ಬೆಂಗಳೂರು: ಸ್ಟಾರ್ ಹೋಟೆಲ್‌ಗಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು, ದಾಳಿಯ ಮೂರನೇ ದಿನವಾದ ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿ ಒಟ್ಟಾರೆ 132 ಕೆ.ಜಿ. ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ. ಯುಬಿ ಸಿಟಿ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿರುವ ಪ್ರತಿಷ್ಠಿತ ಪಂಚತಾರ ಹೋಟೆಲ್‌ಗಳಲ್ಲಿ ಪರಿಶೀಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟಾರೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸಲು ನ್ಯಾಯಾಲಯ ಸೋಮವಾರ ಒಪ್ಪಿಗೆ ಸೂಚಿಸಿದೆ. ನಟ ದರ್ಶನ್ ಅವರ ವಿರುದ್ಧ ಸ್ನೇಹಿತರೇ ಸಾಕ್ಷ್ಯ ಹೇಳಲು ನಿರ್ಧರಿಸಿದ್ದು,
ಉಡುಪಿ:ಆ.10, ಶಿರ್ವ ಸಮೀಪದ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮತ್ತು ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಇಲ್ಲಿನ ನ್ಯಾಯಾಲಯವು 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಬಂಧಿತ ಆರೋಪಿಗಳಾದ ಉತ್ತರಾಖಂಡದ ಅಜಯ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಮತ್ತು ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್
ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಅಂಬಲಪಾಡಿ ಸಮೀಪದ ಬಿಆರ್ ಮೆಡೋಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ಉಡುಪಿಯ ಕಲ್ಪನಾ ಟಾಕೀಸ್ ಬಳಿಯ ಸಾಯಿರಾಜ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಶೆಟ್ಟಿ ( 44) ಎಂದು ಗುರುತಿಸಲಾಗಿದೆ. ಅವರು ಕಳೆದ ನಾಲ್ಕು ವರ್ಷಗಳಿಂದ
ಉಡುಪಿ: ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು. ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ
ಮಂಗಳೂರು: ಕೆಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆ.4 ನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ. ಆ ಪ್ರಯುಕ್ತ ಆ.9ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಪ್ರಧಾನ ಧರ್ಮ
ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ತಿಳಿಸಿದ್ದಾರೆ. ಉಡುಪಿ ಸಹಾಯಕ ಆಯುಕ್ತರು, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್,
ರೆಂಜಾಳ, ಆ.9: ಕೇರಳದ ವಯನಾಡ್ ನಲ್ಲಿ ಭೂಕುಸಿತದ ಭೀಕರ ದೃಶ್ಯಗಳನ್ನು ನೋಡಿದವರಿಗೆ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಾಲ್ದಬೆಟ್ಟು ಹೇಡ್ಮೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಕಾಣಿಸಿಕೊಂಡಿರುವ ಭೂಕುಸಿತದ ಮುನ್ಸೂಚನೆ ಅದೇ ರೀತಿಯ ಅಪಾಯದ ತೂಗುಗತ್ತಿಯಂತೆ ಗೋಚರಿಸಿದರೆ ಆಶ್ಚರ್ಯವಿಲ್ಲ. ಗುಡ್ಡದ ಬದಿಯಲ್ಲಿ ಕಳೆದ 80 ವರ್ಷಗಳಿಂದ ಮನೆ ಮಾಡಿಕೊಂಡು
ಬೆಂಗಳೂರು: ಲಿಪ್‌ಸ್ಟಿಕ್ ಬಳಸುವವರಿಗೆ ಕರ್ನಾಟಕ ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ವಿವಿಧ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಪರಿಶೀಲನೆಯಲ್ಲಿ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಹಾಗೂ ಲೋಹದ ಅಂಶಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಹಾಗೂ ಇತರ ಅಂಗಡಿಗಳಲ್ಲಿ
ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ (55) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪೊಲೀಸ್ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಗಸ್ಟ್ 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಕಾಪು ತಾಲ್ಲೂಕಿನ ಮುದರಂಗಡಿಯ ಸೆಂಟ್