ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಈ ಬಾರಿ ತಮ್ಮ ತಾಯ್ತನದ ಬಗ್ಗೆ ಮಾತನಾಡಿದ್ದಾರೆ. ನಟಿ ಸ್ವರಾ ಭಾಸ್ಕರ್ ಅವರು, ತಮ್ಮ ಜೀವನದ ಅತ್ಯಂತ ವೈಯಕ್ತಿಕ ಘಟ್ಟವೊಂದರ ಕುರಿತು 'ರೈಸ್ ಅಂಡ್ ಫಾಲ್' ಸೀಸನ್ 2ನಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಮದುವೆಗೂ ಮುನ್ನವೇ ನಾನು ಎರಡು
ಉಡುಪಿ:ಸೆ .28 ; ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ (ರಿ), 34 ನೇ ವಾರ್ಷಿಕ ಮಹಾಸಭೆಯು ಸೆ . 26 ರಂದು ಅಧ್ಯಕ್ಷ ಮಟ್ಟಾರ್ ವಸಂತ ಕಿಣೆ ರವರ ಅಧ್ಯಕ್ಷತೆಯಲ್ಲಿ ಅಂಬಾಗಿಲಿನ ಅಮೃತ ಗಾರ್ಡನ್ ನಲ್ಲಿ ಜರಗಿತು. ಸಂಘದ ಮಾಜಿ ಅಧ್ಯಕ್ಷರಾದ ಹರೀಶ್ ಕುಂದರ್ ಸರ್ ಎಮ್ ವಿಶ್ವೇಶ್ವರಯ್ಯ
ಜೋಹಾನ್ಸ್ಬರ್ಗ್/ಕೇಪ್ಟೌನ್ (ದಕ್ಷಿಣ ಆಫ್ರಿಕಾ): ದಕ್ಷಿಣ ಆಫ್ರಿಕಾದ ಎರಡು ಪ್ರಮುಖ ನಗರಗಳಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ನಡೆದಿರುವ ಭೀಕರ ಘಟನೆ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ರಾಜಧಾನಿ ಕೇಪ್ಟೌನ್ ಹಾಗೂ ಜೋಹಾನ್ಸ್ಬರ್ಗ್ನ ಜನನಿಬಿಡ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆದ ದುಷ್ಕರ್ಮಿಗಳು ಅಕ್ಷರಶಃ ರಕ್ತದ ಓಕುಳಿಯನ್ನೇ ಹರಿಸಿದ್ದು, ಎರಡು ಪ್ರತ್ಯೇಕ ಸಾಮೂಹಿಕ ಗುಂಡಿನ ದಾಳಿಗಳಲ್ಲಿ ಕನಿಷ್ಠ 27
ಬಂಟ್ವಾಳ:ಸೆ.28,ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ವಾಹನಗಳ ಮಧ್ಯೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟು, ಮೂವರು ಮಹಿಳೆಯರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ 6 ಗಂಟೆಯ ವೇಳೆಗೆ ಬಂಟ್ವಾಳದ ಮಾಣಿ ಫ್ಲೈ ಓವರ್ ನಲ್ಲಿ ನಡೆದಿದೆ. ಮಡಿಕೇರಿ ನಿವಾಸಿ ನಬೀಶ್ ( 55) ಮೃತಪಟ್ಟ ಮಹಿಳೆ. ನಾಲ್ಕು
ಮೈಸೂರು/ಕೊಪ್ಪಳ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ರ ಉದ್ಘಾಟನಾ ಆಹ್ವಾನವನ್ನು ಕೊಪ್ಪಳದ ಗವಿಮಠದ ಮಹಾಸಂಸ್ಥಾನದ ಶ್ರೀಗಳಾದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಅವರು ತಿರಸ್ಕರಿಸಿದ್ದಾರೆ ಎಂಬ ವದಂತಿಗಳನ್ನು ಗವಿಮಠದ ಮೂಲಗಳು ಅಧಿಕೃತವಾಗಿ ತಳ್ಳಿಹಾಕಿವೆ. ಶ್ರೀಗಳು ದಸರಾ ಉದ್ಘಾಟನೆಯ ಆಹ್ವಾನವನ್ನು ಅತ್ಯಂತ ಸಂತೋಷದಿಂದ ಸ್ವೀಕರಿಸಿದ್ದಾರೆ ಎಂದು ಮಠ ಸ್ಪಷ್ಟಪಡಿಸಿದೆ. ಕಳೆದ ಒಂದು ವಾರದಿಂದ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಾದ 'ಯುವ ಸಂಭ್ರಮ-2026' ಸಾಂಸ್ಕೃತಿಕ ಹಬ್ಬಕ್ಕೆ ಇಂದು ಸಂಜೆ ಭರ್ಜರಿ ಚಾಲನೆ ದೊರೆಯಲಿದೆ. ಮೈಸೂರಿನ ಮಾನಸಗಂಗೋತ್ರಿಯ ಕುವೆಂಪು ಮುಕ್ತ ಬಯಲು ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಜೆ 4:30ಕ್ಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ: ಒಟ್ಟು
ಉಡುಪಿ:ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಮಾರ್ಗದರ್ಶನದಲ್ಲಿ ಜಿಲ್ಲಾ ಎಸ್ ಟಿ ಮೋರ್ಚಾದ ಸಹಯೋಗದಲ್ಲಿ ಸೇವಾ ಸಂಕಲ್ಪ ಅಭಿಯಾನದಡಿಯಲ್ಲಿ"ಸೇವಾ ಸೇತು ಅಭಿಯಾನ"ಸರಕಾರ ನಿಮ್ಮ ಬಾಗಿಲಿಗೆ ಶೀರ್ಷಿಕೆಯ ಅಡಿಯಲ್ಲಿ ಆದಿತ್ಯವಾರ ಶ್ರೀ ತುಳಜಾ ಭವಾನಿ ದೇವಿಕಟ್ಟೆ,ಕೆಳ ಪರ್ಕಳ ಕೂಡು ಕಟ್ಟಿನ ಸಮುದಾಯ ಭವನದಲ್ಲಿ ಆರೋಗ್ಯ ತಪಾಸಣಾ ಶಿಬಿರ, ನೆಚ್ಚಿನ ಪ್ರಧಾನಿ
ಕಾಪು: ಸೆ.27, ರಾಷ್ಟ್ರೀಯ ಹೆದ್ದಾರಿ 66ರ ಫ್ಲೈಓವರ್ನಲ್ಲಿ ನಿಲ್ಲಿಸಿದ್ದ ಟೆಂಪೋಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಗಾಯಗೊಂಡವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಉಚ್ಚಿಲ ನಿವಾಸಿಗಳಾದ ಸಂಧ್ಯಾ ಹಾಗೂ ಅವರ ಮಕ್ಕಳಾದ ಗಯಾನ್ ಮತ್ತು
ಲಖನೌ: ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆ, ಗುಡುಗು-ಸಿಡಿಲು ಹಾಗೂ ಬಿರುಗಾಳಿ ಬೀಸಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆ ಸಂಬಂಧಿತ ವಿವಿಧ ಘಟನೆಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ 17 ಜನರು ಗಾಯಗೊಂಡಿದ್ದು, 117 ಮನೆಗಳಿಗೆ ಹಾನಿಯಾಗಿದೆ. ಹಲವು ಕಡೆ ಸಂಚಾರ ಹಾಗೂ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ‘ಕನ್ನಡ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಜನಪ್ರಿಯ ಡ್ರಮ್ಮರ್ ದೇವ್ ಅವರು ನಿಧನರಾಗಿದ್ದಾರೆ. ದೇವ್ ಅವರು, ಆರ್.ಆರ್. ನಗರದ ಸ್ಕಂದಶ್ರೀ ಅಪಾರ್ಟ್ಮೆಂಟ್ನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ. ತಮ್ಮದೇ ವಿಭಿನ್ನ ಬೀಟ್ ಶೈಲಿ ಹಾಗೂ ಅದ್ಭುತ ಪ್ರದರ್ಶನದ ಮೂಲಕ