....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಲಖಿಸರಾಯಿ: ಬಿಹಾರದ ಲಖಿಸರಾಯಿ ಜಿಲ್ಲೆಯ ಪ್ರಸಿದ್ಧ ಅಶೋಕ್‌ಧಾಮ್ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಏಳು ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಶ್ರಾವಣ ಮಾಸದ ಮೂರನೇ ಸೋಮವಾರದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಸೋಮವಾರ ಬೆಳಗ್ಗೆ ಸುಮಾರು 6.45ರ ವೇಳೆಗೆ ದೇವಸ್ಥಾನದಲ್ಲಿ

ಉಡುಪಿ:ರಥಬೀದಿಯಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಭಕ್ತವೃ೦ದ ಮತ್ತು ರಿಕ್ಷಾ ಚಾಲಕರು ಶ್ರೀಪೇಜಾವರ ಮಠದ ಮು೦ಭಾಗ ಇದರ ಅದೃಷ್ಟ ಚೀಟಿಯನ್ನು ಪರ್ಯಾಯ ಶ್ರೀಕೃಷ್ಣಮಠದ ಶ್ರೀವೇದವರ್ಧನ ಶ್ರೀಪಾದರು ಶನಿವಾರದ೦ದು ಬಿಡುಗಡೆಗೊಳಿಸಿದರು. ಶ್ರೀಗಣೇಶೋತ್ಸವ ಸ೦ಘಟನೆ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು,ಉಪಾಧ್ಯಕ್ಷರಾದ ದಿನೇಶ್ ಪುತ್ರನ್,ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಜಿ ಭಟ್,ಮಧುಕರ ಮುದ್ರಾಡಿ,ಅಶೋಕ್ ಪೈ ಹಾಗೂ

ರಾಂಚಿ: ಜಾರ್ಖಂಡ್‌ನಲ್ಲಿ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಆಕಾಂಕ್ಷಿಗಳ ಆಂದೋಲನ ಭಾನುವಾರ ತೀವ್ರಗೊಂಡಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮುಖ್ಯಮಂತ್ರಿ ಹೇಮಂತ್ ಸೊರೆನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 20 ರ ವೇಳೆಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಖ್ಯಮಂತ್ರಿಯವರ ರಾಂಚಿಯ ನಿವಾಸಕ್ಕೆ

ಪರ್ಕಳ: ಉಡುಪಿ, ಶಿವಮೊಗ್ಗ, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3182ರ 2025-26ನೇ ಸಾಲಿನ ಆರ್‌ಸಿಸಿ ಜಿಲ್ಲಾ ಸಮ್ಮೇಳನದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರೋಟರಿ ಐಸಿರಿ ಪ್ರಾಯೋಜಿತ ಸಮುದಾಯದಳ ಐಸಿರಿಯ 50 ಸದಸ್ಯರನ್ನು ಆ.16ರಂದು ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ವಲಯ 4ರ ಸಹಾಯಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಆಗಸ್ಟ್ 12ರಂದು ಕಡಬ ತಾಲೂಕಿನ ಕೊಲ್ಪೆಯಲ್ಲಿ ಯುವತಿ ಹಾಗೂ ಆಕೆಯ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಕೊಲ್ಪೆಯ 18 ವರ್ಷದ ಯುವತಿ ಮೆಲ್ಕಾರ್‌ನಲ್ಲಿ ಕೆಲಸ

ಮಲ್ಪೆ: ಮೇರಿ ಮಾತೆ ದೇವರ ವಾಕ್ಯದ ಮೇಲೆ ವಿಶ್ವಾಸವಿರಿಸಿದ ದಿಟ್ಟ ಮಹಿಳೆಯಾಗಿದ್ದು ಪವಿತ್ರ ಧರ್ಮಸಭೆಯಲ್ಲಿ ಆಕೆಗೆ ವಿಶೇಷ ಸ್ಥಾನಮಾನ ನೀಡಿ ಗೌರವಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು.   ಅವರು ಶನಿವಾರ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ

ಉಡುಪಿಯ ರಥಬೀದಿಯಲ್ಲಿನ ರಿಕ್ಷಾ ಚಾಲಕರ ಹಾಗೂ ಮಾಲಿಕರ ಸ೦ಘದ ಆಶ್ರಯದಲ್ಲಿ ಶನಿವಾರದ೦ದು ಸ೦ಭ್ರಮದಿ೦ದ 80ನೇ ಸ್ವಾತ೦ತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪರ್ಯಾಯ ಶ್ರೀಕೃಷ್ಣಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಧ್ವಜಾರೋಹಣ ಕಾರ್ಯಕ್ರಮವನ್ನು ನೇರವೇರಿಸಿ ಶುಭಹಾರೈಸಿದರು. ಮುಖ್ಯಅತಿಥಿಯಾಗಿ ಭಾಸ್ಕರ್ ಸೇರಿಗಾರ್ , ರಿಕ್ಷಾ ಚಾಲಕರ ಹಾಗೂ ಮಾಲಿಕರ ಸ೦ಘದ ಅಧ್ಯಕ್ಷರಾದ ಪ್ರಸಾದ್ ತ೦ತ್ರಿ ಅಲೆವೂರು,ಸರ್ವಪಧಿಕಾರಿಗಳು ಸದಸ್ಯರು

ಬೆಂಗಳೂರು:ಆಗಸ್ಟ್, 14: ಕಲಬುರಗಿ ಬೆನ್ನಲ್ಲೇ ಬೆಂಗಳೂರಿನಲ್ಲೂ  ಇಂದು ಆಗಸ್ಟ್ 14 ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಆಸ್ಫುಲಾ ಮಲ್ಲಿಕ್(25) ಎನ್ನುವಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಆಸ್ಫುಲಾ ಮಲ್ಲಿಕ್ ಜಿಗಣಿಯಲ್ಲಿ ವಾಸ ಇದ್ದ. ಇನ್ನು ಈತ

ಬೆಂಗಳೂರು: ಆಗಸ್ಟ್ 15ರಂದು ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ ಶುಭಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ ‘ರಾಷ್ಟ್ರಪತಿ ಪದಕ-2026’ ಪ್ರಶಸ್ತಿಯನ್ನು ಘೋಷಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಒಟ್ಟು 17 ಮಂದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು

ಉಡುಪಿಯ ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚ್‌ನ ವಾರ್ಷಿಕ ಮಹೋತ್ಸವದ ಅಂಗವಾಗಿ ಆಗಸ್ಟ್ 13, 2026 ರಂದು ಆದಿ ಉಡುಪಿಯಿಂದ ಚರ್ಚ್‌ವರೆಗೆ ವೈಲಂಕಣಿ ಮಾತೆಯ ಭವ್ಯ ಮೂರ್ತಿಯ ಮೆರವಣಿಗೆ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಪ್ರಧಾನ ಗುರುಗಳಾದ ಫಾದರ್ ಫ್ರಾಂಕ್ಲಿನ್ ಡಿಸೋಜಾ ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸಹಸ್ರಾರು ಭಕ್ತರು