....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...

ಪುತ್ತೂರು:ಡಾ. ಹಬೀಬ್ ಉಪ್ಪಿನಂಗಡಿ ಅವರು ಉನ್ನತ ಶಿಕ್ಷಣ, ಶೈಕ್ಷಣಿಕ ನಾಯಕತ್ವ, ನವೀನ ಬೋಧನೆ, ಪಠ್ಯಕ್ರಮ ಅಭಿವೃದ್ಧಿ, ಗುಣಮಟ್ಟದ ಭರವಸೆ, ವಿದ್ಯಾರ್ಥಿಗಳ ಮಾರ್ಗದರ್ಶನ ಹಾಗೂ ಸಹೋದ್ಯೋಗಿಗಳ ವೃತ್ತಿಪರ ಅಭಿವೃದ್ಧಿಗೆ ನೀಡಿದ ನಿರಂತರ ಕೊಡುಗೆಯನ್ನು ಪರಿಗಣಿಸಿ, ಯುನೈಟೆಡ್ ಕಿಂಗ್‌ಡಮ್‌ನ ಪ್ರತಿಷ್ಠಿತ ಅಡ್ವಾನ್ಸ್ ಎಚ್‌ಇ ಸೀನಿಯರ್ ಫೆಲೋ ಗೌರವಕ್ಕೆ ಭಾಜನರಾಗಿದ್ದಾರೆ. ಪ್ರಸ್ತುತ ಅವರು ಬಹರೇನ್‌ನ

ಮಹಿಳಾ ಟಿ20 ಏಷ್ಯಾಕಪ್ 2026 ರ ಪಂದ್ಯಾವಳಿಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ನಲ್ಲಿ ಆಗಸ್ಟ್ 28 ರಿಂದ ಸೆಪ್ಟೆಂಬರ್ 13 ರವರೆಗೆ ನಡೆಯಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಈ ಟೂರ್ನಿಗಾಗಿ ಡೇಟ್ ಫಿಕ್ಸ್ ಮಾಡಿದ್ದು, ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ವರದಿಯಾಗಿದೆ. ಎಸಿಸಿ ಇಮೇಲ್ ಮತ್ತು ಲೋಗೋ ಹಂಚಿಕೆ: ಜುಲೈ

ಬೆಂಗಳೂರು, ಆಗಸ್ಟ್​​ 04: ಮಹಿಳೆಯರಿಗಾಗಿ ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್​ ಘೋಷಣೆ ಮಾಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ

ಬೆಂಗಳೂರು:ಆಗಸ್ಟ್,4.19 ಮಂದಿ ಸಚಿವರು ಸಿಎಂ ಡಿಕೆ ಶಿವಕುಮಾರ್ ಅವರ ಸಂಪುಟಕ್ಕೆ ನಿನ್ನೆ ಸೇರ್ಪಡೆಯಾಗಿದ್ದಾರೆ. ಹೈಕಮಾಂಡ್ ಪಟ್ಟಿಯಲ್ಲಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಸೇರಿ 20 ಮಂದಿಯ ಹೆಸರಿತ್ತಾದರೂ ಕೊನೆ ಕ್ಷಣದಲ್ಲಿ ಅವರನ್ನು ಪ್ರಮಾಣವಚನ ಸ್ವೀಕರಿಸದಂತೆ ತಡೆಯಲಾಗಿತ್ತು. ಹೀಗಾಗಿ ಖಾಲಿ ಉಳಿದಿರುವ ಒಂದು ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಮಹಿಳಾ ಶಾಸಕರ ನಡುವೆ

ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಿಟ್ಟೆ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್

ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದೇಣಿಗೆ ಹಗರಣದ ಕುರಿತು ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಆರೋಪಗಳ ನಡುವೆ, ಸಿದ್ಧಿವಿನಾಯಕ ದೇವಸ್ಥಾನ ಟ್ರಸ್ಟ್ ಅಧ್ಯಕ್ಷೆ ಸದಾ ಸರ್ವಾಂಕರ್ ಪ್ರತಿಕ್ರಿಯಿಸಿದ್ದಾರೆ. ಆರೋಪದ ಆಧಾರದ ಮೇಲೆ ಪೊಲೀಸರು ಬಂಧಿಸಿದ ದೇವಾಲಯದ ನೌಕರರನ್ನು ಮೊದಲು ಪೊಲೀಸ್ ಕಸ್ಟಡಿಗೆ ಮತ್ತು ನಂತರ

ಮಂಡ್ಯ: ಮಂಡ್ಯದಲ್ಲಿ ಕಾರು ಅಪಘಾತದಲ್ಲಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹುಟ್ಟುಹಬ್ಬ ಆಚರಣೆಗೆಂದು ಕರೆದು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮೃತಪಟ್ಟ ಯುವತಿಯನ್ನು ಹೊನ್ನೆಮಡು ಗ್ರಾಮದ 19 ವರ್ಷದ ನವೀನಾ ಎಂದು ಗುರುತಿಸಲಾಗಿದ್ದು, ಮಂಡ್ಯ ನಗರದ ಹಣ್ಣಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಕಳೆದ

ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು ನ್ಯಾಯಾಲಯದ ಆದೇಶವಿತ್ತು. ಈ ಕೆಲಸ ಮಾಡಿಕೊಡಲು ಕಾವ್ಯಾರಾಣಿ 10

 ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಪ್ರಕಟಿಸಿತ್ತಾದರೂ ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು