ಮಂಡ್ಯ: ಮಂಡ್ಯದಲ್ಲಿ ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹುಟ್ಟುಹಬ್ಬ ಆಚರಣೆಗೆಂದು ಕರೆದು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಕಳೆದ
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10
ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಪ್ರಕಟಿಸಿತ್ತಾದರೂ ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು
ಮೈಸೂರು:ಆಗಸ್ಟ್, 2: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಶನಿವಾರ ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ್ದಾನೆ. ಕುರುಕುರೆಯೊಂದಿಗೆ ಆ ಪ್ಲಾಸ್ಟಿಕ್ ಬಾಲ್ ಅನ್ನು
ಶಿವಮೊಗ್ಗ : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35)
ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ ಸಮಯದಲ್ಲಿ 64 ಯುವಕರು ಮತ್ತು 23 ಯುವತಿಯರು ಮತ್ತು ಒಬ್ಬ ಅಪ್ರಾಪ್ತ ಬಾಲಕ ಬಾರ್ ಮತ್ತು ರೆಸ್ಟೋರೆಂಟ್
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು
ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ,