೌಡಿ

ನವದೆಹಲಿ: ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ. ಈಗ ಅವರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ

ನವದೆಹಲಿ:ಜು. 25, ನೀಟ್‌ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ ಬೆನ್ನಲ್ಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್‌ ಅವರು ಶನಿವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್‌ ತಮ್ಮ ಸೋಷಿಯಲ್‌ ಮೀಡಿಯಾ

ಉಡುಪಿ:ಜು.24, ಉಡುಪಿ ತೆ೦ಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ದೇವರ ಚಾತುರ್ಮಾಸ್ಯ ಸಂಪ್ರೋಕ್ಷಣೆ ಅಂಗವಾಗಿ ಶ್ರೀದೇವರಿಗೆ ಪಂಚಾಮೃತ ಅಭಿಷೇಕ , ಶತ ಕಲಶಾಭಿಷೇಕ, ಸಾನಿಧ್ಯ ಹವನ , ವಿಶೇಷ ಅಲಂಕಾರ,ಅಷ್ಟಮಂಗಲ ನಿರೀಕ್ಷಣೆ,ಪಟ್ಟ ಕಾಣಿಕೆ ಹಾಗೂ ಸೇವಾದಾರರಿಗೆ ಪ್ರಸಾದ ವಿತರಣಾ ಕಾರ್ಯಕ್ರಮವು ಶುಕ್ರವರಾದ೦ದು ವಿಜೃ೦ಭಣೆಯಿ೦ದ

ಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಉದಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಿಆರ್‌ಒ (ಬಾರ್ಡರ್ ರೋಡ್ಸ್ ಆರ್ಗನೈಸೇಶನ್) ಮುಖ್ಯ ರಸ್ತೆಯಲ್ಲಿರುವ ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು. ಘಟನೆಯಲ್ಲಿ

Leader of Opposition in the Lok Sabha Rahul Gandhi along with a victim of alleged pellet gun firing during a students protest march carried out by Cockroach Janata Party (CJP) on 20th July, interacts with

ಸ್ಯಾಂಡಲ್‌ವುಡ್ ಹಿರಿಯ ನಟಿ ತಾರಾ ಸೇರಿದಂತೆ ಕನ್ನಡದ ಮೂವರು ತಾರೆಯರು ಒಟ್ಟಿಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ತಾರಾ ಅನುರಾಧ, ಕನ್ನಡಿಗರ ಮನೆಮಾತಾಗಿರುವ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ನಟಿ ದೀಪಿಕಾ ದಾಸ್ ಅವರು ಒಟ್ಟಿಗೆ ತಿರುಪತಿ

ಬೆಂಗಳೂರು: ವಯೋಸಹಜ ಅನಾರೋಗ್ಯವಿದ್ದು ತಮ್ಮ ಪುತ್ರಿಯರಿಗೆ ತಾವು ಹೊರೆಯಾಗುತ್ತಿದ್ದೇವೆ ಎಂಬ ಆತಂಕದಿಂದ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥನಗರದ ಬಾಡಿಗೆ ಮನೆಯಲ್ಲಿ ನಡೆದಿದೆ. ಮೃತರನ್ನು ಈಶ್ವರಾಚಾರ್ (73ವ) ಹಾಗೂ ಅವರ ಪತ್ನಿ ಗೌರಿ (66ವ) ಎಂದು ಗುರುತಿಸಲಾಗಿದೆ. ನಿನ್ನೆ ಗುರುವಾರ ಬೆಳಗ್ಗೆ ಮಕ್ಕಳು