.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶುಕ್ರವಾರದ೦ದು 4ನೇ ದಿನದತ್ತ ಸಾಗುತ್ತಿದೆ. ಶ್ರೀದೇವರಿಗೆ ಇ೦ದು "ಗಜಲಕ್ಷ್ಮೀ" ಅಲ೦ಕಾರ

ನವದೆಹಲಿ: ಬಾಕಿ ಇರುವ ಅಂತರರಾಜ್ಯ ಜಲ ವಿವಾದಗಳನ್ನು ಪರಿಹರಿಸಲು ಮಾತುಕತೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಕರೆಯನ್ನು ದಕ್ಷಿಣ ರಾಜ್ಯಗಳು ಗುರುವಾರ ಬೆಂಬಲಿಸಿವೆ. ಆದರೆ ಸೀಮಾ ನಿರ್ಣಯ (delimitation) ಮತ್ತು ರಾಜಕೀಯ ಪ್ರಾತಿನಿಧ್ಯದ ಬಗ್ಗೆಯೂ ದಕ್ಷಿಣ ವಲಯ ಮಂಡಳಿಯ 31 ನೇ ಸಭೆಯಲ್ಲಿ ಕಳವಳಗಳು ಪ್ರಾಬಲ್ಯ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ ಟಿವಿಎಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ ಗುರುವಾರ 66. 78 ಲಕ್ಷ ಬೆಲೆಯ ಬಂಗಾರದ ಕಳಶವನ್ನು ಕಾಣಿಕೆಯಾಗಿ ನೀಡಿದ್ದಾರೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಹಸ್ತಾಂತರಿಸಿದ ಕಳಶದಲ್ಲಿ ಸುತ್ತಲೂ ಅಷ್ಟ ಲಕ್ಷ್ಮಿಯರ ಚಿತ್ರಗಳಿದ್ದು, 398. 580 ಗ್ರಾಂ

ಉಡುಪಿ: ಬಿಜೆಪಿಯ ನಾಯಕರುಗಳು ವಿಧಾನಸಭೆಯಲ್ಲಿ ಸಚಿವರಾದ ನಾಗೇಂದ್ರ ಅವರ ಬಗ್ಗೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಅವರದೇ ಪಕ್ಷದ ಕಳೆದ ಐದು ವರ್ಷಗಳಿಂದ ಆಡಳಿತದಲ್ಲಿ ಇದ್ದ.ಉಡುಪಿ ನಗರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಅವೈಜ್ಞಾನಿಕ ಕಟ್ಟಡಗಳಿಗೆ ಲೈಸೆನ್ಸ್ ಅನ್ನು ನೀಡಲು ಕಾರಣ.ಇದೇ ನಮ್ಮ ಉಡುಪಿಯ ಸಂಸದರು,ಶಾಸಕರು,ಹಾಗೂ ಉಡುಪಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಬುಧವಾರದ೦ದು 2ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಸುಪ್ರಭಾತ ಹಾಗೂ ಸಪ್ತಾಹದ ದೇವರಿಗೆ ಪ್ರಥಮ ಕಾಕಡಾರತಿಯನ್ನು ಮು೦ಜಾನೆ 5.30ಕ್ಕೆ ಬೆಳಗಿಸಲಾಯಿತು. ಬಳಿಕ ಶ್ರೀವೆ೦ಕಟರಮಣ ದೇವರಿಗೆ ಪ೦ಚಾಮೃತ ಅಭಿಷೇಕವು ನಡೆಸಿ, ನ೦ತರ ವಿಶೇಷ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ನಕಲಿ ಔಷಧಿ ಮರುಪ್ಯಾಕಿಂಗ್ ಜಾಲ ಪತ್ತೆಯಾಗಿದೆ. ಫಾರ್ಮ್‌ಹೌಸ್‌ ಒಂದರಲ್ಲಿ ಯಾವುದೇ ಪರವಾನಗಿ ಇಲ್ಲದೇ ನಡೆಯುತ್ತಿದ್ದ ನಕಲಿ ಔಷಧಿಗಳ ಮರುಪ್ಯಾಕಿಂಗ್ ಘಟಕದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 5 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್‌

  ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದ ದೇವತಾ ಪ್ರಾರ್ಥನೆಯೊ೦ದಿಗೆ ದೇವಳದ ಅರ್ಚಕರಾದ ದಯಾಘನ್ ಭಟ್ ರವರು ದೀಪ ಪ್ರಜ್ವಲನೆಯನ್ನು ಮಾಡುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಧಾರ್ಮಿಕ ಪೂಜಾ ವಿಧಾನಗಳನ್ನು ಹಾಗೂ ಸಾಮೂಹಿಕ ಪ್ರಾರ್ಥನೆ , ದೇವರಿಗೆ ಮಹಾಪೂಜೆಯನ್ನು ಅರ್ಚಕರಾದ ದಯಾಘಾನ್ ಭಟ್ ನೆರವೇರಿಸಿದರು. ವಿನಾಯಕ ಭಟ್

ಚಾಮರಾಜನಗರ: ಹನೂರು ತಾಲ್ಲೂಕಿನ ಶಾಗ್ಯ ಗ್ರಾಮದ ಸಮೀಪದ ಅರಣ್ಯದಲ್ಲಿ ಮೂವರು ಮೃತಪಟ್ಟ ಶೂಟೌಟ್‌ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ವನ್ಯಜೀವಿ ಮಾಂಸದ ಜತೆಗೆ ಸ್ಟಿಕ್ಕರ್‌ ಕೂಡ ತೆಗೆಯದಂತೆ ಕಾಣುವ ‘ಬಳಸದ’ ಜೋಡಿ ಚಪ್ಪಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಬೇಟೆಗೆ ತೆರಳಿದ್ದರೆ ಚಪ್ಪಲಿಗಳು ಇಷ್ಟು