....ನಾಲ್ಕುದಿನಗಳ ಬ್ಯಾ೦ಕ್ ಬ೦ದ್...ಶ್ರೀಗೌರಿಗಣೇಶ ಹಬ್ಬಕ್ಕೆ ಭಕ್ತರಿ೦ದ ಸಕಲ ಸಿದ್ದತೆ...ಶ್ರೀಗಣೇಶ ವಿಗ್ರಹ ತಯಾರಿಕೆಯಲ್ಲಿ ತಲ್ಲೀನ ರಾಗಿರುವ ವಿಗ್ರಹ ರಚನೆಗಾರರು...

ಮೈಸೂರು:ಆಗಸ್ಟ್, 2: ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್​ ಬಾಲ್ ಗಂಟಲಿಗೆ ಸಿಲುಕಿ ಮಗು ಸಾವನ್ನಪ್ಪಿರುವ ಘಟನೆ ಮೈಸೂರು  ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರದಲ್ಲಿ ಘಟನೆ ಶನಿವಾರ ನಡೆದಿದೆ. ಗೌರಿಪುರ ಗ್ರಾಮದ ಸಂತೋಷ್-ಐಶ್ವರ್ಯ ದಂಪತಿಯ ಮೂರು ವರ್ಷದ ಏಕೈಕ ಪುತ್ರ ಮುಕುಂದ್ ಮಯೂರ್ ಸಾವನ್ನಪ್ಪಿದ್ದಾನೆ. ಕುರುಕುರೆಯೊಂದಿಗೆ ಆ ಪ್ಲಾಸ್ಟಿಕ್ ಬಾಲ್ ಅನ್ನು

ಶಿವಮೊಗ್ಗ : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35)

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ ಸಮಯದಲ್ಲಿ 64 ಯುವಕರು ಮತ್ತು 23 ಯುವತಿಯರು ಮತ್ತು ಒಬ್ಬ ಅಪ್ರಾಪ್ತ ಬಾಲಕ ಬಾರ್ ಮತ್ತು ರೆಸ್ಟೋರೆಂಟ್

ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಜನಸೇವೆ ಮಾಡಿದವರಿಗೆ ಮನ್ನಣೆ ಸಿಗುತ್ತದೆ. ಆದರೆ, ಬಿಜೆಪಿ ದ್ವೇಷ ಭಾಷಣ ಮಾಡುವವರಿಗೆ ಮಣೆ ಹಾಕುತ್ತದೆ. ಈ ಕಾರಣದಿಂದಾಗಿಯೇ ಯಶ್ ಪಾಲ್ ರಂತಹ ತಿಳಿಗೇಡಿಗಳಿಗೂ ಟಿಕೆಟ್ ಸಿಗುತ್ತದೆ. ರಾಹುಲ್ ಗಾಂಧಿ ಅವರನ್ನು ಟೀಕಿಸಿದ ಯಶ್ ಪಾಲ್ ಸುವರ್ಣ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಬಂಧಿಸಬೇಕು ಮತ್ತು ಅವರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಧರ್ಮಸ್ಥಳದ ನೇತ್ರಾವತಿ ಸೇರಿದಂತೆ ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ನಿವಾಸಿಗಳಲ್ಲಿ ನೆರೆ ಭೀತಿ ಆವರಿಸಿದೆ. ಭಾರೀ ಗಾಳಿಯೂ ಬೀಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯದಂಚಿನ ಪ್ರದೇಶಗಳಲ್ಲಿ ಬೃಹತ್ ಮರಗಳು ಉರುಳುವ ಆತಂಕ ಎದುರಾಗಿದೆ. ಬೆಳ್ತಂಗಡಿ–ಕಿಲ್ಲೂರು ರಸ್ತೆಯ ಪುತ್ರಬೈಲು

ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ,

ಕು೦ದಾಪುರ: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿ (ಶ್ರೀಮತಿ ಆಶಾ ಮತ್ತು ಶ್ರೀ ಮೋಹನ್ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭು ಅವರು ತಮ್ಮ ಸಹಪಾಠಿ ಹಾಗೂ ಸ್ನೇಹಿತರೂ ಆಗಿದ್ದ ವಿ. ನಂದನ ಕಾಮತ್

ಗ್ಲಾಸ್ಗೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ

ಉಡುಪಿ:ಉಡುಪಿ ಲಯನ್ಸ್ ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ನಿಸ್ವಾರ್ಥ ಸಮಾಜ ಸೇವಕಿ ಲಕ್ಷ್ಮೀ ಮಂಜುನಾಥ್ ಅವರು ಶನಿವಾರ ದಾರುಣವಾಗಿ ಮೃತಪಟ್ಟಿದ್ದಾರೆ. ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ವೃತ್ತದ ಬಳಿ ಅವರು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ, ವೇಗವಾಗಿ ಬಂದ ಖಾಸಗಿ ಬಸ್ಸೊಂದು ನೇರವಾಗಿ