.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಕ್ಷೇತ್ರವಾಗಿದ್ದು, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ

ಹೈದರಾಬಾದ್: ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ನಮೂನೆಯಲ್ಲಿ ಆತ್ಮಹತ್ಯೆ ಪತ್ರ ಬರೆದು, ಪ್ರಧಾನಿ ಮೋದಿಯನ್ನು ತನ್ನ ಸಾವಿಗೆ ದೂಷಿಸಿದ್ದಾರೆ. ಆತ್ಮಹತ್ಯಾ ಪತ್ರದಲ್ಲಿ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್‌ ಅವರು ಕಳೆದ 26 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಲ್ಲದೆ ಪ್ರಧಾನಿ ನರೇಂದ್ರ

ಮು೦ಬೈ: ಜಂತರ್​ ಮಂತರ್​​ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರತಿಭಟನಾಕಾರರೊಬ್ಬರಿಗೆ ನಿನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುತ್ತೇನೆ ಎಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಲ್ಲಿ ಸಾರ್ವಜನಿಕರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ವೇಳೆ, ಕಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾನಿರತ ಯುವಕನ ವಿರುದ್ಧ ನಕಲಿ ಮಾದಕ

ಅಹ್ಮದಾಬಾದ್: ಗುಜರಾತ್‌ನಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ನಿರಂತರ ಭಾರಿ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು  ಗುಜರಾತ್ ನಲ್ಲಿ ಭಾರಿ ಮಳೆ ಅಬ್ಬರ ಮುಂದುವರಿದಿದ್ದು, ವಲ್ಸಾಡ್ ಜಿಲ್ಲೆ ಸಂಪೂರ್ಣ ಜಲಾವೃತವಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಸ್ತೆ, ಮನೆಗಳು ಹಾಗೂ ವಾಹನಗಳು ನೀರಿನಲ್ಲಿ ಮುಳುಗಿವೆ. ರಕ್ಷಣಾ

ಉಡುಪಿ: ಬಹುಕೋಟಿ ತೆರಿಗೆ ಪಡೆಯುತ್ತಿರುವ ನಗರ ಸಭೆ. ತೆರಿಗೆ ಕಟ್ಟಲು ನಗರಸಭೆ ಯ ಎದುರುಗಡೆನೇ ಮತ್ತೆ ಲ್ಯಾಪ್ ಟ್ಯಾಪ್ ಪ್ರಿಂಟರ್ ಮೂಲಕ  ತೆರಿಗೆ ಕಟ್ಟುವ ರಶೀದಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಮತ್ತೆ ಇಲ್ಲಿ ಈ ಹಿಂದೆ ನಡೆದ ತೆರಿಗೆ ವಂಚನೆ ಪ್ರಕರಣ ಕೂಡ ಈ  ಪ್ರದೇಶದಲ್ಲಿ ಕುಳಿತವರಿಂದಲೇ ಆಗಿದೆ. ತೆರಿಗೆ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೂಡಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಪಡೆಯಬೇಕು ಎಂದು ಪ್ರಧಾನಿ ಮೋದಿಗೆ ಸಿಜೆಪಿ ಮುಖ್ಯಸ್ಥ ಅಭಿಜಿತ್ ದೀಪ್ಕೆ ಮತ್ತೆ ಒತ್ತಾಯಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಕಾಕ್ರೋಚ್ ಜನತಾ ಪಕ್ಷದ (CJP) ಮುಖ್ಯಸ್ಥ ಅಭಿಜೀತ್ ದೀಪ್ಕೆ

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪರವಾಗಿ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಧ್ವನಿಯೆತ್ತಿದ್ದು, ಪರೀಕ್ಷಾ ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳ ಆತಂಕ ಮತ್ತು ಕಳವಳಗಳು "ಸಮಂಜಸ ಹಾಗೂ ನೈಜವಾದವು" ಎಂದು ಹೇಳಿದ್ದಾರೆ. ಸೋಮವಾರ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಕ್ರಮವನ್ನು

ಅಹಲ್ಯಾನಗರ: ಹಿರಿಯ ಸಮಾಜ ಸೇವಕಿ ಅಣ್ಣಾ ಹಜಾರೆಯವರು ದೆಹಲಿಯಲ್ಲಿನ ವಿದ್ಯಾರ್ಥಿಗಳ ಚಳುವಳಿಯನ್ನು ಬೆಂಬಲಿಸಲು ಗುರುವಾರ (23) ಅಹಲ್ಯಾನಗರದಲ್ಲಿ ಮೌನ ಚಳುವಳಿಯನ್ನು ಪ್ರಾರಂಭಿಸಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಅಣ್ಣಾ ಹಜಾರೆ ವಾಡಿಯಾ ಪಾರ್ಕ್‌ನ ಗಾಂಧಿ ಸ್ಮಾರಕ ಪ್ರದೇಶದಲ್ಲಿ ನಡೆದ ಚಳುವಳಿಗಳಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿದಾಗ ಈ ಚಳುವಳಿ ವಿಶೇಷ ಮಹತ್ವವನ್ನು ಪಡೆದುಕೊಂಡಿತು. ಚಳುವಳಿಯ ಆರಂಭಕ

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ