ಮಂಗಳೂರು:ಆಗಸ್ಟ್ 06, ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಡಾ.ವಹೀದಾ ಸುಲ್ತಾನಾ (70) ನಿಧನರಾಗಿದ್ದಾರೆ. ಮೈಸೂರು ಕಲ್ಯಾಣಗಿರಿ ನಿವಾಸಿಯಾಗಿರುವ ಡಾ.ವಹೀದಾ ಸುಲ್ತಾನಾ ಅವರಿಗೆ ಇಂದು (ಆಗಸ್ಟ್ 06) ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು 3 ದಶಕಗಳ ಕಾಲ ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ
ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ
ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕಂಠಪೂರ್ತಿ ಕುಡಿದ ಟೆಕ್ಕಿಯೊಬ್ಬ ಬಾಲ್ಕನಿಯಿಂದ ಭದ್ರತಾ ಸಿಬ್ಬಂದಿ, ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನಗಳು ಮತ್ತು ಪಾರ್ಕಿಂಗ್ ಶೆಡ್ ಮೇಲೆ ಏರ್ ಗನ್‌ನಿಂದ ಮನಸೋಇಚ್ಛೆ ಗುಂಡು ಹಾರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಂಧಿತ ಟೆಕ್ಕಿಯನ್ನು ಉತ್ತರ ಪ್ರದೇಶದ ಲಖನೌ ಮೂಲದ 40 ವರ್ಷದ ಅನುರಾಗ್ ತಿವಾರಿ
ಉಡುಪಿ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಲ್ಲಿನ ಗುಂಡಿಬೈಲಿನ ಅಭಿರಾಮಧಾಮದಲ್ಲಿ 3ನೇವರ್ಷದ ಜಿಲ್ಲಾ ಮಟ್ಟದ ರಾಷ್ಟ್ರ–ಭಕ್ತಿ ಉದ್ಧೀಪನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಶಾಲಾ ಮಕ್ಕಳಲ್ಲಿ ರಾಷ್ಟ್ರ-ಭಕ್ತಿ ಉದ್ಧೀಪನಗೊಳಿಸಲೆಂದೇ ದಿನಾಂಕ 11 ಮತ್ತು 12 ಆಗಸ್ಟ್ 2026ರಂದು ದೇಶ ಭಕ್ತಿಗೀತೆ ಗಾಯನ, ಪ್ರಬಂಧ ಸ್ಫರ್ಧೆ, ಭಾಷಣ/ಚರ್ಚಾ ಸ್ಫರ್ಧೆ, ಐತಿಹಾಸಿಕ ಏಕಪಾತ್ರಾಭಿನಯ
ಕಲ್ಯಾಣ ಪುರ: ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರು, ಸಮಾಜಸೇವಕರು ಹಾಗೂ ಎಲ್ಲರ ಪ್ರೀತಿಯ ಕೆ.ಸುದೇಶ್ ಭಟ್ (54)ರವರು ಬುಧವಾರ ಅಗಸ್ಟ್ 5ರ೦ದು ಅಕಾಲಿಕ ನಿಧನ ಹೊ೦ದಿದ್ದಾರೆ. ದಿವ೦ಗತ ಕೆ. ವೆ೦ಕಟೇಶ ಭಟ್ ರವರ ದ್ವಿತೀಯ ಪುತ್ರರಾಗಿದ್ದ ಕೆ.ಸುದೇಶ್ ಭಟ್ ರವರು ಯಶಸ್ವಿ ಉದ್ಯಮಿಯಾಗಿದ್ದು, ಪ್ರಸಿದ್ಧ ಕ್ಯಾಟರರ್ಸ್ ಆಗಿ ಶ್ರೀ
ಬೆಂಗಳೂರು: ಐತಿಹಾಸಿಕ ಲಾಲ್ ಬಾಗ್ ನಲ್ಲಿ ಹೂಗಳಿಂದ ಗಂಗರ ಸಾಮ್ರಾಜ್ಯದ ಇತಿಹಾಸ ಅನಾವರಣಗೊಂಡಿದೆ. ಸ್ವಾತಂತ್ರ್ಯೋತ್ಸವ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ 'ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಳಿಕ ಗಂಗರಸರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತಷ್ಟು ಕಾನೂನು ಸಂಕಷ್ಟ ಎದುರಾಗಿದ್ದು, ಪ್ರಕರಣದ 14ನೇ ಆರೋಪಿ(ಎ-14) ಪ್ರದೋಷ್ ತನ್ನನ್ನು 'ಮಾಫಿ ಸಾಕ್ಷಿ'ಯಾಗಿ ಪರಿಗಣಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಇಬ್ಬರು ಕೋರ್ಟ್ ನಲ್ಲಿ ಸತ್ಯ ಹೇಳಲು ಮುಂದಾಗಿದ್ದು, ದರ್ಶನ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಪ್ರಕರಣದ
ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್‌ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್‌ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು
ಬೆಂಗಳೂರು: ಸ್ನೇಹಿತನ ಬರ್ತ್ ಡೇ ಪಾರ್ಟಿ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಮಹಿಂದ್ರಾ ಥಾರ್ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಹೊರವಲಯದ ನೆಲಮಂಗಲದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಮಂಗಳವಾರ ರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಥಾರ್ ಕಾರು ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು,
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಕೆಆರ್‌ಎಸ್