ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶ್ರಾವಣ ಶನಿವಾರ 5ನೇ ದಿನದತ್ತ ಸಾಗುತ್ತಿದೆ...ಇ೦ದು ಶ್ರೀದೇವರಿಗೆ "ಗರುಡವಾಹನ "ಅಲ೦ಕಾರವನ್ನು ಮಾಡಲಾಗಿದೆ.ರಾತ್ರಿ 9.00ಗ೦ಟೆಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ರ೦ಗಪೂಜೆ ಜರಗಲಿದೆ....

ಉಡುಪಿ:ಆಗಸ್ಟ್ 11: ಕೃಷ್ಣಾಂಗಾರಕ ಚತುರ್ದಶಿಯ ಪ್ರಯುಕ್ತ ಉಡುಪಿಯ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪವಿತ್ರ ಸುವರ್ಣ ನದಿ ತೀರದಲ್ಲಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಸುವರ್ಣ ನದಿಗೆ ಬಾಗಿನ ಅರ್ಪಿಸಿ ಪವಿತ್ರ ತೀರ್ಥಸ್ನಾನ ನೆರವೇರಿಸಿದರು. ನ೦ತರ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ

ಉಡುಪಿ:ಬಿಜೆಪಿಯವರು ಅಧಿಕಾರವನ್ನು ಪಡೆದುಕೊಳ್ಳಲು 1989ನೇ ಇಸ್ವಿಯಿಂದಲೇ ಶ್ರೀರಾಮಚಂದ್ರನ ಹೆಸರು ಹೇಳಿಕೊಂಡು ಯತ್ನಿಸಿದ್ದಾರೆ.ತದನಂತರ ದೇಶದಾದ್ಯಂತ ಮನೆ ಮನೆಗೆ ತೆರಳಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರು ಇಟ್ಟಿಗೆ ರೂಪದಲ್ಲಿ ದೇಣಿಗೆಯನ್ನು ಪಡೆದು. ನಂತರ ದಿನಗಳಲ್ಲಿ ರಾಮ ಮಂದಿರ ಸ್ಥಾಪಿಸುವ ಬಗ್ಗೆ ನಿರಂತರವಾಗಿ ಜನಸಾಮಾನ್ಯರಲ್ಲಿ ದೇಶದಾದ್ಯಂತ ಅಪಪ್ರಚಾರವನ್ನು ಮಾಡಿ. ಸುಳ್ಳು

ಬಂಟ್ವಾಳ: ಆಗಸ್ಟ್ 9 ರಂದು ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಕಾರಿನಲ್ಲಿ ಗಾಂಜಾ ತಂದು ಸೇದಿರುವುದಾಗಿ ಒಪ್ಪಿಕೊಂಡ ನಾಲ್ವರ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಂಜೆ ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಅವರಿಗೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾರು ನಿಂತಿದೆ ಎಂಬ

ಬೊಗೋಟಾ: ದಕ್ಷಿಣ ಅಮೆರಿಕಾದ ಕೊಲಂಬಿಯಾದಲ್ಲಿ ಸೋಮವಾರ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 77 ಮಂದಿ ಮೃತಪಟ್ಟಿದ್ದಾರೆ ಮತ್ತು ಡಜನ್ಗಟ್ಟಲೆ ಕಟ್ಟಡಗಳು ಕುಸಿದಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿ, ಹಲವರು ಗಾಯಗೊಂಡಿದ್ದಾರೆ. ಕೊಲಂಬಿಯಾದ ರಾಜಧಾನಿ ಬೊಗೋಟಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇಂದು ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಜನರನ್ನು

ಲಖನೌ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ಬೆಳಕಿಗೆ ಬಂದ ನಂತರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ನೇಮಕ ಮಾಡುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿಗಳು ಬಂದಿದ್ದು, ಈ ಪೈಕಿ ಕೇವಲ 20 ಅಭ್ಯರ್ಥಿಗಳನ್ನು

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ತಾಜ್‌ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವಂತಹ ಘೋರ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ನಡೆದಿದೆ. ವಿಮಾನ ನಿಲ್ದಾಣ ಬಳಿ ಇರುವ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಈ

ಉಡುಪಿ: ಸೆ.4ಮತ್ತು 5ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಬ್ಬದ ಪ್ರಯುಕ್ತವಾಗಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಭಾನುವಾರದ೦ದು ಉಡುಪಿಯ ರಥಬೀದಿಯಲ್ಲಿ ಪರ್ಯಾಯ ಶ್ರೀಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಹಗ್ಗಜಗ್ಗಾಟ-ಚಿತ್ರ ಬಿಡಿಸುವ ಸ್ಪರ್ಧೆ,ಗೋಣಿಚೀಲದ ಓಟ,ಸೊಪ್ಪಿನ ಆಟದ ಸ್ಪರ್ಧೆಯನ್ನು ನಡೆಸಲಾಯಿತು. ಈ ಸ್ಪರ್ಧೆಗಳಲ್ಲಿ ನೂರಾರು ಮ೦ದಿ

ಉಡುಪಿ:ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೊಟ ಉಡುಪಿ , ಬಡಗುಬೆಟ್ಟು ಕ್ರೆಡಿಟ್ ಕೋ. ಸೊಸೈಟಿ ಇದರ ಸಹಯೋಗದೊಂದಿಗೆ ಮಹಿಳೆಯರ ಆಟಿದ ಕೂಟ ಸೋಮವಾರದ೦ದು ಜಗನ್ನಾಥ ಸಭಾಭವನ ಜರಗಿತು. ಉಡುಪಿ ಶಾಸಕರಾದ ಯಶಪಾಲ್ ಸುವರ್ಣ , ಬಡಗುಬೆಟ್ಟಿನ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಜೊತೆ ಗೂಡಿ ಉದ್ಘಾಟನೆ ಮಾಡಿ ಶುಭ

ರಾಜ್‌ಗಢ: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗಿದ್ದು, 11 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್ ಊದಿಕೊಂಡ ನಲ್ಲಾ(ಚರಂಡಿ) ದಾಟುತ್ತಿದ್ದಾಗ ನೀರಿನಲ್ಲಿ ಕೊಚ್ಚಿಹೋಗಿದೆ. ಪರಿಣಾಮ ಒಬ್ಬ ಹುಡುಗಿ ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾರಂಗಪುರ ಪಟ್ಟಣದ ಬಳಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ವ್ಯಾನ್ ಚಾಲಕ, ಪದಾನ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ವಸತಿ ಶಾಲೆಯೊಂದರಲ್ಲಿ ವಿಷದ ಹಾವು ಕಚ್ಚಿ ಮೂವರು ಬುಡಕಟ್ಟು ಬಾಲಕಿಯರು ಮೃತಪಟ್ಟಿದ್ದು, ಮೂವರು ಬಾಲಕಿಯರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯರಾತ್ರಿ ಜಿಲ್ಲೆಯ ಧನೋರಾ ತಾಲ್ಲೂಕು ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಜಪ್ತಲೈ ಗ್ರಾಮದಲ್ಲಿನ ಅನುದಾನಿತ ಬುಡಕಟ್ಟು ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ